Jagadish Shettar

ಮೊದಲ ಪಟ್ಟಿಯಲ್ಲಿ ಟಿಕೆಟ್ ನೀಡದೆ ದೆಹಲಿಗೆ ಬರುವಂತೆ ಹೈಕಮಾಂಡ್ ಬುಲಾವ್: ಮಹತ್ವದ ಹೇಳಿಕೆ ನೀಡಿದ ಜಗದೀಶ್ ಶೆಟ್ಟರ್!
ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಇನ್ನು ಕೇವಲ 2 ದಿನಗಳು ಮಾತ್ರ ಬಾಕಿ ಉಳಿದಿದ್ದು, ಈ ನಡುವಲ್ಲೇ ಬಿಜೆಪಿ ಕೊನೆಗೂ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.

ಚುನಾವಣಾ ಕಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ; ನಾನು ಸ್ಪರ್ಧಿಸಿಯೇ ತೀರುತ್ತೇನೆ ಎಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಚುನಾವಣೆಯಿಂದ ಹಿಂದೆ ಸರಿಯುವಂತೆ ಹೈಕಮಾಂಡ್ ನೀಡಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಜಗದೀಶ್ ಶೆಟ್ಟರ್ ಅವರು ನಾನು ಚುನಾವಣೆಯಲ್ಲಿ ಸ್ಪರ್ಧಿಸಿಯೇ ತೀರುತ್ತೇನೆ ಎಂದು ಹೇಳಿದ್ದಾರೆ.

ಮೋದಿ ಜನಪ್ರಿಯತೆಯಿಂದ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಖಚಿತ: ಜಗದೀಶ್ ಶೆಟ್ಟರ್
ಎಂಟು ವರ್ಷಕ್ಕೂ ಹೆಚ್ಚು ಕಾಲ ಅಧಿಕಾರದಲ್ಲಿದ್ದರೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನಪ್ರಿಯತೆ ಹೆಚ್ಚಾಗುತ್ತಲೇ ಇದ್ದು, ಅವರ ನೇತೃತ್ವದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ಬಿಜೆಪಿ ಹೋರಾಟ ನಡೆಸಲಿದೆ. ಬಿಜೆಪಿ ಸ್ಪಷ್ಟ ಬಹುಮತ ಪಡೆಯಲು ಮೋದಿ ನಾಯಕತ್ವ ಸಹಕಾರಿಯಾಗಲಿದೆ...

ಬಿಜೆಪಿ ಶಾಸಕ ಮಾಡಾಳ್, ಪುತ್ರನ ಮೇಲಿನ ಲೋಕಾಯುಕ್ತ ದಾಳಿ ಬಿಜೆಪಿ ಮೇಲೆ ಪರಿಣಾಮ ಬೀರಲ್ಲ: ಜಗದೀಶ್ ಶೆಟ್ಟರ್
ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ನಿವಾಸದ ಮೇಲೆ ಲೋಕಾಯುಕ್ತರ ದಾಳಿ ಹಾಗೂ ಅವರ ಪುತ್ರ ಪ್ರಶಾಂತ್ ಮಾಡಾಳ್ ಬಂಧನ ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿನ ಬಿಜೆಪಿ ಗೆಲುವಿನ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಜಗದೀಶ ಶೆಟ್ಟರ್ ಭಾನುವಾರ ಹೇಳಿದರು.

ಸಂದರ್ಶನ: ಆಡಳಿತ ವಿರೋಧಿ ಧೋರಣೆ ಮೆಟ್ಟಿ ನಿಲ್ಲುತ್ತೇವೆ- ಮಾಜಿ ಸಿಎಂ ಜಗದೀಶ್ ಶೆಟ್ಟರ್
ಚುನಾವಣಾ ಹೊಸ್ತಿಲಿನಲ್ಲಿರುವ ಕರ್ನಾಟಕದಲ್ಲಿ ತನ್ನ ಅಧಿಕಾರ ಉಳಿಸಿಕೊಳ್ಳಲು ಆಡಳಿತಾರೂಢ ಬಿಜೆಪಿ ಸರ್ವ ಪ್ರಯತ್ನಗಳನ್ನು ನಡೆಸುತ್ತಿದ್ದು, ಈ ಬಾರಿಯ ಚುನಾವಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನಪ್ರಿಯತೆ ಬಿಜೆಪಿಗೆ ದೊಡ್ಡ ಅಂಶವಾಗಲಿದೆ ಎಂದು ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಕೆಂಪಣ್ಣ ಆಯೋಗ ರಚಿಸಿ ವರದಿ ಪಡೆದರೂ ವಿಧಾನಮಂಡಲದಲ್ಲೇಕೆ ಮಂಡಿಸಲಿಲ್ಲ: ಸಿದ್ದರಾಮಯ್ಯಗೆ ಜಗದೀಶ್ ಶೆಟ್ಟರ್ ತಿರುಗೇಟು
ಅರ್ಕಾವತಿ ಡಿನೋಟಿಫಿಕೇಷನ್ ವಿಚಾರ ಸೋಮವಾರ ವಿಧಾನಸಭೆಯಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ಸರ್ಕಾರದ ವಿರುದ್ಧ ಹರಿಹಾಯುತ್ತಿದ್ದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೆ ನ್ಯಾಯಮೂರ್ತಿ ಕೆಂಪಣ್ಣ ಆಯೋಗದ ವರದಿ ಕೈಸಿದ್ದರೂ ಅದನ್ನು ವಿಧಾನಮಂಡಲದಲ್ಲಿ ಏಕೆ ಮಂಡಿಸಲಿಲ್ಲ...

ಹುಬ್ಬಳ್ಳಿ: ಜಗದೀಶ್ ಶೆಟ್ಟರ್ ಜನ್ಮದಿನವನ್ನು 'ಹೊಂಡ ಗುಂಡಿಗಳ' ದಿನವನ್ನಾಗಿ ಆಚರಿಸಿದ ಕಾಂಗ್ರೆಸ್!
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಹುಟ್ಟುಹಬ್ಬವನ್ನು 'ಹೊಂಡ ಗುಂಡಿಗಳ' ದಿನವನ್ನಾಗಿ ಆಚರಿಸುವಂತೆ ಹುಬ್ಬಳ್ಳಿಯ ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡಿ ಮಠ ಸಾಮಾಜಿಕ ಜಾಲತಾಣಗಳಲ್ಲಿ ಫೋಸ್ಟರ್ ವೊಂದನ್ನು ಹಾಕಿದ ನಂತರ, ಶೆಟ್ಟರ್ ಗೆ ಅದೇ ರೀತಿಯ ಶುಭಾಶಯಗಳು ಹರಿದುಬರುತ್ತಿವೆ.

ರಾಜ್ಯ ರಾಜಕೀಯದಲ್ಲಿ ಬಿಟ್ ಕಾಯಿನ್ ಬಿರುಗಾಳಿ: ಜಗದೀಶ್ ಶೆಟ್ಟರ್- ಬಿ ಎಸ್ ಯಡಿಯೂರಪ್ಪ ಭೇಟಿ
ಇದೀಗ ದೆಹಲಿಯಿಂದ ವಾಪಸಾಗಿರುವ ಜಗದೀಶ್ ಶೆಟ್ಟರ್ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರನ್ನು ಭೇಟಿ ಮಾಡಿ ಮಾಡಿರುವುದು ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ.

ಸಿಎಂ ಹಿಂತಿರುಗಿದ ಬಳಿಕ ಜಗದೀಶ್ ಶೆಟ್ಟರ್ ದೆಹಲಿಗೆ: ರಾಜ್ಯ ರಾಜಕೀಯದಲ್ಲಿ ಗರಿಗೆದರಿದ ಕೂತೂಹಲ
ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಸೇರಿದಂತೆ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ವಾಪಸಾದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ದೆಹಲಿಗೆ ತೆರಳಿರುವುದು ಕುತೂಹಲ ಮೂಡಿಸಿದೆ.

