J P Nadda

ಕೇಂದ್ರ ಸಚಿವ ಜೆ.ಪಿ ನಡ್ಡಾ ಆರೋಗ್ಯದಲ್ಲಿ ಏರುಪೇರು: ಏಮ್ಸ್ ಆಸ್ಪತ್ರೆಗೆ ದಾಖಲು
ಸಂಸತ್ ಮುಂಗಾರು ಅಧಿವೇಶನ ಮುಗಿದ ಬಳಿಕ ನಡ್ಡಾ ಅವರಿಗೆ ಅಸ್ವಸ್ಥತೆ ಕಾಣಿಸಿಕೊಂಡಿದ್ದು, ತಡರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಏಮ್ಸ್ ಆಸ್ಪತ್ರೆ ಮಾಹಿತಿ ಬಿಡುಗಡೆ ಮಾಡಿದೆ.

NEET paper leak row: ರಾಹುಲ್ ಗಾಂಧಿ ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುತ್ತಿದ್ದಾರೆ- ಜೆಪಿ ನಡ್ಡಾ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜವಾಬ್ದಾರಿಯುತ ಹಾಗೂ ಸ್ಪಂದನಶೀಲ ಸರ್ಕಾರವಾಗಿದ್ದು, ಈ ವಿಷಯದ ಕುರಿತು ಸಂಸತ್ತಿನಲ್ಲಿ ಸಮಗ್ರ ಚರ್ಚೆ ನಡೆಸಲು ಸಂಪೂರ್ಣ ಸಿದ್ಧವಾಗಿದೆ ಎಂದು ಹೇಳಿದರು.

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಖರ್ಗೆ; ಅರಾಜಕತೆ ಸೃಷ್ಟಿಸಲು ಪ್ರತಿಪಕ್ಷ ಯತ್ನಿಸುತ್ತಿದೆ ಎಂದ ಸರ್ಕಾರ!
ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಮತ್ತು ಸದನದ ನಾಯಕ ಜೆ ಪಿ ನಡ್ಡಾ ಅವರು, ವಿರೋಧ ಪಕ್ಷವು "ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ" ಸರ್ಕಾರದೊಂದಿಗೆ ನಿಲ್ಲುವ ಬದಲು "ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿದೆ" ಎಂದು ಹೇಳಿದರು.

'ದೇಶದಲ್ಲಿ ಪ್ರತಿ 811 ಜನರಿಗೆ ಒಬ್ಬ ವೈದ್ಯರಿದ್ದಾರೆ': ಸಂಸತ್ ನಲ್ಲಿ ಕೇಂದ್ರ ಸರ್ಕಾರ ಮಾಹಿತಿ!
ದೇಶದಲ್ಲಿ 13,88,185 ನೋಂದಾಯಿತ ಅಲೋಪತಿ ವೈದ್ಯರು ಮತ್ತು ಆಯುಷ್ ವೈದ್ಯಕೀಯ ವ್ಯವಸ್ಥೆಯಲ್ಲಿ 7,51,768 ನೋಂದಾಯಿತ ವೈದ್ಯರು ಇದ್ದಾರೆ.

Bihar polls: ಅಭಿವೃದ್ಧಿ v/s ವಿನಾಶದ ನಡುವಿನ ಹೋರಾಟ ಎಂದ ಜೆಪಿ ನಡ್ಡಾ!
ಲಾಲು ಪ್ರಸಾದ್ ನೇತೃತ್ವದ ಪಕ್ಷವು 'ರಂಗದಾರಿ' (ಸುಲಿಗೆ), 'ಜಂಗಲ್ ರಾಜ್' (ಅರಾಜಕತೆ) ಮತ್ತು 'ದಾದಾಗಿರಿ' (ಬೆದರಿಕೆ) ಗಾಗಿ ನಿಂತಿದೆ ಎಂದು ಆರ್‌ಜೆಡಿ ವಿರುದ್ಧ ಕಿಡಿಕಾರಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರ ಸ್ಥಗಿತಗೊಳಿಸುವ ಕ್ರಮ ಸಮರ್ಥಿಸಿ ನಡ್ಡಾಗೆ ದಿನೇಶ್ ಗುಂಡೂರಾವ್ ಪತ್ರ
ಕೇಂದ್ರ ಸಚಿವ ಜಗತ್ ಪ್ರಕಾಶ್ ನಡ್ಡಾ ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದಲ್ಲಿ ವ್ಯಕ್ತಪಡಿಸಿದ ಕಳವಳಗಳಿಗೆ ಪ್ರತಿಕ್ರಿಯೆಯಾಗಿ ದಿನೇಶ್ ಗುಂಡೂ ರಾವ್ ಈ ಸ್ಪಷ್ಟನೆ ನೀಡಿದ್ದಾರೆ.

ರಾಜ್ಯದ ರೈತರ ಯೂರಿಯಾ ಗೊಬ್ಬರ ಅಭಾವ ನೀಗಿಸಿ: ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ
ಕೇಂದ್ರ ಸರ್ಕಾರವು 2025ರ ಖಾರಿಫ್ ಬೆಳೆಗೆ ರಾಜ್ಯಕ್ಕೆ 11,17,000 ಮೆಟ್ರಿಕ್ ಟನ್ ಯೂರಿಯಾ ಹಂಚಿಕೆ ಮಾಡಿದೆ.

ಸಮಗ್ರ ಔಷಧ ಸೇವೆ ಒದಗಿಸುತ್ತಿರುವ ನಿಮ್ಹಾನ್ಸ್ ಸಂಸ್ಥೆ ದೇಶಕ್ಕೆ ಮಾದರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಪ್ರಪಂಚದಲ್ಲಿ ನಾವು ಗ್ರಹಿಸುವ ಎಲ್ಲದರ ಮೂಲದಲ್ಲಿ ಮನಸ್ಸು ಇದೆ ಎಂದು ನಮ್ಮ ಧರ್ಮಗ್ರಂಥಗಳು ಹೇಳುತ್ತವೆ. ಮುಂದಿನ ವರ್ಷಗಳಲ್ಲಿ ಮಾನಸಿಕ ಆರೋಗ್ಯ ಪ್ರಚಾರಗಳ ಮೇಲೆ ಹೆಚ್ಚಿನ ಗಮನವು ಇನ್ನಷ್ಟು ಮಹತ್ವದ್ದಾಗಲಿದೆ ಎಂದು ಅವರು ಒತ್ತಿ ಹೇಳಿದರು.

'ರಾಷ್ಟ್ರೀಯ ವೈದ್ಯಕೀಯ ನೋಂದಣಿ ಪೋರ್ಟಲ್'ಗೆ ಜೆಪಿ ನಡ್ಡಾ ಚಾಲನೆ
ಭಾರತವನ್ನು ಡಿಜಿಟಲೀಕರಣ ಮಾಡುವುದು ಪ್ರಧಾನಮಂತ್ರಿಯವರ ದೃಷ್ಟಿಯಾಗಿದೆ ಮತ್ತು ಆರೋಗ್ಯ ಪರಿಸರ ವ್ಯವಸ್ಥೆ ಡಿಜಿಟಲೀಕರಣಗೊಂಡರೆ ಪ್ರಧಾನಿ ಸಂಕಲ್ಪ ಈಡೇರಲಿದೆ. ಪೋರ್ಟಲ್‌ನಲ್ಲಿ ನಿರಂತರ ಸುಧಾರಣೆಗಳೊಂದಿಗೆ 'ರಾಷ್ಟ್ರೀಯ ವೈದ್ಯಕೀಯ ನೋಂದಣಿಯನ್ನು ಉನ್ನತಿಕರಿಸಲಾಗುವುದು

