Jagadhish Shettar

ಹೋಗುವವರು ಹೋಗಲಿ ಪಕ್ಷ ಸ್ವಚ್ಛವಾಗುತ್ತದೆ: ರಮೇಶ್ ಜಾರಕಿಹೊಳಿ
ಹೋಗುವವರು ಹೋಗಲಿ ಪಕ್ಷ ಸ್ವಚ್ಛವಾಗುತ್ತದೆ ಎಂದು ಹೇಳುವ ಮೂಲಕ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಜಗದೀಶ್ ಶೆಟ್ಟರ್ ಅವರಿಗೆ ಟಾಂಗ್ ನೀಡಿದ್ದಾರೆ.

2ನೇ ಹಂತದ ನಗರಗಳಲ್ಲಿ ಹೂಡಿಕೆ ಆಕರ್ಷಿಸಲು ಸೋಮವಾರ ಮುಂಬೈಯಲ್ಲಿ ರೋಡ್ ಶೋ- ಜಗದೀಶ್ ಶೆಟ್ಟರ್
ರಾಜ್ಯದ ಎರಡನೇ ಹಂತದ ನಗರಗಳಿಗೆ ಬಂಡವಾಳ ಆಕರ್ಷಿಸುವ ಉದ್ದೇಶದಿಂದ ಕೈಗಾರಿಕೋದ್ಯಮಿಗಳನ್ನು ಸೆಳೆಯಲು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಷಿ ಅವರ ಜೊತೆಯಲ್ಲಿ ಮುಂಬಯಿಯಲ್ಲಿ ಕೈಗಾರಿಕೋದ್ಯಮಿಗಳ ಜೊತೆ ಎರಡು ದಿನಗಳ ಕಾಲ ಸರಣಿ ಸಭೆ ನಡೆಸುವುದಾಗಿ ಕೈಗಾರಿಕ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

14 ಶಾಸಕರ ಅನರ್ಹತೆ : ಸುಪ್ರೀಂಕೋರ್ಟ್ ಆದೇಶದ ಉಲ್ಲಂಘನೆ- ಶೆಟ್ಟರ್
ಸ್ಪೀಕರ್ ರಮೇಶ್ ಕುಮಾರ್ 14 ಮಂದಿ ಬಂಡಾಯ ಶಾಸಕರನ್ನು ಅನರ್ಹಗೊಳಿಸಿರುವುದು ಸುಪ್ರೀಂಕೋರ್ಟ್ ಆದೇಶದ ಉಲ್ಲಂಘನೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.

