Jagadish Shettar

ಅತ್ಯಧಿಕ ಸಾಲ ಮಾಡಿ ರಾಜ್ಯವನ್ನು ಸಂಕಷ್ಟಕ್ಕೆ ದೂಡಿದ ಸಿಎಂ ಸಿದ್ದರಾಮಯ್ಯ: ಜಗದೀಶ್ ಶೆಟ್ಟರ್
ಸಿಎಂ ಸಿದ್ದರಾಮಯ್ಯ ಹಿಂದಿನ ಎಲ್ಲಾ ಮುಖ್ಯಮಂತ್ರಿಗಳಿಗಿಂತ ಅತ್ಯಧಿಕ ಪ್ರಮಾಣದಲ್ಲಿ ಸಾಲ ಮಾಡಿ ರಾಜ್ಯವನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದ್ದಾರೆ ಎಂದು ...

ಮಳೆ ಹೋಮ; ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ವಿಪಕ್ಷಗಳು!
ಮಳೆಗಾಗಿ ರಾಜ್ಯ ನೀರಾವರಿ ಸಚಿವ ಎಂಬಿ ಪಾಟೀಲ್ ಅವರು ನಡೆಸಿದ ಪರ್ಜನ್ಯ ಹೋಮ ಇದೀಗ ವಿಪಕ್ಷಗಳಿಗೆ ಪ್ರಮುಖ ಅಸ್ತ್ರವಾಗಿ ಪರಿಣಮಿಸಿದ್ದು, ಸಮಾಜವಾದಿ ಎಂದು ಹೇಳಿಕೊಳ್ಳುವ ಸಿಎಂ ಸಿದ್ದರಾಮಯ್ಯ ಸರ್ಕಾರವನ್ನು ವಿಪಕ್ಷಗಳು ವಿಧಾನಸಭೆಯಲ್ಲಿ ವ್ಯಾಪಕ ತರಾಟೆಗೆ ತೆಗೆದುಕೊಂಡವು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು 'ಜಿಲೇಬಿ' ವಿಷಯಕ್ಕೆ ತರಾಟೆ ತೆಗೆದುಕೊಂಡ ಜಗದೀಶ್ ಶೆಟ್ಟರ್
ಕಲ್ಯಾಣ ಯೋಜನೆಗಳಲ್ಲಿ ಜಾತಿಯ ವಿಚಾರಗಳನ್ನು ಸಿದ್ದರಾಮಯ್ಯ ಸರ್ಕಾರ ಪರಿಗಣಿಸುತ್ತಿದೆ ಎಂದು...

'ಕೈ'ಕಮಾಂಡ್‌ಗೆ ಕಪ್ಪ: ಸಿಎಂ ಸಿದ್ದರಾಮಯ್ಯ, ಸಚಿವರ ರಾಜಿನಾಮೆಗೆ ಶೆಟ್ಟರ್ ಆಗ್ರಹ
ರಾಜ್ಯ ಸರ್ಕಾರದ ಸಚಿವರು ಕಾಂಗ್ರೆಸ್ ಹೈಕಮಾಂಡ್‌ಗೆ ನೂರಾರು ಕೋಟಿ ರುಪಾಯಿ ಕಪ್ಪ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ....

ಮಹಿಳೆಯ ಗರ್ಭಕೋಶ ತೆಗೆದ ರಾಣೆ ಬೆನ್ನೂರು ವೈದ್ಯನಿಗೆ ಶಿಕ್ಷೆಯಾಗಲಿ: ಶೆಟ್ಟರ್
ಹೊಟ್ಟೆ ನೋವು ಎಂದು ಬಂದ ಮಹಿಳೆಯ ಗರ್ಭಕೋಶ ತೆಗೆದ ರಾಣೆ ಬೆನ್ನೂರು ವೈದ್ಯನಿಗೆ ಶಿಕ್ಷೆಯಾಗಬೇಕು ಎಂದು ವಿಧಾನಸಭೆಯಲ್ಲಿ ಮಾಜಿ ಸಿಎಂ ...

ನ್ಯಾ.ವಿಶ್ವನಾಥ ಶೆಟ್ಟಿ ಹೆಸರು ಶಿಫಾರಸು ಮಾಡುವ ಮುನ್ನ ಸತ್ಯಾಂಶ ಪರಿಶೀಲಿಸಿ: ಶೆಟ್ಟರ್
ಲೋಕಾಯುಕ್ತ ಸ್ಥಾನಕ್ಕೆ ನ್ಯಾ.ವಿಶ್ವನಾಥ ಶೆಟ್ಟಿ ಅವರ ಹೆಸರನ್ನು ಶಿಫಾರಸು ಮಾಡುವುದಕ್ಕೂ ಮುನ್ನ ಸರ್ಕಾರ ಸತ್ಯಾಂಶಗಳನ್ನು ಪರಿಶೀಲನೆ ನಡೆಸಬೇಕು ಎಂದು ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಅವರು ಮಂಗಳವಾರ...

ಬರ ಪರಿಸ್ಥಿತಿ ಬಗ್ಗೆ ಚರ್ಚೆಗೆ ಹೆಚ್ಚಿನ ಆದ್ಯತೆ: ಜಗದೀಶ್ ಶೆಟ್ಟರ್
ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದಿನಿಂದ ಆರಂಭವಾಗಲಿರುವ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ಬರ ಪರಿಸ್ಥಿತಿ ಬಗ್ಗೆ ಚರ್ಚೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ...

ರೆಡ್ಡಿ ಮಗಳ ಮದುವೆಗೆ ನಾನು ಹೋಗುತ್ತೇನೆ: ಜಗದೀಶ್ ಶೆಟ್ಟರ್
ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಮಗಳ ಅದ್ಧೂರಿ ಮದುವೆಯಲ್ಲಿ ತಾವು....

ಕಾವೇರಿ ವಿವಾದ; ಪ್ರಧಾನಿ ಮಧ್ಯಸ್ಥಿಕೆ ಅಗತ್ಯವಿಲ್ಲ: ಶೆಟ್ಟರ್
ಕಾವೇರಿ ವಿವಾದದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಬೇಕಾಗಿಲ್ಲ ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು....

