J-K

ಆಪರೇಷನಲ್ ಟಾಸ್ಕ್ ವೇಳೆ ಜಮ್ಮು-ಕಾಶ್ಮೀರದಲ್ಲಿ ಯೋಧ ಸಾವು
ಜಮ್ಮು-ಕಾಶ್ಮೀರದಲ್ಲಿ ಆಪರೇಷನಲ್ ಟಾಸ್ಕ್ ವೇಳೆ 24 ವರ್ಷದ ಓರ್ವ ಯೋಧ ಸಾವನ್ನಪ್ಪಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ, ಇಬ್ಬರು ಉಗ್ರರ ಹತ್ಯೆ
ಜಮ್ಮು-ಕಾಶ್ಮೀರದಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ ಒಳನುಸುಳುವಿಕೆ ಯತ್ನವನ್ನು ಸೇನೆ ವಿಫಲಗೊಳಿಸಿದ್ದು, ಇಬ್ಬರು ಪಾಕಿಸ್ತಾನಿ ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಸೇನೆ ಹೇಳಿದೆ.

ದೇಶವ್ಯಾಪಿ ಮುಸ್ಲಿಮರನ್ನು ತಲುಪುವ ಬಿಜಿಪಿ ಕಾರ್ಯಕ್ರಮಕ್ಕೆ ಜಮ್ಮು-ಕಾಶ್ಮೀರದಲ್ಲಿ ಮಿಶ್ರ ಪ್ರತಿಕ್ರಿಯೆ
ದೇಶವ್ಯಾಪಿ ಮುಸ್ಲಿಮರನ್ನು ತಲುಪುವುದಕ್ಕಾಗಿ ಬಿಜೆಪಿಯ ಕಾರ್ಯಕ್ರಮ ಮಾ.09 ರಿಂದ ಆರಂಭವಾಗಿದ್ದು, ಮುಸ್ಲಿಮ್ ಬಾಹುಳ್ಯವಿರುವ ಕಾಶ್ಮೀರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಜಮ್ಮು-ಕಾಶ್ಮೀರದ ಹಂದ್ವಾರದಲ್ಲಿ ಇಬ್ಬರು ಉಗ್ರರ ಹತ್ಯೆ
ಇನ್ನೂ ಗುರುತು ಪತ್ತೆಯಾಗದ ಭಯೋತ್ಪಾದಕರನ್ನು ಜಮ್ಮು-ಕಾಶ್ಮೀರದ ಹಂದ್ವಾರದಲ್ಲಿ ಭದ್ರತಾ ಪಡೆಗಳು ಹೊಡೆದುರುಳಿಸಿವೆ.

ಜಮ್ಮು-ಕಾಶ್ಮೀರದ ರಾಜ್ಯಪಾಲರಿಗೆ ಎನ್ ಸಿ, ಪಿಡಿಪಿಯಿಂದ ಅಭಿನಂದನೆ!
ಜಮ್ಮು-ಕಾಶ್ಮೀರ ವಿಧಾನಸಭೆಯನ್ನು ಏಕಾ ಏಕಿ ವಿಸರ್ಜನೆ ಮಾಡಿದ್ದಕ್ಕಾಗಿ ತೀವ್ರ ಟೀಕೆಗೊಳಗಾಗಿದ್ದ ಜಮ್ಮು-ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲೀಕ್ ಅವರಿಗೆ ಪಿಡಿಪಿ, ಎನ್ ಸಿ ಪಕ್ಷಗಳೇ ಈಗ ಅಭಿನಂದನೆ ಸಲ್ಲಿಸಿವೆ.

