ದೇಶಅತಂತ್ರ ಫಲಿತಾಂಶ ತಪ್ಪಿಸಲು ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್ ಜೊತೆ ಚುನಾವಣಾ ಪೂರ್ವ ಮೈತ್ರಿ: ಒಮರ್ ಅಬ್ದುಲ್ಲಾ
ಸೀಟು ಹಂಚಿಕೆ ಒಪ್ಪಂದದ ಪ್ರಕಾರ ನ್ಯಾಷನಲ್ ಕಾನ್ಫರೆನ್ಸ್ 51, ಕಾಂಗ್ರೆಸ್ 32 ಮತ್ತು ಸಿಪಿಐ(ಎಂ) ಒಂದು ಸ್ಥಾನದಲ್ಲಿ ಸ್ಪರ್ಧಿಸುತ್ತಿದೆ. ಉಳಿದ ಆರು ಸ್ಥಾನಗಳಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ನಡುವೆ ಮೈತ್ರಿ ಏರ್ಪಟ್ಟಿದೆ.