Jabalpur

ಪಬ್‌ನಲ್ಲಿ ಶಾಕಿಂಗ್ ಘಟನೆ: ಬಾರ್‌ಟೆಂಡರ್ ಯುವತಿಗೆ ಚಾಕುವಿನಿಂದ ಇರಿದು ಕೊಂದ ಸಹೋದ್ಯೋಗಿ; ಭಯಾನಕ ಕೃತ್ಯ CCTVಯಲ್ಲಿ ಸೆರೆ!
ಜಬಲ್‌ಪುರದ ಗೋಹಲ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ದೀನ್‌ದಯಾಳ್ ಚೌಕ್ ಬಳಿಯ ಪಬ್ ನಲ್ಲಿ ಈ ಘಟನೆ ವರದಿಯಾಗಿದೆ.

Watch | ತ್ವಿಶಾ ಶರ್ಮಾ ಸಾವು: ತಲೆಮರೆಸಿಕೊಂಡಿದ್ದ ಪತಿ ನ್ಯಾಯಾಲಯಕ್ಕೆ ಶರಣು!

ಜಬಲ್ಪುರ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನದ ಟೈರ್ ಪಂಕ್ಚರ್!
ಇಂಡಿಗೋ ವಿಮಾನ ಮಧ್ಯಾಹ್ನ 12.40 ಕ್ಕೆ ಮುಂಬೈಗೆ ಹಿಂತಿರುಗಬೇಕಿತ್ತು. ಆದರೆ ಟೈರ್ ಸಮಸ್ಯೆಯಿಂದಾಗಿ ಅದು ಸಾಧ್ಯವಾಗಲಿಲ್ಲ ಎಂದು ಅವರು ಹೇಳಿದ್ದಾರೆ.

ನಡು ರಸ್ತೆಯಲ್ಲಿ ಕುದುರೆ ಕಾಳಗ: ಶೋ ರೂಮ್ ಗೆ ಹಾನಿ; ಆಟೋ ರಿಕ್ಷಾದಲ್ಲಿದ್ದ ಇಬ್ಬರಿಗೆ ಗಾಯ!
ಕುದುರೆಗಳ ನಡುವಿನ ಕಾದಾಟದಿಂದ ಇ-ರಿಕ್ಷಾದಲ್ಲಿದ್ದ ಕನಿಷ್ಠ ಇಬ್ಬರು ಪ್ರಯಾಣಿಕರಿಗೆ ಗಾಯವಾಗಿದೆ. ನಗರ್ತ್ ವಿಭಜಕದಲ್ಲಿ ಎರಡು ಕುದುರೆಗಳು ಇದ್ದಕ್ಕಿದ್ದಂತೆ ಪರಸ್ಪರ ಡಿಕ್ಕಿ ಹೊಡೆದಿವೆ.

Watch | ಅಪಘಾತ: ಕುಂಭಮೇಳಕ್ಕೆ ತೆರಳಿದ್ದ ಗೋಕಾಕ್ ನ ಆರು ಮಂದಿ ಸಾವು

ಭಾರಿ ಮಳೆ: ಮೂರು ತಿಂಗಳ ಹಿಂದಷ್ಟೇ ಉದ್ಘಾಟನೆಯಾದ ಜಬಲ್‌ಪುರ ವಿಮಾನ ನಿಲ್ದಾಣದ ಮೇಲ್ಫಾವಣಿ ಕುಸಿತ!
ಮೂರು ತಿಂಗಳ ಹಿಂದೆ ಮಾರ್ಚ್ 10 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ ಕಟ್ಟಡದ ನಿರ್ಮಾಣ ಕಾಮಗಾರಿಯ ಗುಣಮಟ್ಟವನ್ನು ಕಾಂಗ್ರೆಸ್ ಪ್ರಶ್ನಿಸಿದ್ದು, ಭ್ರಷ್ಟಾಚಾರದ ಆರೋಪ ಮಾಡಿದೆ.

ದಾಳಿ ವೇಳೆ ಸಿಕ್ಕಿಬೀಳುವ ಭಯದಲ್ಲಿ 5 ಸಾವಿರ ರೂ ಲಂಚದ ಹಣವನ್ನೇ ನುಂಗಿ ಹಾಕಿದ ಅಧಿಕಾರಿ!
ಕಂದಾಯ ಇಲಾಖೆಯ ಅಧಿಕಾರಿಯೊಬ್ಬರು ಅಧಿಕಾರಿಗಳ ದಾಳಿ ವೇಳೆ ಸಿಕ್ಕಿ ಬೀಳುವ ಭಯದಲ್ಲಿ ತಾವು ಪಡೆದಿದ್ದ ಲಂಚದ ಹಣವನ್ನೇ ನುಂಗಿ ಹಾಕಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಶವ ಸಾಗಿಸಲು ದುಪ್ಪಟ್ಟು ಹಣಕ್ಕೆ ಬೇಡಿಕೆ: ಶಿಶುವಿನ ಮೃತದೇಹವನ್ನು ಚೀಲದಲ್ಲಿ ಸುತ್ತಿ ಬಸ್‌ನಲ್ಲಿ ಸಾಗಿಸಿದ ತಂದೆ!
ತಂದೆಯೊಬ್ಬರು ತಮ್ಮ ನವಜಾತ ಮಗುವಿನ ಮೃತ ದೇಹವನ್ನು ಚೀಲದಲ್ಲಿ ಸುತ್ತಿ ಬಸ್ ನಲ್ಲಿ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಮಧ್ಯ ಪ್ರದೇಶ: 5 ನಿಮಿಷ ಎಸ್ ಪಿಯಾಗಿದ್ದ ಸ್ಲಂ ಮಕ್ಕಳಿಂದ ಅಕ್ರಮ ಮದ್ಯ ಮಾರಾಟ ದಂಧೆ ಬಯಲು!
ಮಧ್ಯ ಪ್ರದೇಶದ ಜಬಲ್ಪುರ್ ಪೊಲೀಸರು ಮೂವರು ಶಾಲಾ ಮಕ್ಕಳನ್ನು ಐದು ನಿಮಿಷಗಳ ಕಾಲ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ಮಾಡಿದ್ದರು ಮತ್ತು ಆ ಮಕ್ಕಳು ಪೊಲೀಸ್ ಅಧಿಕಾರಿ ಸಮವಸ್ತ್ರದಲ್ಲಿ ಫೋಟೋ ತೆಗೆಸಿಕೊಂಡು ಖುಷಿ...

