ದೇಶವಿಶೇಷ ಸ್ಥಾನಮಾನ ನಿರ್ಣಯ: ಜಮ್ಮು-ಕಾಶ್ಮೀರ ಅಸೆಂಬ್ಲಿಯಲ್ಲಿ ಸತತ ಮೂರನೇ ದಿನವೂ ಗದ್ದಲ-ಕೋಲಾಹಲ; ಬಿಜೆಪಿ ಶಾಸಕರ ಪ್ರತಿಭಟನೆ
ಸದನದಲ್ಲಿ ಇಂದು ಬೆಳಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಶಾಸಕರು 'ಪಾಕಿಸ್ತಾನಿ ಅಜೆಂಡಾ ನಹೀ ಚಲೇಗಾ' ಎಂಬ ಘೋಷಣೆಗಳನ್ನು ಕೂಗುತ್ತಾ ಸದನದ ಬಾವಿಗೆ ಜಿಗಿದ ನಂತರ ಸ್ಪೀಕರ್ ಅಬ್ದುಲ್ ರಹೀಮ್ ರಾಥರ್ ಅವರನ್ನು ಮಾರ್ಷಲ್ ಮಾಡುವಂತೆ ಸೂಚಿಸಿದರು.