ದೇಶಹಿಂದೂ ಮಹಿಳೆಯರನ್ನು ಬಲೆಗೆ ಬೀಳಿಸುವವರನ್ನು ಸುಮ್ಮನೆ ಬಿಡಬಾರದು; ಆಮಿರ್ ಖಾನ್ ಕೊಂದವರಿಗೆ 5 ಕೋಟಿ ರೂ ಬಹುಮಾನ ಘೋಷಿಸಿದ ಜಗದ್ಗುರು! Video
ಇದೀಗ ತಪಸ್ವಿ ಛವಾನಿ ಮುಖ್ಯಸ್ಥ ಜಗದ್ಗುರು ಪರಮಹಂಸ ಆಚಾರ್ಯ ಅವರು ಸಚಿವರ ಹೇಳಿಕೆಯನ್ನು ಬೆಂಬಲಿಸುತ್ತಾ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಅಮೀರ್ ಖಾನ್ ಕೊಂದವರಿಗೆ 5 ಕೋಟಿ ರೂ. ಬಹುಮಾನ ನೀಡಲಾಗುವುದು ಎಂದು ಹೇಳಿದ್ದಾರೆ.