Jagadish Shettar

ಶೆಟ್ಟರ್ ಕಾಂಗ್ರೆಸ್ ಸೇರಿ ರಾಜಕೀಯ ಪ್ರಮಾದ ಎಸಗಿದ್ದಾರೆ, ಪಕ್ಷೇತರರಾಗಿ ಸ್ಪರ್ಧಿಸಬೇಕಿತ್ತು: ವಿಶ್ವೇಶ್ವರ ಹೆಗಡೆ ಕಾಗೇರಿ
ರಾಜಕೀಯ

ಶೆಟ್ಟರ್ ಕಾಂಗ್ರೆಸ್ ಸೇರಿ ರಾಜಕೀಯ ಪ್ರಮಾದ ಎಸಗಿದ್ದಾರೆ, ಪಕ್ಷೇತರರಾಗಿ ಸ್ಪರ್ಧಿಸಬೇಕಿತ್ತು: ವಿಶ್ವೇಶ್ವರ ಹೆಗಡೆ ಕಾಗೇರಿ

ಜಗದೀಶ್ ಶೆಟ್ಟರ್ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್‌ಗೆ ಸೇರುವ ಮೂಲಕ 'ರಾಜಕೀಯ ಪ್ರಮಾದ' ಎಸಗಿದ್ದಾರೆ ಮತ್ತು ಮೇ 10ರ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವ ಉತ್ತಮ ಅವಕಾಶವಿದ್ದರೆ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಬೇಕಿತ್ತು ಎಂದು ಬಿಜೆಪಿಯ ಹಿರಿಯ ನಾಯಕ ಮತ್ತು ಕರ್ನಾಟಕ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

ಬಜರಂಗದಳ ಬ್ಯಾನ್: ಯಾವುದೇ ಸಂಘ ಸಂಸ್ಥೆ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ- ಜಗದೀಶ್ ಶೆಟ್ಟರ್
ರಾಜ್ಯ

ಬಜರಂಗದಳ ಬ್ಯಾನ್: ಯಾವುದೇ ಸಂಘ ಸಂಸ್ಥೆ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ- ಜಗದೀಶ್ ಶೆಟ್ಟರ್

ಯಾವುದೇ ಸಂಘ ಸಂಸ್ಥೆ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ ಎಂದು ಪಕ್ಷದ ಬಜರಂಗದಳ ನಿಷೇಧ ಭರವಸೆ ಕುರಿತು ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಅವರು ಶುಕ್ರವಾರ ಹೇಳಿದ್ದಾರೆ.

ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್; ಕಚೇರಿಯಿಂದ ಮೋದಿ, ಅಮಿತ್ ಶಾ ಫೋಟೋ ತೆಗೆದಿಲ್ಲ: ಕಾರಣ ಏನು ಗೊತ್ತಾ?
ರಾಜಕೀಯ

ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್; ಕಚೇರಿಯಿಂದ ಮೋದಿ, ಅಮಿತ್ ಶಾ ಫೋಟೋ ತೆಗೆದಿಲ್ಲ: ಕಾರಣ ಏನು ಗೊತ್ತಾ?

ಬಿಜೆಪಿಯಿಂದ ಟಿಕೆಟ್ ವಂಚಿತರಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ತಮ್ಮ ಕಚೇರಿಯಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಫೋಟೋಗಳನ್ನು ಇನ್ನೂ ತೆರವು ಮಾಡದೇ ಇರುವುದು ಹಲವರ ಹುಬ್ಬೇರಿಸಿದೆ.

ಇದು ನನ್ನ ಕೊನೆಯ ಚುನಾವಣೆ, ನನ್ನನ್ನು ರಾಜಕೀಯವಾಗಿ ಮುಗಿಸಲು ಕೆಲವರಿಂದ ಷಡ್ಯಂತ್ರ: ಕರಪತ್ರ ಮೂಲಕ ಜಗದೀಶ್ ಶೆಟ್ಟರ್ ಘೋಷಣೆ
ರಾಜಕೀಯ

ಇದು ನನ್ನ ಕೊನೆಯ ಚುನಾವಣೆ, ನನ್ನನ್ನು ರಾಜಕೀಯವಾಗಿ ಮುಗಿಸಲು ಕೆಲವರಿಂದ ಷಡ್ಯಂತ್ರ: ಕರಪತ್ರ ಮೂಲಕ ಜಗದೀಶ್ ಶೆಟ್ಟರ್ ಘೋಷಣೆ

ಇದು ನನ್ನ ಕೊನೆಯ ಚುನಾವಣೆ, ನನ್ನನ್ನು ರಾಜಕೀಯವಾಗಿ ಮುಗಿಸಲು ಕೆಲವರಿಂದ ಷಡ್ಯಂತ್ರವಾಗಿದೆ ಎಂದು ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕರಪತ್ರದ ಮೂಲಕ ಘೋಷಣೆ ಮಾಡಿದ್ದಾರೆ.

ನನ್ನನ್ನು ಸೋಲಿಸಲು ಇದು ಗುಜರಾತ್‌ ಅಲ್ಲ: ಜಗದೀಶ್‌ ಶೆಟ್ಟರ್
ರಾಜಕೀಯ

ನನ್ನನ್ನು ಸೋಲಿಸಲು ಇದು ಗುಜರಾತ್‌ ಅಲ್ಲ: ಜಗದೀಶ್‌ ಶೆಟ್ಟರ್

ನನ್ನನ್ನು ಸೋಲಿಸಲು ಇದು ಗುಜರಾತ್‌ ಅಲ್ಲ. ಇಲ್ಲಿನ ರಾಜಕಾರಣ ಜನರ ಪ್ರೀತಿ ನನಗೆ ಗೊತ್ತಿದೆ ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್‌ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಜಗದೀಶ್‌ ಶೆಟ್ಟರ್‌ ಅವರು ಸೋಮವಾರ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ಧಾರವಾಡ: ಶೆಟ್ಟರ್ ಮತ್ತಿತರ ಕಾಂಗ್ರೆಸ್ ನಾಯಕರನ್ನು ಭೇಟಿಯಾದ ಪ್ರಿಯಾಂಕಾ ಗಾಂಧಿ!
ರಾಜಕೀಯ

ಧಾರವಾಡ: ಶೆಟ್ಟರ್ ಮತ್ತಿತರ ಕಾಂಗ್ರೆಸ್ ನಾಯಕರನ್ನು ಭೇಟಿಯಾದ ಪ್ರಿಯಾಂಕಾ ಗಾಂಧಿ!

ಧಾರವಾಡ:  ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ  ಶನಿವಾರ ಬಿಜೆಪಿಯಿಂದ ಕಾಂಗ್ರೆಸ್ ಸೇರಿರುವ  ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್  ಮತ್ತಿತರ ಪಕ್ಷದ ನಾಯಕರೊಂದಿಗೆ ಸಭೆ ನಡೆಸಿದರು.

ಕರ್ನಾಟಕ ಚುನಾವಣೆ 2023: ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆ ಜಗದೀಶ್​ ಶೆಟ್ಟರ್​ರ 27 ಆಪ್ತರ ಉಚ್ಚಾಟನೆ ಮಾಡಿದ ಬಿಜೆಪಿ
ರಾಜಕೀಯ

ಕರ್ನಾಟಕ ಚುನಾವಣೆ 2023: ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆ ಜಗದೀಶ್​ ಶೆಟ್ಟರ್​ರ 27 ಆಪ್ತರ ಉಚ್ಚಾಟನೆ ಮಾಡಿದ ಬಿಜೆಪಿ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹಾಗೂ ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್​ ಶೆಟ್ಟರ್​ ಅವರ 27 ಆಪ್ತರನ್ನು ಬಿಜೆಪಿ ಪಕ್ಷದಿಂದ ಶುಕ್ರವಾರ ಉಚ್ಚಾಟನೆ ಮಾಡಲಾಗಿದೆ.

ಹುಬ್ಬಳ್ಳಿ: ರಕ್ತದಲ್ಲಿ ಪತ್ರ ಬರೆದಿದ್ದ ಅಭಿಮಾನಿ ನಿವಾಸಕ್ಕೆ ಜಗದೀಶ್ ಶೆಟ್ಟರ್ ಭೇಟಿ
ರಾಜಕೀಯ

ಹುಬ್ಬಳ್ಳಿ: ರಕ್ತದಲ್ಲಿ ಪತ್ರ ಬರೆದಿದ್ದ ಅಭಿಮಾನಿ ನಿವಾಸಕ್ಕೆ ಜಗದೀಶ್ ಶೆಟ್ಟರ್ ಭೇಟಿ

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ನಲ್ಲಿ ಜಗದೀಶ್ ಶೆಟ್ಟರ್ ಅವರು 100ಕ್ಕೆ 100 ಗೆಲ್ಲುತ್ತಾರೆ ಎಂದು ರಕ್ತದಲ್ಲಿ ಪತ್ರ ಬರೆದಿದ್ದ ಯುವಕ ಮಂಜುನಾಥ್ ಅವರ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್​ ಭೇಟಿ ಅವರು ನೀಡಿದ್ದಾರೆ.

ತವರು ನೆಲದಲ್ಲಿಯೇ ಜಗದೀಶ್ ಶೆಟ್ಟರ್‌ ಸೋಲಿಸಲು ಬಿಜೆಪಿ ಸಖತ್ ತಂತ್ರ; ಚುನಾವಣೆಗೂ ಮುನ್ನವೇ 'ಆಪರೇಷನ್ ಕಮಲ'!
ರಾಜಕೀಯ

ತವರು ನೆಲದಲ್ಲಿಯೇ ಜಗದೀಶ್ ಶೆಟ್ಟರ್‌ ಸೋಲಿಸಲು ಬಿಜೆಪಿ ಸಖತ್ ತಂತ್ರ; ಚುನಾವಣೆಗೂ ಮುನ್ನವೇ 'ಆಪರೇಷನ್ ಕಮಲ'!

ಪಕ್ಷ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರನ್ನು ತವರು ನೆಲವಾದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿಯೇ ಸೋಲಿಸಲೇ ಬೇಕು ಎಂದು ಬಿಜೆಪಿಯು 'ಆಪರೇಷನ್ ಕಮಲ' ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.