Jagadish Shettar

ಕುತೂಹಲ ಕೆರಳಿಸಿದ ಜಗದೀಶ್ ಶೆಟ್ಟರ್ ಮನೆಯ ಅತೃಪ್ತರ ಸಭೆ
ಸಚಿವ ಸ್ಥಾನ ಸಿಗದಿದ್ದರಿಂದ ಅಸಮಾಧಾನಗೊಂಡಿರುವ ಬಿಜೆಪಿಯ ಕೆಲ ಅತೃಪ್ತ ಶಾಸಕರು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ನಿವಾಸದಲ್ಲಿ ಸಭೆ ನಡೆಸಿರುವುದು ಇದೀಗ ರಾಜ್ಯ ರಾಜಕೀಯದಲ್ಲಿ ಕುತೂಹಲ ಕೆರಳಸಿದೆ.

ಬೆಂಗಳೂರಿನ ಮೇಲಿನ ಒತ್ತಡ ಕಡಿಮೆ ಮಾಡಲು ಎರಡು, ಮೂರನೇ ಹಂತದ ನಗರಗಳತ್ತ ಗಮನ: ಜಗದೀಶ್ ಶೆಟ್ಟರ್
ರೋಮ್ ದಾವೋಸ್ ಹೈದರಾಬಾದ್ ಬಳಿಕ ಈಗ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ಇದೀಗ ಗುವಾಹಟಿಗೆ ತೆರಳಿದ್ದಾರೆ. ರಾಜ್ಯದಲ್ಲಿ ಕೈಗಾರಿಕಾಭಿವೃದ್ಧಿಗಾಗಿ ಹೂಡಿಕೆದಾರರನ್ನು ಆಕರ್ಷಿಸಲು ಅವರು ಊರಿಂದ ಊರಿಗೆ ಬೇರೆ ಬೇರೆ ನಗರಗಳಿಗೆ ಪ್ರವಾಸ ಕೈಗೊಂಡಿದ್ದಾರೆ. ಆದಾಗ್ಯೂ, ಹಿಂದಿನ ಸರ್ಕಾರಗಳ ಕ್ರಮಗಳಿಗಿಂತ ಈ ರಾಜ್ಯ ಸರ್ಕಾರ ಬೆಂಗಳೂರಿಗೆ ಉತ್ತೇಜನ ನೀಡುವುದಲ್ಲ ಹಂತ - II ಮತ್ತು

ಬೆಳಗಾವಿ ಗಡಿ ವಿವಾದ ಮುಗಿದ ಅಧ್ಯಾಯ- ಜಗದೀಶ್ ಶೆಟ್ಟರ್
ಬೆಳಗಾವಿ ನಮ್ಮದು, ಹೀಗಾಗಿ, ಗಡಿ ವಿವಾದ ಮುಗಿದ ಅಧ್ಯಾಯವಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದ್ದಾರೆ.

ರೈತರಿಂದ ಲಂಚ ಕೇಳಿದ್ರೆ ಹುಷಾರ್: ಅಧಿಕಾರಿಗಳಿಗೆ ಸಚಿವ ಜಗದೀಶ್ ಶೆಟ್ಟರ್ ವಾರ್ನಿಂಗ್!
ಪರಿಹಾರ ಧನ ನೀಡಲು ರೈತರಿಂದ ಲಂಚ ಕೇಳುವ ಅಧಿಕಾರಿಗಳಿಗೆ ಭಾರೀ ಮತ್ತು ಮಧ್ಯಮ ಕೈಗಾರಿಕಾ ಖಾತೆ ಸಚಿವ ಜಗದೀಶ್ ಶೆಟ್ಟರ್ ಎಚ್ಚರಿಕೆ ನೀಡಿದ್ದಾರೆ.

ಸದ್ಯದಲ್ಲೇ ನಗರ, ಗ್ರಾಮ ಎಲ್ಲೆಡೆ ಏಕರೂಪ ತೆರಿಗೆ ಜಾರಿ- ಸಚಿವ ಜಗದೀಶ್ ಶೆಟ್ಟರ್
ಕೈಗಾರಿಕೋದ್ಯಮಿಗಳೂ ಹಾಗೂ ಕೈಗಾರಿಕಾ ಸಂಸ್ಥೆಗಳ ಪ್ರಮುಖ ಬೇಡಿಕೆಯಾಗಿದ್ದ ಸ್ಥಳೀಯ ಸಂಸ್ಥೆಗಳ ತೆರಿಗೆ ಸಂಗ್ರಹಣೆಯ ಬಗ್ಗೆ ರಾಜ್ಯ ಸರಕಾರ ಮಹತ್ವ ನಿರ್ಧಾರ ಕೈಗೊಂಡಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

ಯಾವ ರೀತಿ ಬೆಂಬಲ ಎಂಬುದನ್ನು ಶೆಟ್ಟರ್ ಸ್ಪಷ್ಟಪಡಿಸಲಿ: ಕುಮಾರಸ್ವಾಮಿ
ಸಚಿವ ಜಗದೀಶ್ ಶೆಟ್ಟರ್ ಅವರು ಜೆಡಿಎಸ್ ಪಕ್ಷದಿಂದ ಯಾವ ರೀತಿಯ ಬೆಂಬಲ ನಿರೀಕ್ಷಿಸುತ್ತಾರೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ತಮ್ಮ ಹೇಳಿಕೆಗಳಿಗೆ ಸಿದ್ದರಾಮಯ್ಯ ಫಲ ಅನುಭವಿಸುತ್ತಾರೆ: ಜಗದೀಶ್ ಶೆಟ್ಟರ್
ಸ್ವಾತಂತ್ರ್ಯ ಹೋರಾಟಗಾರ ವೀರ್ ಸಾವರ್ಕರ್ ವಿರುದ್ಧ ಕೀಳಾಗಿ ಮಾತನಾಡಿರುವ ಸಿದ್ದರಾಮಯ್ಯ ಮುಂದೆ ಅದರ ಫಲ ಅನುಭವಿಸುತ್ತಾರೆ ಎಂದು ಸಚಿವ ಜಗದೀಶ ಶೆಟ್ಟರ್ ಅವರು ಹೇಳಿದ್ದಾರೆ.

ಅ.23 ರಿಂದ ಮೂರು ದಿನ ಕಿತ್ತೂರು ಉತ್ಸವ- ಜಗದೀಶ್ ಶೆಟ್ಟರ್
ಪ್ರತಿ ವರ್ಷದಂತೆ ಈ ಬಾರಿಯೂ ಕಿತ್ತೂರು ಉತ್ಸವವನ್ನು ಅಕ್ಟೋಬರ್ 23 ರಿಂದ ಮೂರು ದಿನಗಲ ಕಾಲ ಆಚರಿಸಲು ನಿರ್ಧರಿಸಲಾಗಿದೆ ಎಂದು ಬೃಹತ್ ,ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ನೆರೆ, ಅತಿವೃಷ್ಟಿ ಸಂತ್ರಸ್ಥ ರೈತರ ಸಾಲಮನ್ನಾ ಬಗ್ಗೆ ಸರ್ಕಾರ ಪರಿಶೀಲನೆ: ಸಚಿವ ಜಗದೀಶ್ ಶೆಟ್ಟರ್
ನೆರೆ ಹಾಗು ಅತಿವೃಷ್ಠಿಯಿಂದ ಬೆಳೆಹಾನಿಯಾಗಿರುವ ರೈತರ ಸಾಲ ವಸೂಲಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲು ಬ್ಯಾಂಕುಗಳಿಗೆ ಸೂಚನೆ ನೀಡಲಾಗಿದ್ದು, ರೈತರ ಬೆಳೆ ಸಾಲಮನ್ನಾ ಬಗ್ಗೆ ಸರ್ಕಾರ ಪರಿಶೀಲನೆ ನಡೆಸಲಿದೆ ಎಂದು ರೈತರಿಗೆ ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಭರವಸೆ ನೀಡಿದರು.

