Jagadish Shettar

ಬಿಜೆಪಿಯಿಂದ ಸುರೇಶ್ ಅಂಗಡಿ ಪತ್ನಿ ಅಥವಾ ಪುತ್ರಿಯನ್ನು ಕಣಕ್ಕಿಳಿಸಲು ಶೆಟ್ಟರ್ ಆಸಕ್ತಿ
ಸುರೇಶ್ ಅಂಗಡಿ ನಿಧನರಾಗಿ ಇನ್ನೂ ವಾರವೂ ಕಳೆದಿಲ್ಲ. ಆಗಲೇ ಬೆಳಗಾವಿ ಬಿಜೆಪಿಯಲ್ಲಿ ಯಾರು ಅಭ್ಯರ್ಥಿಯಾಗುತ್ತಾರೆ ಎಂಬ ಚರ್ಚೆ ಜೋರಾಗಿದೆ.

ಕಾಂಗ್ರೆಸ್ -ಜೆಡಿಎಸ್ ಸರ್ಕಾರದಲ್ಲಿ ಡ್ರಗ್ಸ್ ದಂಧೆಗೆ ರಕ್ಷಣೆ- ಶೆಟ್ಟರ್ ಕಿಡಿ
ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಡ್ರಗ್ಸ್ ದಂಧೆ ಪ್ರಕರಣಗಳು ಹೊರಗಡೆ ಬಾರದಿರುವುದಕ್ಕೆ ಆಡಳಿತಗಾರರ ರಕ್ಷಣೆಯೇ ಪ್ರಮುಖ ಕಾರಣ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ದೂರಿದ್ದಾರೆ.

ಗೇಮಿಂಗ್, ಅನಿಮೇಷನ್ ಕ್ಷೇತ್ರದಲ್ಲಿ ಹೂಡಿಕೆಗೆ ರಾಜ್ಯ ಸೂಕ್ತ ತಾಣ: ಸಚಿವ ಜಗದೀಶ ಶೆಟ್ಟರ್
ಗೇಮಿಂಗ್ ಮತ್ತು ಅನಿಮೇಶನ್ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆ ಮತ್ತು ಅಭಿವೃದ್ಧಿಗೆ ಕರ್ನಾಟಕದಲ್ಲಿ ವಿಪುಲ ಅವಕಾಶಗಳಿದ್ದು, ಇದಕ್ಕೆ ಪೂರಕವಾದ ಅಗತ್ಯ ಸೌಲಭ್ಯಗಳನ್ನು ಸರ್ಕಾರ ಒದಗಿಸಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಭರವಸೆ ನೀಡಿದ್ದಾರೆ.

ಕಾರ್ಮಿಕರು, ಭೂಮಿಯ ಸಂಬಂಧಿ ಕಾನೂನು ಮತ್ತಷ್ಟು ಸರಳೀಕರಣ: ಜಗದೀಶ್ ಶೆಟ್ಟರ್
ಲಾಕ್‌ಡೌನ್‌ನಿಂದಾಗಿ ಲಕ್ಷಾಂತರ ಕೋಟಿ ರೂ, ನಷ್ಟ ಅನುಭವಿಸಿದ್ದ ಕೈಗಾರಿಕಾ ಕ್ಷೇತ್ರದಲ್ಲಿ ಮುಂದಿನ ಐದು ವರ್ಷಗಳಲ್ಲಿ 5 ಲಕ್ಷ ಕೋಟಿ ರೂ.ಗಳ ಹೂಡಿಕೆ ಗುರಿಯನ್ನು ಹೊಂದಿದ್ದಾಗಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಅಲ್ಲದೆ ಇದೇ ಅವಧಿಯಲ್ಲಿ 20 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲಿರುವುದಾಗಿ ಸಹ ಅವರು ಭರವಸೆ ನೀಡಿದ್ದಾರೆ.

ಕೈಗಾರಿಕಾ ಟೌನ್ ಶಿಪ್ ಅಭಿವೃದ್ಧಿಗೆ ಯೋಜನೆ- ಜಗದೀಶ್ ಶೆಟ್ಟರ್
ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಇತರ ಭಾಗಗಳಲ್ಲಿ ಕೈಗಾರಿಕಾ ಟೌನ್ ಶಿಪ್ ಅಭಿವೃದ್ಧಿಪಡಿಸಲು ಸರ್ಕಾರ ಯೋಜನೆ ಹಾಕಿಕೊಂಡಿದೆ.

ಕೈಗಾರಿಕೆ ಸ್ಥಾಪನೆಗೆ ಏಕ ಗವಾಕ್ಷಿ ಯೋಜನೆಗೆ ಸಚಿವ ಸಂಪುಟ ಅಸ್ತು
ರಾಜ್ಯವನ್ನು ಪ್ರಗತಿ ಹಾದಿಯಲ್ಲಿ ತೆಗೆದುಕೊಂಡು ಹೋಗಲು ಮತ್ತು ಕೈಗಾರಿಕೋದ್ಯಮಿಗಳಿಗೆ ಬಂಡವಾಳ ತೊಡಗಿಸಲು ಅಡೆತಡೆ ನಿವಾರಿಸಲು ಏಕಗವಾಕ್ಷಿ ಯೋಜನೆಯಡಿ ಎಲ್ಲ ಅನುಮತಿ ನೀಡಲು ರಾಜ್ಯ ಸಂಪುಟ ಸಭೆ ಮಹತ್ವದ ತೀರ್ಮಾನ ತೆಗೆದುಕೊಂಡಿದೆ.

ಕೊರೋನಾ ಎಫೆಕ್ಟ್: ಬಂಡವಾಳ ಹೂಡಿಕೆದಾರರ ಸಮಾವೇಶ ಮುಂದೂಡಿಕೆ
ನವೆಂಬರ್ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಬಂಡವಾಳ ಹೂಡಿಕೆದಾರರ ಸಮಾವೇಶ (ಜಿಮ್)ನ್ನು ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದು ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಅವರು ಹೇಳಿದ್ದಾರೆ.

ಕರ್ನಾಟಕ ಹೂಡಿಕೆಯನ್ನು ಹೆಚ್ಚಿಸುವ ಭೂಮಿಯಾಗಿದೆ: ಸಚಿವ ಜಗದೀಶ್ ಶೆಟ್ಟರ್
ಸಾಂಕ್ರಾಮಿಕ ರೋಗ ಕೊರೋನಾ ಪರಿಣಾಮದ ಬಳಿಕ ದೇಶದ ನಾಲ್ಕನೇ ಅತೀದೊಡ್ಡ ಆರ್ಥಿಕತೆಯ ರಾಜ್ಯವಾಗಿರುವ ಕರ್ನಾಟಕ ದೊಡ್ಡ ಹೂಡಿಕೆಯನ್ನು ಆಕರ್ಷಿಸಲು ಮುಂದಾಗಿದ್ದು, ಇದೀಗ ಜಪಾನ್ ನತ್ತ ಮುಖ ಮಾಡಿದೆ ಎಂದು ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಅವರು ಹೇಳಿದ್ದಾರೆ.

ಎಂಎಸ್‌ಎಂಇಗೆ ಸಹಾಯ ಮಾಡಲು ಎಲ್ಲಾ ರೀತಿಯ ಶ್ರಮ ಪಡಲಾಗುತ್ತಿದೆ: ಸಂದರ್ಶನದಲ್ಲಿ ಜಗದೀಶ್ ಶೆಟ್ಟರ್
ಸಣ್ಣ, ಅತಿ ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳು ಬದುಕುಳಿಯಲು ಹೆಣಗಾಡುತ್ತಿದ್ದು, ಈ ನಡುವಲ್ಲೇ ಸರ್ಕಾರ ಎಂಎಸ್‌ಎಂಇಗೆ ಸಹಾಯ ಮಾಡಲು ಎಲ್ಲಾ ರೀತಿಯ ಪರಿಶ್ರಮಗಳನ್ನು ಪಡುತ್ತಿದೆ ಎಂದು ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಅವರು ಹೇಳಿದ್ದಾರೆ.

