ದೇಶಪುದುಚೇರಿ, ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಮಹಿಳಾ ಮೀಸಲಾತಿ ವಿಸ್ತರಿಸುವ 2 ಮಸೂದೆಗೆ ಲೋಕಸಭೆ ಅಂಗೀಕಾರ
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33 ರಷ್ಟು ಮೀಸಲಾತಿಯನ್ನು ಕಲ್ಪಿಸುವ ಸಂವಿಧಾನ(106ನೇ ತಿದ್ದುಪಡಿ) ಕಾಯ್ದೆಯ ನಿಬಂಧನೆಗಳನ್ನು ಕೇಂದ್ರಾಡಳಿತ ಪ್ರದೇಶಗಳಾದ ಪುದುಚೇರಿ ಮತ್ತು ಜಮ್ಮು-ಕಾಶ್ಮೀರ...