Jadhav

ಪಕ್ಷದ ಎಲ್ಲಾ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ: ರಾಜ್ಯ ಬಿಜೆಪಿ ನಾಯಕರಿಗೆ ಪ್ರಧಾನಿ ಮೋದಿ ಸೂಚನೆ
ಮುಂಬರುವ ಲೋಕಸಭಾ ಚುನಾವಣೆ ವೇಳೆ ಪಕ್ಷದ ಎಲ್ಲಾ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಒಗ್ಗಟ್ಟಿನಿಂದ ಕೆಲಸ ಮಾಡಿ ಎಂದು ಸಂಸದ ಡಾ.ಉಮೇಶ ಜಾಧವ್ ಸೇರಿದಂತೆ ಪಕ್ಷದ ಹಿರಿಯ ಮುಖಂಡರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.

ಜಾಧವ್ ಪರ ವಕೀಲರನ್ನು ನೇಮಕ ಮಾಡುವಲ್ಲಿ ಭಾರತ ವಿಫಲ: ಪಾಕಿಸ್ತಾನ
ಕುಲಭೂಷಣ್ ಜಾಧವ್ ಅವರಿಗೆ ಮಿಲಿಟರಿ ನ್ಯಾಯಾಲಯ ವಿಧಿಸಿರುವ ಮರಣದಂಡನೆ ಮರು ಪರಿಶೀಲನೆಗಾಗಿ ವಕೀಲರನ್ನು ನೇಮಕ ಮಾಡುವಲ್ಲಿ ಭಾರತ ವಿಫಲವಾಗಿದೆ ಎಂದು ಪಾಕಿಸ್ತಾನ ಸರ್ಕಾರ ಅಲ್ಲಿನ ನ್ಯಾಯಾಲಯಕ್ಕೆ ತಿಳಿಸಿದೆ.

ಕುಲಭೂಷಣ್ ಜಾಧವ್ ಮೇಲೆ ಪಾಕಿಸ್ತಾನದ ಒತ್ತಡ: ಎಂಇಎ ಆರೋಪ
ಪಾಕಿಸ್ತಾನದ ಅಸಮರ್ಥನೀಯ ಆರೋಪಗಳನ್ನು ಒಪ್ಪಿಕೊಳ್ಳುವ ಒತ್ತಡದಲ್ಲಿ ಜಾಧವ್ ಇದ್ದಾರೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಆರೋಪಿಸಿದ್ದಾರೆ.

ಕುಲಭೂಷಣ್ ಜಾಧವ್ ಭೇಟಿ ಮಾಡಲು ಭಾರತೀಯ ರಾಯಭಾರಿ ಅಧಿಕಾರಿಗಳಿಗೆ ಅವಕಾಶ- ಪಾಕಿಸ್ತಾನ
ಬೇಹುಗಾರಿಕೆ ಆರೋಪದಲ್ಲಿ ಪಾಕಿಸ್ತಾನದ ಜೈಲಿನಲ್ಲಿರುವ ನೌಕಾಪಡೆ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಭೇಟಿ ಮಾಡಲು ನಾಳೆ ಭಾರತೀಯ ರಾಯಭಾರಿ ಕಚೇರಿ ಅಧಿಕಾರಿಗಳಿಗೆ ಅವಕಾಶ ನೀಡುವುದಾಗಿ ಪಾಕಿಸ್ತಾನ ತಿಳಿಸಿದೆ.

ಧೋನಿ ಆಪತ್ಬಾಂಧವ ಎಂಬುದು ಮತ್ತೆ ಸಾಬೀತು: ಭಾರತ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಗೆದ್ದಿತು!
ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಭಾರತ ಕ್ರಿಕೆಟ್ ತಂಡದ ಪಾಲಿಗೆ ಆಪತ್ಬಾಂಧವ,...

ಜಾಧವ್ ಕುಟುಂಬಸ್ಥರೊಂದಿಗೆ ಅಮಾನವೀಯ ವರ್ತನೆ: ಪಾಕ್ ನಡೆಗೆ ಆಫ್ಘಾನಿಸ್ತಾನ ಖಂಡನೆ
ಭಾರತದ ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇರೆಗೆ ಗಲ್ಲುಶಿಕ್ಷೆಗೆ ಗುರಿಯಾಗಿರುವ ಭಾರತೀಯ ಪ್ರಜೆ ಕುಲ್'ಭೂಷಣ್ ಜಾಧವ್ ಅವರ ಪತ್ನಿ ಹಾಗೂ ತಾಯಿಯೊಂದಿಗೆ ಅಮಾನವೀಯವಾಗಿ ನಡೆದುಕೊಂಡ ಪಾಕಿಸ್ತಾನದ ವರ್ತನೆಗೆ ಆಫ್ಘಾನಿಸ್ತಾನ...

ಕೇವಲ ಜಾಧವ್ ಪತ್ನಿಯಷ್ಟೇಯಲ್ಲ, ಸರಬ್ಜಿತ್ ಪತ್ನಿಯ ಕುಂಕುಮವನ್ನೂ ಪಾಕಿಸ್ತಾನ ಅಳಿಸಿತ್ತು: ಸರಬ್ಜಿತ್ ಸಹೋದರಿ
ಕೇವಲ ಕುಲಭೂಷಣ್ ಜಾಧವ್ ಪತ್ನಿಯಷ್ಟೇಯಲ್ಲ, ಸರಬ್ಜಿತ್ ಸಿಂಗ್ ಪತ್ನಿಯ ಹಣೆಯ ಮೇಲಿದ್ದ ಕುಂಕುಮವನ್ನೂ ಪಾಕಿಸ್ತಾನದ ಅಧಿಕಾರಿಗಳು ಅಳಿಸಿದ್ದರು ಎಂದು ಪಾಕಿಸ್ತಾನದ ಕ್ರೌರ್ಯತೆ ಹಾಗೂ ಅಮಾನವೀಯತೆಯನ್ನು...

ದೆಹಲಿಗೆ ಆಗಮಿಸಿದ ಜಾಧವ್ ಕುಟುಂಬ: ಸುಷ್ಮಾ ಸ್ವರಾಜ್ ಜೊತೆ ಚರ್ಚೆ
ಭಾರತದ ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ಪ್ರಜೆ ಕುಲ್'ಭೂಷಣ್ ಜಾಧವ್ ಅವರ ಪತ್ನಿ ಹಾಗೂ ತಾಯಿಯವರು ಮಂಗಳವಾರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು

ಜಾಧವ್ ಬಂಧನ ಅಕ್ರಮವಾಗಿದ್ದು, ಕೂಡಲೇ ಬಿಡುಗಡೆ ಮಾಡಿ: ಪಾಕ್'ಗೆ ಭಾರತ
ಹಲವು ವರ್ಷಗಳಿಂದಲೂ ಪಾಕಿಸ್ತಾನ ಭಾರತದ ವಿರುದ್ಧ ಆರೋಪಗಳನ್ನು ಮಾಡುತ್ತಲೇ ಬರುತ್ತಿದ್ದು, ಭಾರತದ ಅಧಿಕಾರಿ ಕುಲ್'ಭೂಷಣ್ ಜಾಧವ್ ಅವರ ವಿರುದ್ಧ ಪಾಕಿಸ್ತಾನ ಮಾಡುತ್ತಿರುವ ಆರೋಪಗಳು ಆಧಾರ ರಹಿತವಾಗಿದ್ದು, ಕೂಡಲೇ ಜಾಧವ್ ಅವರನ್ನು ಬಿಡುಗಡೆ ಮಾಡಬೇಕೆಂದು...

