ಅರ್ಧಗಂಟೆ ಜಾಹಿರಾತು ನೋಡಿದರೆ ದಿನಕ್ಕೆ 240 ರೂ ಹಣ ಬರುತ್ತದೆ ಎಂದು ಆನ್ಲೈನ್ನಲ್ಲಿ ಹೂಡಿಕೆ ಮಾಡಿಸಿ ವಂಚಿಸುತ್ತಿದ್ದ ಆರೋಪದಡಿ ಕಂಪನಿ ನಿರ್ದೇಶಕ ಓರ್ವನನ್ನು ನಗರದ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.