Jagadish Shettar

ರಾಜ್ಯದ ಪ್ರವಾಹ ಸ್ಥಿತಿ: ಸಂತ್ರಸ್ಥ ರೈತರ ಸಾಲಮನ್ನಾ ಬಗ್ಗೆ ಸರ್ಕಾರ ಚಿಂತನೆ-ಸಚಿವ ಶೆಟ್ಟರ್
ನೆರೆ ಹಾಗು ಅತಿವೃಷ್ಠಿಯಿಂದ ಬೆಳೆಹಾನಿಯಾಗಿರುವ ರೈತರ ಸಾಲ ವಸೂಲಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲು ಬ್ಯಾಂಕುಗಳಿಗೆ ಸೂಚನೆ ನೀಡಲಾಗಿದ್ದು, ರೈತರ ಬೆಳೆ ಸಾಲಮನ್ನಾ ಬಗ್ಗೆ ಸರ್ಕಾರ ಪರಿಶೀಲನೆ ನಡೆಸಲಿದೆ ಎಂದು ರೈತರಿಗೆ ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಭರವಸೆ ನೀಡಿದರು.

ಶೀಘ್ರದಲ್ಲೇ ನೂತನ ಕೈಗಾರಿಕಾ ನೀತಿ ಜಾರಿ: ಸಚಿವ ಜಗದೀಶ್ ಶೆಟ್ಟರ್
ರಾಜ್ಯದಲ್ಲಿ ಶೀಘ್ರದಲ್ಲಿಯೇ ಹೊಸ ಕೈಗಾರಿಕಾ ನೀತಿಯನ್ನು ಜಾರಿಗೆ ತರಲಾಗುವುದು ಎಂದು ರಾಜ್ಯ ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರು ಬುಧವಾರ ಹೇಳಿದ್ದಾರೆ.

ಸಿದ್ದರಾಮಯ್ಯ ಯಾವಾಗ ಜ್ಯೋತಿಷಿಯಾದ್ರಂತ ಗೊತ್ತಿಲ್ಲ: ಮಧ್ಯಂತರ ಚುನಾವಣೆ ಕುರಿತ ಹೇಳಿಕೆಗೆ ಶೆಟ್ಟರ್ ವ್ಯಂಗ್ಯ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವಾಗ ಜ್ಯೋತಿಷಿಯಾದರೊ ತಮಗೆ ಗೊತ್ತಿಲ್ಲ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಶಾಸಕಾಂಗಪಕ್ಷದ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಉಪಮುಖ್ಯಮಂತ್ರಿ ಹುದ್ದೆ ಅಸಂವಿಧಾನಿಕ ಹುದ್ದೆ : ಸಚಿವ ಜಗದೀಶ್ ಶೆಟ್ಟರ್
ಉಪ ಮುಖ್ಯಮಂತ್ರಿ ಸ್ಥಾನ ಎನ್ನುವುದು ಅಸಾಂವಿಧಾನಿಕ ಹುದ್ದೆ , ಅದಕ್ಕೆ ಸಂವಿಧಾನದಲ್ಲಿ ಮಾನ್ಯತೆ ಇಲ್ಲ ಎನ್ನುವ ಮೂಲಕ ಮಾಜಿ ಮುಖ್ಯಮಂತ್ರಿ, ಭೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಉಪಮುಖ್ಯಮಂತ್ರಿ ಹುದ್ದಗೆ ಕಿಮ್ಮತ್ತಿಲ್ಲ ಎಂದು ಪರೋಕ್ಷವಾಗಿ ಹೇಳಿದ್ದಾರೆ.

ಮುಖ್ಯಮಂತ್ರಿ ಹುದ್ದೆಯಿಂದ ಸಚಿವ ಸ್ಥಾನ-ಇದು ಹಿನ್ನಡೆಯಲ್ಲ ಎಂದ ಶೆಟ್ಟರ್
ಈ ಹಿಂದೆ ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದ ಜಗದೀಶ್ ಶೆಟ್ಟರ್ ಮಂಗಳವಾರ ಸಿಎಂ ಬಿ.ಎಸ್. ಯಡಿಯೂರಪ್ಪ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ,

ಜಗದೀಶ್ ಶೆಟ್ಟರ್ ಗೆ ಸಚಿವ ಸ್ಛಾನ ಖಚಿತ: ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಸಿಟಿ ರವಿ ಅಥವಾ ಲಿಂಬಾವಳಿ?
ಎಲ್ಲವೂ ಅಂದುಕೊಂಡಂತೆ ಸರಾಗವಾಗಿ ನಡೆದರೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಯಡಿಯೂರಪ್ಪ ಅವರ ಸಂಪುಟದಲ್ಲಿ ಸ್ಥಾನ ಪಡೆಯಲಿದ್ದಾರೆ,

ನೂತನ ಬಿಜೆಪಿ ಸರ್ಕಾರದಲ್ಲಿ ಜಗದೀಶ್ ಶೆಟ್ಟರ್ ಗೆ ಪ್ರಮುಖ ಸ್ಥಾನ?
ರಾಜ್ಯದಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸಿದ್ಧವಾಗಿರುವ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ...

ಡಿಕೆ ಶಿವಕುಮಾರ್ ಸದನವನ್ನು ಹಾದಿ ತಪ್ಪಿಸುತ್ತಿದ್ದಾರೆ- ಶೆಟ್ಟರ್ ಆರೋಪ
ಡಿಕೆ ಶಿವಕುಮಾರ್ ಸದನವನ್ನು ಹಾದಿ ತಪ್ಪಿಸುತ್ತಿದ್ದಾರೆ ಎಂದು ಬಿಜೆಪಿ ಹಿರಿಯ ಮುಖಂಡ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.

ಮೈತ್ರಿ ನಾಯಕರ ಕುತಂತ್ರದಿಂದ ಸಾಂವಿಧಾನಿಕ ಬಿಕ್ಕಟ್ಟು: ಜಗದೀಶ್ ಶೆಟ್ಟರ್
ರಾಜ್ಯಪಾಲರ ಸೂಚನೆಯನ್ನು ಮುಖ್ಯಮಂತ್ರಿ ನಿರ್ಲಕ್ಷಿಸಿರುವುದರಿಂದ ಸಾಂವಿಧಾನಿಕ ಬಿಕ್ಕಟ್ಟು ಎದುರಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.

