ರಾಜಕೀಯಸುಧಾಕರ್ ಅಭಿನಂದನಾ ಸಮಾರಂಭದಲ್ಲಿ ಮದ್ಯ ಹಂಚಿಕೆ: ಜಗದೀಶ್ ಚೌಧರಿ 6 ವರ್ಷ BJPಯಿಂದ ಉಚ್ಚಾಟನೆ
ಜುಲೈ 7 ರಂದು ನೆಲಮಂಗಲದಲ್ಲಿ ಆಯೋಜಿಸಲಾಗಿದ್ದ ಚಿಕ್ಕಬಳ್ಳಾಪುರ ಸಂಸದ ಡಾ. ಕೆ. ಸುಧಾಕರ್ ಸನ್ಮಾನ ಸಮಾರಂಭದಲ್ಲಿ ಘಟನೆ ನಡೆದಿತ್ತು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಾರ್ವಜನಿಕರಿಗೆ ಮದ್ಯ ಹಂಚಿಕೆ ಮಾಡಲಾಗಿತ್ತು.