ಸಿನಿಮಾ ಸುದ್ದಿಲಾಕ್ ಡೌನ್ ನಂತರ 'ಪ್ರಾರಂಭ' ಚಿತ್ರತಂಡದಿಂದ ಹೊಸ ಚಿತ್ರ: ನಾಯಕ ಯಾರು?
ಜೇನುಶ್ರೀ ತನುಷ ಪ್ರೊಡಕ್ಷನ್ಸ್ ಲಾಂಛನದಲ್ಲಿ ಜಗದೀಶ್ ಕಲ್ಯಾಡಿ ಅವರು ನಿರ್ಮಿಸಿ, ಮನು ಕಲ್ಯಾಡಿ ನಿರ್ದೇಶಿಸಿರುವ ಹಾಗೂ ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಪುತ್ರ ಮನೋರಂಜನ್ ನಾಯಕರಾಗಿ ನಟಿಸಿರುವ ಪ್ರಾರಂಭ ಚಿತ್ರ ತೆರೆಗೆ ಬರಲು ಸಿದ್ದವಾಗಿದ್ದು, ಲಾಕ್ ಡೌನ್ ನಂತರ ತೆರೆ ಕಾಣಲಿದೆ. ಈಗಾಗಲೇ ಚಿತ್ರ ಬಿಡುಗಡೆಗೆ ಸಿನಿರಸಿಕರು ಕಾತುರದಲಿದ್ದಾರೆ.