J P Nadda

ಇಂದಿನಿಂದ ಎರಡು ದಿನ ಹೈದರಾಬಾದ್ ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ: ಚರ್ಚೆಗೆ ಬರುವ ವಿಷಯಗಳು ಏನೇನು?
ದೇಶ

ಇಂದಿನಿಂದ ಎರಡು ದಿನ ಹೈದರಾಬಾದ್ ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ: ಚರ್ಚೆಗೆ ಬರುವ ವಿಷಯಗಳು ಏನೇನು?

ತೆಲಂಗಾಣ ರಾಜ್ಯದ ಹೈದರಾಬಾದ್ ನಲ್ಲಿ ಇಂದು ಶನಿವಾರ ಅಪರಾಹ್ನ ಆರಂಭವಾಗಲಿರುವ ಬಿಜೆಪಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿಯ ಇತ್ತೀಚಿನ ಗೆಲುವು, ಮುಂಬರುವ ಚುನಾವಣೆಯ ತಂತ್ರ ಮತ್ತು ಮೋದಿ ಸರ್ಕಾರದ ಎಂಟು ವರ್ಷಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಪ್ರಮುಖ ಅಂಶಗಳು ಪ್ರಮುಖ ಚರ್ಚೆಯ ವಿಷಯವಾಗಿದೆ.

ಕಾಂಗ್ರೆಸ್ ಗೆ ಯಾವುದೇ 'ಮಿಷನ್ ಇಲ್ಲ, ಬರೀ ಕಮಿಷನ್': ಜೆಪಿ ನಡ್ಡಾ
ದೇಶ

ಕಾಂಗ್ರೆಸ್ ಗೆ ಯಾವುದೇ 'ಮಿಷನ್ ಇಲ್ಲ, ಬರೀ ಕಮಿಷನ್': ಜೆಪಿ ನಡ್ಡಾ

ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು, ಕಾಂಗ್ರೆಸ್ ಗೆ "ಯಾವುದೇ ಮಿಷನ್ ಇಲ್ಲ. ಅದು ಬರೀ ಕಮಿಷನ್ ಪಕ್ಷ" ಎಂದು ಸೋಮವಾರ ಹೇಳಿದ್ದಾರೆ.

ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ನನ್ನ ಬಗ್ಗೆ ಉತ್ತಮ ಅಭಿಪ್ರಾಯವಿದೆ, ಮತ್ತೊಮ್ಮೆ ಪಕ್ಷ ಅಧಿಕಾರಕ್ಕೆ ಬರಲು ಶ್ರಮಿಸುವೆ: ಸಿಎಂ ಯಡಿಯೂರಪ್ಪ
ದೇಶ

ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ನನ್ನ ಬಗ್ಗೆ ಉತ್ತಮ ಅಭಿಪ್ರಾಯವಿದೆ, ಮತ್ತೊಮ್ಮೆ ಪಕ್ಷ ಅಧಿಕಾರಕ್ಕೆ ಬರಲು ಶ್ರಮಿಸುವೆ: ಸಿಎಂ ಯಡಿಯೂರಪ್ಪ

ಪಕ್ಷದಲ್ಲಿ ನಾಯಕತ್ವ ಬದಲಾವಣೆ ಪ್ರಸ್ತಾಪಕ್ಕೆ ಬ್ರೇಕ್ ಹಾಕುವ ಕೆಲಸವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಾಡಿದ್ದಾರೆ. ಶನಿವಾರ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿ ಮಾಧ್ಯಮಗಳೊಂದಿಗೆ ಮಾತನಾಡಿದ ನಂತರ ತಮ್ಮ ವಿರೋಧಿ ಬಣಕ್ಕೆ ಸರಿಯಾದ ತಿರುಗೇಟು ನೀಡಿದ್ದಾರೆ.

ಜೆಪಿ ನಡ್ಡಾ ಬೆಂಗಾವಲು ಮೇಲೆ ದಾಳಿ: ಮತ್ತೆ 8 ಮಂದಿ ಬಂಧನ
ದೇಶ

ಜೆಪಿ ನಡ್ಡಾ ಬೆಂಗಾವಲು ಮೇಲೆ ದಾಳಿ: ಮತ್ತೆ 8 ಮಂದಿ ಬಂಧನ

ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ ವೇಳೆ ಅವರ ಬೆಂಗಾವಲು ಪಡೆಯ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 8 ಮಂದಿಯನ್ನು ಬಂಧಿಸಲಾಗಿದೆ ಎಂದು ಶನಿವಾರ ಅಧಿಕಾರಿಗಳು ತಿಳಿಸಿದ್ದಾರೆ.

'ಕಾನೂನು ಉಲ್ಲಂಘಿಸುವವರಿಗೆ ಪೊಲೀಸರ ರಕ್ಷಣೆ': ಮಮತಾ ಬ್ಯಾನರ್ಜಿ ಸರ್ಕಾರ ವಿರುದ್ಧ ಹರಿಹಾಯ್ದ ರಾಜ್ಯಪಾಲ
ದೇಶ

'ಕಾನೂನು ಉಲ್ಲಂಘಿಸುವವರಿಗೆ ಪೊಲೀಸರ ರಕ್ಷಣೆ': ಮಮತಾ ಬ್ಯಾನರ್ಜಿ ಸರ್ಕಾರ ವಿರುದ್ಧ ಹರಿಹಾಯ್ದ ರಾಜ್ಯಪಾಲ

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಅವರ ಬೆಂಗಾವಲು ವಾಹನದ ಮೇಲೆ ನಡೆದ ದಾಳಿ ಪ್ರಕರಣದ ಬಗ್ಗೆ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿರುವುದಾಗಿ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನ್ಕರ್ ತಿಳಿಸಿದ್ದಾರೆ.

ಕೋವಿಡ್-19 ಎಚ್ಚರಿಕೆಯೊಂದಿಗೆ ಮತಗಟ್ಟೆಗೆ ಬಂದು ಮತ ಹಾಕಿ: ಬಿಹಾರ ಜನತೆಗೆ ಪ್ರಧಾನಿ ಮೋದಿ ಸೇರಿ ಗಣ್ಯರ ಮನವಿ
ದೇಶ

ಕೋವಿಡ್-19 ಎಚ್ಚರಿಕೆಯೊಂದಿಗೆ ಮತಗಟ್ಟೆಗೆ ಬಂದು ಮತ ಹಾಕಿ: ಬಿಹಾರ ಜನತೆಗೆ ಪ್ರಧಾನಿ ಮೋದಿ ಸೇರಿ ಗಣ್ಯರ ಮನವಿ

ಬಿಹಾರ ವಿಧಾನಸಭೆ ಚುನಾವಣೆ 2020ಕ್ಕೆ ಮತದಾನ ಬುಧವಾರ ಬೆಳಗ್ಗೆ 7 ಗಂಟೆಗೆ ಆರಂಭವಾಗಿದ್ದು ಮೊದಲ ಹಂತದಲ್ಲಿ 71 ಸೀಟುಗಳಿಗೆ ಮತದಾನ ಪ್ರಕ್ರಿಯೆ ಸಾಗಿದೆ.

ಸಂವಿಧಾನ ವಿಧಿ 370ರ ವಿಚಾರದಲ್ಲಿ ಕಾಂಗ್ರೆಸ್ ಪಾಕಿಸ್ತಾನಕ್ಕೆ ಸಹಾಯ ಮಾಡುತ್ತಿದೆ: ಜೆ ಪಿ ನಡ್ಡಾ
ದೇಶ

ಸಂವಿಧಾನ ವಿಧಿ 370ರ ವಿಚಾರದಲ್ಲಿ ಕಾಂಗ್ರೆಸ್ ಪಾಕಿಸ್ತಾನಕ್ಕೆ ಸಹಾಯ ಮಾಡುತ್ತಿದೆ: ಜೆ ಪಿ ನಡ್ಡಾ

ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ, ಜಮ್ಮು ಕಾಶ್ಮೀರದಲ್ಲಿ ಸಂವಿಧಾನ ವಿಧಿ 370ನ್ನು ರದ್ದುಗೊಳಿಸಿರುವುದನ್ನು ವಿರೋಧಿಸಿ ಅದನ್ನು ಮರುಸ್ಥಾಪಿಸಲು ಪ್ರತಿಪಕ್ಷಗಳು ಪಾಕಿಸ್ತಾನಕ್ಕೆ ಸಹಾಯ ಮಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಕೋವಿಡ್-19 ಕಾರಣದಿಂದಾಗಿ ಸಿಎಎ ಜಾರಿ ವಿಳಂಬ, ಶೀಘ್ರದಲ್ಲೇ ಜಾರಿಗೆ ಬರಲಿದೆ: ಜೆ ಪಿ ನಡ್ಡಾ
ದೇಶ

ಕೋವಿಡ್-19 ಕಾರಣದಿಂದಾಗಿ ಸಿಎಎ ಜಾರಿ ವಿಳಂಬ, ಶೀಘ್ರದಲ್ಲೇ ಜಾರಿಗೆ ಬರಲಿದೆ: ಜೆ ಪಿ ನಡ್ಡಾ

ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಪೌರತ್ವ(ತಿದ್ದುಪಡಿ) ಕಾಯ್ದೆ ಜಾರಿಗೊಳಿಸುವುದು ವಿಳಂಬವಾಗಿದ್ದು, ಶೀಘ್ರದಲ್ಲೇ ಕಾನೂನು ಜಾರಿಗೆ ಬರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಸೋಮವಾರ ಹೇಳಿದ್ದಾರೆ.

ಬಲ್ಲಿಯಾ ಪ್ರಕರಣ: ತನಿಖೆಯಿಂದ ದೂರ ಉಳಿಯುವಂತೆ ವಿವಾದಾತ್ಮಕ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಗೆ ಜೆಪಿ ನಡ್ಡಾ ಆದೇಶ
ದೇಶ

ಬಲ್ಲಿಯಾ ಪ್ರಕರಣ: ತನಿಖೆಯಿಂದ ದೂರ ಉಳಿಯುವಂತೆ ವಿವಾದಾತ್ಮಕ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಗೆ ಜೆಪಿ ನಡ್ಡಾ ಆದೇಶ

ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಜನತಾ ಪಾರ್ಟಿಯ ಕೇಂದ್ರ ನಾಯಕರು ಕ್ರಮಕ್ಕೆ ಮುಂದಾಗಿದ್ದು ಶಾಸಕ ಸುರೇಂದ್ರ ಸಿಂಗ್ ಗೆ ತನಿಖೆಯಿಂದ ದೂರ ಇರುವಂತೆ ಹೇಳಿದ್ದಾರೆ.