Jacqueline Fernandez

ಸುಕೇಶ್ ಚಂದ್ರಶೇಖರ್ ಪ್ರಕರಣ: ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೊತ್ತಿದ್ದೂ ಭಾಗಿಯಾಗಿದ್ದಾರೆ; ಕೋರ್ಟ್ ಗೆ ಇಡಿ ಹೇಳಿಕೆ
ಬಾಲಿವುಡ್

ಸುಕೇಶ್ ಚಂದ್ರಶೇಖರ್ ಪ್ರಕರಣ: ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೊತ್ತಿದ್ದೂ ಭಾಗಿಯಾಗಿದ್ದಾರೆ; ಕೋರ್ಟ್ ಗೆ ಇಡಿ ಹೇಳಿಕೆ

200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್, ವಂಚಕ ಸುಕೇಶ್ ಚಂದ್ರಶೇಖರ್ ಅವರ ಅಪರಾಧದ ಆದಾಯವನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿ ಮತ್ತು ಬಳಸಿಕೊಳ್ಳುವಲ್ಲಿ ಉದ್ದೇಶಪೂರ್ವಕವಾಗಿ ಭಾಗಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ಹೈಕೋರ್ಟ್‌ ಗೆ ಹೇಳಿಕೆ ನೀಡಿದೆ.

ಜಾಕ್ವೆಲಿನ್ ಫರ್ನಾಂಡಿಸ್ ಖಾಸಗಿ ವಿಡಿಯೋ ಲೀಕ್ ಮಾಡುವ ಬೆದರಿಕೆ ಹಾಕಿದ ಸುಕೇಶ್ ಚಂದ್ರಶೇಖರ್
ಬಾಲಿವುಡ್

ಜಾಕ್ವೆಲಿನ್ ಫರ್ನಾಂಡಿಸ್ ಖಾಸಗಿ ವಿಡಿಯೋ ಲೀಕ್ ಮಾಡುವ ಬೆದರಿಕೆ ಹಾಕಿದ ಸುಕೇಶ್ ಚಂದ್ರಶೇಖರ್

ಬಾಲಿವುಡ್ ನಟಿ ಜಾಕ್ವೆಲಿನ್​ ಫರ್ನಾಂಡಿಸ್ ಗೆ 200 ಕೋಟಿ ರೂಪಾಯಿ ವಂಚನೆ ಕೇಸ್​ನಲ್ಲಿ ಜೈಲು ಸೇರಿರುವ ಸುಕೇಶ್​ ಚಂದ್ರಶೇಖರ್​ ಬೆದರಿಕೆ ಬಂದಿದೆ. 

ಸುಕೇಶ್ ಚಂದ್ರಶೇಖರ್ ಹೇಳಿಕೆ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಜಾಕ್ವೆಲಿನ್ ಫರ್ನಾಂಡೀಸ್
ದೇಶ

ಸುಕೇಶ್ ಚಂದ್ರಶೇಖರ್ ಹೇಳಿಕೆ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಜಾಕ್ವೆಲಿನ್ ಫರ್ನಾಂಡೀಸ್

ವಂಚಕ ಸುಕೇಶ್ ಚಂದ್ರಶೇಖರ್ ತನ್ನ ಬಗ್ಗೆ ಮಾಧ್ಯಮಗಳಿಗೆ ಯಾವುದೇ ಹೇಳಿಕೆ ನೀಡದಂತೆ ತಡೆ ಕೋರಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರು ಬುಧವಾರ ದೆಹಲಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ: ತಮ್ಮ ವಿರುದ್ಧದ ಎಫ್‌ಐಆರ್ ರದ್ದು ಕೋರಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಜಾಕ್ವೆಲಿನ್
ದೇಶ

ಅಕ್ರಮ ಹಣ ವರ್ಗಾವಣೆ: ತಮ್ಮ ವಿರುದ್ಧದ ಎಫ್‌ಐಆರ್ ರದ್ದು ಕೋರಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಜಾಕ್ವೆಲಿನ್

ವಂಚಕ ಸುಕೇಶ್ ಚಂದ್ರಶೇಖರ್ ವಿರುದ್ಧದ 200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯ ದಾಖಲಿಸಿರುವ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಬಾಲಿವುಡ್ ನಟಿ ಜಾಕ್ವೆಲಿನ್...

ಜಾಕ್ವೆಲಿನ್ ಫರ್ನಾಂಡಿಸ್ ಪೋಸ್ಟ್‌ಗೆ ಪಾಪ್ ಗಾಯಕ ಮಿಕಾ ಸಿಂಗ್‌ ಕಮೆಂಟ್; ಎಚ್ಚರಿಕೆ ನೀಡಿದ ಸುಕೇಶ್ ಚಂದ್ರಶೇಖರ್
ದೇಶ

ಜಾಕ್ವೆಲಿನ್ ಫರ್ನಾಂಡಿಸ್ ಪೋಸ್ಟ್‌ಗೆ ಪಾಪ್ ಗಾಯಕ ಮಿಕಾ ಸಿಂಗ್‌ ಕಮೆಂಟ್; ಎಚ್ಚರಿಕೆ ನೀಡಿದ ಸುಕೇಶ್ ಚಂದ್ರಶೇಖರ್

ಜಾಕ್ವೆಲಿನ್ ಫರ್ನಾಂಡಿಸ್ ಅವರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಬೆಲ್ಜಿಯಂನ ಖ್ಯಾತ ಮಾರ್ಷಲ್ ಆರ್ಟಿಸ್ಟ್ ಜೀನ್-ಕ್ಲೌಡ್ ವ್ಯಾನ್ ಡ್ಯಾಮ್ ಅವರೊಂದಿಗಿರುವ ಫೋಟೊವೊಂದನ್ನು ಹಂಚಿಕೊಂಡಿದ್ದರು. ಇದಕ್ಕೆ ಮಿಕಾ ಸಿಂಗ್ ಕಾಮೆಂಟ್ ಮಾಡಿದ ನಂತರ ಸದ್ಯ ಜೈಲಿನಲ್ಲಿರುವ ವಂಚಕ ಸುಕೇಶ್ ಚಂದ್ರಶೇಖರ್ ಎಚ್ಚರಿಕೆ ನೀಡಿದ್ದಾರೆ.

200 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾಕ್ವೆಲಿನ್ ಫರ್ನಾಂಡೀಸ್ ವಿದೇಶ ಪ್ರವಾಸಕ್ಕೆ ಕೋರ್ಟ್ ಅನುಮತಿ
ಬಾಲಿವುಡ್

200 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾಕ್ವೆಲಿನ್ ಫರ್ನಾಂಡೀಸ್ ವಿದೇಶ ಪ್ರವಾಸಕ್ಕೆ ಕೋರ್ಟ್ ಅನುಮತಿ

ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿ ಬಾಲಿವುಡ್ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮೇ 25ರಿಂದ ಜೂನ್ 12ರವರೆಗೆ ವಿದೇಶ ಪ್ರವಾಸಕ್ಕೆ ದೆಹಲಿ ನ್ಯಾಯಾಲಯ ಅನುಮತಿ ನೀಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ: ಆರೋಪಿ ಜಾಕ್ವೆಲಿನ್ ಫರ್ನಾಂಡಿಸ್ ವಿದೇಶ ಭೇಟಿಗೆ ಕೋರ್ಟ್ ಒಪ್ಪಿಗೆ
ದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಆರೋಪಿ ಜಾಕ್ವೆಲಿನ್ ಫರ್ನಾಂಡಿಸ್ ವಿದೇಶ ಭೇಟಿಗೆ ಕೋರ್ಟ್ ಒಪ್ಪಿಗೆ

ವಂಚಕ ಸುಕೇಶ್ ಚಂದ್ರಶೇಖರ್ ನ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್‌ ಮೇ 25 ರಿಂದ ಜೂನ್ 12 ರವರೆಗೆ ವಿದೇಶ ಪ್ರವಾಸ ತೆರಳಲು  ನ್ಯಾಯಾಲಯವೊಂದು ಮಂಗಳವಾರ ಅನುಮತಿ ನೀಡಿದೆ.

ನಟಿ ಜಾಕ್ವೆಲಿನ್ ಫರ್ನಾಂಡಿಸ್‌ಗೆ ಮತ್ತೊಂದು ಭಾವನಾತ್ಮಕ ಪತ್ರ ಬರೆದ ವಂಚಕ ಸುಕೇಶ್ ಚಂದ್ರಶೇಖರ್
ದೇಶ

ನಟಿ ಜಾಕ್ವೆಲಿನ್ ಫರ್ನಾಂಡಿಸ್‌ಗೆ ಮತ್ತೊಂದು ಭಾವನಾತ್ಮಕ ಪತ್ರ ಬರೆದ ವಂಚಕ ಸುಕೇಶ್ ಚಂದ್ರಶೇಖರ್

ಆರೋಪಿ ಸುಕೇಶ್ ಚಂದ್ರಶೇಖರ್, ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರಿಗೆ 'ಹ್ಯಾಪಿ ಈಸ್ಟರ್' ಎಂದು ಶುಭಕೋರಿದ್ದಾರೆ ಮತ್ತು ತಾನು 'ಹೃದಯದ ಆಳದಿಂದ ಪ್ರೀತಿಸುತ್ತಿರುವುದರಿಂದ ನಟಿಯ ಒಡನಾಟವನ್ನು ಕಳೆದುಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ.

ನಿನ್ನ ಹೃದಯ ನೀಡಿದ್ದಕ್ಕೆ ಧನ್ಯವಾದಗಳು: ಜಾಕ್ವೆಲಿನ್‌ಗೆ ಬರೆದ ಪತ್ರದಲ್ಲಿ ವಂಚಕ ಸುಕೇಶ್ ಚಂದ್ರಶೇಖರ್
ದೇಶ

ನಿನ್ನ ಹೃದಯ ನೀಡಿದ್ದಕ್ಕೆ ಧನ್ಯವಾದಗಳು: ಜಾಕ್ವೆಲಿನ್‌ಗೆ ಬರೆದ ಪತ್ರದಲ್ಲಿ ವಂಚಕ ಸುಕೇಶ್ ಚಂದ್ರಶೇಖರ್

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಂಡೋಲಿ ಜೈಲಿನಲ್ಲಿರುವ ಆರೋಪಿ ಸುಕೇಶ್ ಚಂದ್ರಶೇಖರ್ ಶನಿವಾರ ತಮ್ಮ ಹುಟ್ಟುಹಬ್ಬದಂದು ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಪತ್ರ ಬರೆದಿದ್ದಾರೆ.