Jacob Duffy

IPL 2026: ಚೊಚ್ಚಲ ಪಂದ್ಯದಲ್ಲೇ RCB ಪರ 3 ವಿಕೆಟ್ ಕಬಳಿಸಿದ ಜಾಕೋಬ್ ಡಫಿ!
ಜಾಕೋಬ್ ಡಫಿ 5.50 ರ ಎಕಾನಮಿ ದರದಲ್ಲಿ ಮೂರು ವಿಕೆಟ್‌ಗಳನ್ನು ಕಬಳಿಸಿದರು. ಮೊದಲಿಗೆ ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್ ಮತ್ತು ನಿತೀಶ್ ಕುಮಾರ್ ರೆಡ್ಡಿ ವಿಕೆಟ್ ಪಡೆದರು.

ನ್ಯೂಜಿಲೆಂಡ್ ವೇಗಿ ಜೇಕಬ್ ಡಫಿ ದಾಖಲೆ; RCB ನಡೆಯನ್ನು ಕೊಂಡಾಡಿದ ಆರ್ ಅಶ್ವಿನ್!
ಸರಣಿಯಾದ್ಯಂತ ಅವರು ಗಳಿಸಿದ 23 ವಿಕೆಟ್‌ಗಳು ನ್ಯೂಜಿಲೆಂಡ್‌ನ 2-0 ಸರಣಿ ಗೆಲುವಿಗೆ ಕೊಡುಗೆ ನೀಡಿತು. ಇದು ಅವರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಭಿಯಾನಕ್ಕೆ ಬಲವಾದ ಆರಂಭವನ್ನು ಸೂಚಿಸಿತು.

3ನೇ ಏಕದಿನ: ಭಾರತ ಭರ್ಜರಿ ಬ್ಯಾಟಿಂಗ್, 3 ವಿಕೆಟ್ ಪಡೆದರೂ 100 ರನ್ ಚಚ್ಚಿಸಿಕೊಂಡ ಕಿವೀಸ್ ಬೌಲರ್!
ನ್ಯೂಜಿಲೆಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಭಾರತದ ವಿರುದ್ಧ ತೀವ್ರ ದಂಡನೆಗೆ ಒಳಗಾದ ಕಿವೀಸ್ ಬೌಲಕ್ ಜೇಕಬ್ ಡಫಿ ಹೀನಾಯ ದಾಖಲೆಗೆ ಪಾತ್ರರಾಗಿದ್ದಾರೆ.

