ದೇಶಜಾಗತಿಕ ಭಯೋತ್ಪಾದನೆ ಕೇಂದ್ರಬಿಂದು: ರೈಲು ಅಪಹರಣದ 'ಆಧಾರರಹಿತ' ಹೇಳಿಕೆಗೆ ಪಾಕಿಸ್ತಾನಕ್ಕೆ ಭಾರತ ತಿರುಗೇಟು
ಪಾಕಿಸ್ತಾನ ಮಾಡಿರುವ ಆಧಾರರಹಿತ ಆರೋಪಗಳನ್ನು ನಾವು ಬಲವಾಗಿ ತಿರಸ್ಕರಿಸುತ್ತೇವೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದು, ಪಾಕಿಸ್ತಾನದ ಆರೋಪಗಳ ಕುರಿತು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.