ಬಾಲಿವುಡ್200 ಕೋಟಿ ರೂ. ಸುಲಿಗೆ ಪ್ರಕರಣ: ನಟಿ ಜಾಕ್ವೆಲಿನ್ ಜಾಮೀನು ಅರ್ಜಿಯ ವಿಚಾರಣೆ ಇಂದು
ವಂಚಕ ಸುಕೇಶ್ ಚಂದ್ರಶೇಖರ್ ಮತ್ತಿತರನ್ನೊಳಗೊಂಡಿರುವ 200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ದೆಹಲಿಯ ನ್ಯಾಯಾಲಯವೊಂದು ಶನಿವಾರ ನಡೆಸಲಿದೆ.