ಬಾಲಿವುಡ್ಸುಕೇಶ್ ಚಂದ್ರಶೇಖರ್ ಸುಲಿಗೆ ಪ್ರಕರಣ: ದೆಹಲಿ ಪೊಲೀಸರ ಮುಂದೆ ವಿಚಾರಣೆಗೆ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಹಾಜರು
ಸುಕೇಶ್ ಚಂದ್ರಶೇಖರ್ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಬುಧವಾರ ದೆಹಲಿ ಪೊಲೀಸ್ ಆರ್ಥಿಕ ಅಪರಾಧ ವಿಭಾಗದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.