Jacket

ಪ್ರಧಾನಿ ಮೋದಿ ಜಾಕೆಟ್, ಮಲ್ಲಿಕಾರ್ಜುನ ಖರ್ಗೆ ಧರಿಸಿದ ಸ್ಕಾರ್ಫ್ ಕುರಿತು ಆಡಳಿತ-ವಿರೋಧ ಪಕ್ಷದ ಸದಸ್ಯರ ನಡುವೆ ಗದ್ದಲ, ಚರ್ಚೆ
ಸಂಸತ್ತಿನಲ್ಲಿ ನಿನ್ನೆ ಬಜೆಟ್ ಅಧಿವೇಶನದಲ್ಲಿ ಆಡಳಿತ ಮತ್ತು ವಿಪಕ್ಷಗಳ ತೀವ್ರ ಮಾತಿನ ಸಮರ, ವಾಗ್ಬಾಣ, ಬಿಸಿಬಿಸಿ ಚರ್ಚೆಗಳ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಮತ್ತು ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ರಾಜಕಿಯೇತರ ವಿಷಯಕ್ಕೆ ವಿಶೇಷವಾಗಿ ಸಂಸದರ ಗಮನ ಸೆಳೆದರು.

ಪ್ಲಾಸ್ಟಿಕ್ ಬಾಟಲಿ ಮರುಬಕೆಯಿಂದ ತಯಾರಿಸಲಾದ ಜಾಕೆಟ್ ಧರಿಸಿ ಸಂಸತ್ತಿಗೆ ಬಂದ ಪ್ರಧಾನಿ ಮೋದಿ!
ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಸಂಸತ್ತಿಗೆ ಪ್ಲಾಸ್ಟಿಕ್ ಬಾಟಲಿಗಳಿಂದ ಮರುಬಳಕೆ ಮಾಡಿದ ವಸ್ತುಗಳಿಂದ ತಯಾರಿಸಿದ ತೋಳಿಲ್ಲದ ವಿಶೇಷ ಜಾಕೆಟ್ ಧರಿಸಿ ಬಂದಿದ್ದರು.

ಬೀಪ್ ಸೌಂಡ್ ಬಂದ ಕಾರಣ ಜಾಕೆಟ್ ತೆಗೆಯುವಂತೆ ಹೇಳಲಾಗಿತ್ತು, ಶರ್ಟನ್ನಲ್ಲ: ಸಿಐಎಸ್ಎಫ್ ಸ್ಪಷ್ಟನೆ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಭದ್ರತಾ ಸಿಬ್ಬಂದಿ ಮಂಗಳವಾರ ರಾತ್ರಿ ತನ್ನ ಶರ್ಟ್ ತೆಗೆಯುವಂತೆ ಹೇಳಿದ್ದರು ಎಂಬ ಯುವತಿಯ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್‌ಎಫ್) ಉನ್ನತ ಅಧಿಕಾರಿಯೊಬ್ಬರು ಸ್ಪಷ್ಟನೆ ನೀಡಿದ್ದಾರೆ.

ಸಾಮಾನ್ಯರಂತೆ ಜಾಕೆಟ್ ಖರೀದಿಸಿದ ಪ್ರಧಾನಿ ನರೇಂದ್ರ ಮೋದಿ: ರುಪೇ ಕಾರ್ಡ್ ಮೂಲಕ ವಹಿವಾಟು!
ಸ್ವದೇಶಿ, ಖಾದಿ ಉತ್ಪನ್ನಗಳನ್ನು, ಡಿಜಿಟಲ್ ವಹಿವಾಟುಗಳನ್ನು ಉತ್ತೇಜಿಸುವ ಪ್ರಧಾನಿ ನರೇಂದ್ರ ಮೋದಿ ಕೇವಲ ಅದನ್ನು ಮಾತಿನಲ್ಲಿ ಹೇಳದೇ ಕೃತಿಯಲ್ಲೂ ಆಚರಣೆ ಮಾಡಿ ತೋರಿದ್ದಾರೆ.

ನರೇಂದ್ರ ಮೋದಿ ಜಾಕೆಟ್ ಬಗ್ಗೆ ರಮ್ಯಾ ಟ್ವೀಟ್: ಮತ್ತೊಮ್ಮೆ ಪ್ರಧಾನಿ ಕಾಲೆಳೆದ ಮಾಜಿ ಸಂಸದೆ
ಮತ್ತೊಮ್ಮೆ ಪ್ರಧಾನಿ ಕಾಲೆಳೆದು ಟ್ವೀಟ್ ಮಾಡಿರುವ ರಮ್ಯಾ ಮೋದಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ....

ರೂ. 70 ಸಾವಿರ ಬೆಲೆಯ ಜಾಕೆಟ್ ತೊಟ್ಟ ರಾಹುಲ್, 'ಸೂಟ್-ಬೂಟ್' ರಾಜಕೀಯ ಎಂದು ಬಿಜೆಪಿ ವ್ಯಂಗ್ಯ
ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರವನ್ನು ಸದಾ ಸೂಟ್ ಬೂಟ್ ಸರ್ಕಾರ ಎಂದು ಗೇಲಿ ಮಾಡುತ್ತಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಕುರಿತು ಬಿಜೆಪಿ ಮಂಗಳವಾರ ವ್ಯಂಗ್ಯವಾಡಿದೆ...

ಮೋದಿ ಜಾಕೆಟ್ ದೇಶದಲ್ಲಷ್ಟೇ ಅಲ್ಲ ವಿದೇಶದಲ್ಲೂ ಜನಪ್ರಿಯ: ಕಲ್‍ರಾಜ್ ಮಿಶ್ರಾ
ಮೋದಿಯವರ ಸ್ಲೀವ್'ಲೆಸ್ ಜಾಕೆಟ್ ಭಾರತದಲ್ಲಿ ಅಷ್ಟೇ ಅಲ್ಲ ವಿದೇಶಗಳಲ್ಲೂ ಜನಪ್ರಿಯತೆ ಪಡೆದಿದೆ ಎಂದು ಕೇಂದ್ರ ಸಚಿವ ಕಲ್‍ರಾಜ್ ಮಿಶ್ರಾ ಅವರು ಸೋಮವಾರ ಹೇಳಿದ್ದಾರೆ...

