ದೇಶಜಮ್ಮು-ಕಾಶ್ಮೀರ ಡಿಡಿಸಿ ಚುನಾವಣೆ ಫಲಿತಾಂಶ: ಗುಪ್ಕಾರ್ ಮೈತ್ರಿಕೂಟ 73 ರಲ್ಲಿ, ಬಿಜೆಪಿ 50 ರಲ್ಲಿ ಮುನ್ನಡೆ; ಪಕ್ಷೇತರರೇ ನಿರ್ಣಾಯಕ?
ಇತ್ತೀಚೆಗಷ್ಟೇ ನಡೆದಿದ್ದ ಜಮ್ಮು-ಕಾಶ್ಮೀರ ಜಿಲ್ಲಾ ಅಭಿವೃದ್ಧಿ ಪರಿಷತ್ (ಡಿಡಿಸಿ) ಚುನಾವಣೆಯಲ್ಲಿ ಪೀಪಲ್ಸ್ ಅಲಾಯನ್ಸ್ ಫಾರ್ ಗುಪ್ಕಾರ್ ಡಿಕ್ಲರೇಷನ್ (ಗುಪ್ಕಾರ್ ಮೈತ್ರಿಕೂಟ, ಪಿಎಜಿಡಿ) 73 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ, ಬಿಜೆಪಿ 50 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.