ಕ್ರಿಕೆಟ್ಪ್ರವಾಸ ಪಂದ್ಯಗಳಿಗೆ ಕುಲ್ದೀಪ್ ಯಾದವ್ ನಮ್ಮ ನಂ.1 ಸ್ಪಿನ್ನರ್: ರವಿ ಶಾಸ್ತ್ರಿ ಪ್ಲಾನ್ ಬದಲು?
ಸಿಡ್ನಿಯಲ್ಲಿ ಇತ್ತೀಚಿಗೆ ನಡೆದ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಐದು ವಿಕೆಟ್ ಗಳನ್ನು ಪಡೆದಿದ್ದ ಕುಲ್ದೀಪ್ ಯಾದವ್ ಪ್ರವಾಸ ಪಂದ್ಯಗಳಿಗೆ ನಂಬರ್ 1 ಸ್ಪಿನ್ನರ್ ಎಂದು ಟೀಂ ಇಂಡಿಯಾ ಮುಖ್ಯ ತರಬೇತುದಾರ ರವಿಶಾಸ್ತ್ರೀ ಹೇಳಿದ್ದಾರೆ.