Jagadish Shettar

ರಾಜ್ಯದ ಮೂರು ಕ್ಷೇತ್ರಗಳಲ್ಲಿ ಉಪ ಚುನಾವಣೆ: ಬಿಜೆಪಿ ಗೆಲ್ಲಲಿದೆ- ಜಗದೀಶ್ ಶೆಟ್ಟರ್
18 ನೇ ಲೋಕಸಭೆಯ ವಾಣಿಜ್ಯ ಹಾಗೂ ಕೈಗಾರಿಕೆ ಸಂಸದೀಯ ಸಲಹಾ ಸಮಿತಿಯ ಸದಸ್ಯರಾಗಿ ನೇಮಕ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರಿಗೆ ಜಗದೀಶ್ ಶೆಟ್ಟರ್ ಧನ್ಯವಾದ ಸಲ್ಲಿಸಿದ್ದಾರೆ.

ಬೆಳಗಾವಿವರೆಗೆ ವಂದೇ ಭಾರತ್ ರೈಲು ಸೇವೆ ವಿಸ್ತರಿಸಿ: ಕೇಂದ್ರಕ್ಕೆ ಸಂಸದ ಜಗದೀಶ್ ಶೆಟ್ಟರ್ ಮನವಿ
ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸಬೇಕೆಂಬ ಜನರ ಬೇಡಿಕೆ ಬಹಳ ದಿನಗಳಿಂದ ಇದೆ. ಈ ಹಿಂದೆ ಬೆಳಗಾವಿಯವರೆಗೆ ಕೈಗೊಂಡಿದ್ದ ರೈಲಿನ ಪ್ರಾಯೋಗಿಕ ಸಂಚಾರವೂ ಯಶಸ್ವಿಯಾಗಿತ್ತು.

ನಿವೇಶನ ಹಂಚಿಕೆಗೆ ಸಿದ್ದರಾಮಯ್ಯರಿಂದ ಅಧಿಕಾರ ದುರ್ಬಳಕೆ: ಜಗದೀಶ್ ಶೆಟ್ಟರ್
ಮುಡಾದಿಂದ ಮುಖ್ಯಮಂತ್ರಿ ಅವರ ಪತ್ನಿ ಪಾರ್ವತಿಗೆ ಬದಲಿ ನಿವೇಶನ ಹಂಚಿಕೆಯಾಗಿರುವುದು ಬಹಳ ಚರ್ಚೆಗೆ ಗ್ರಾಸವಾಗಿದೆ. ಈಗ ಮುಖ್ಯಮಂತ್ರಿಗಳ ಹೆಸರು ಕೇಳಿ ಬಂದಿರುವುದರಿಂದ ಪ್ರಕರಣವನ್ನು ಮಚ್ಚಿ ಹಾಕುವ ಪ್ರಯತ್ನಗಳು ನಡೆಯುತ್ತಿವೆ.

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಶೆಟ್ಟರ್ ಆಗ್ರಹ
ಡಿ ನೋಟಿಫೈ ಆದ ಲ್ಯಾಂಡ್ ಎಕ್ಸ್ ವೈ ಝಡ್ ಹೆಸರಿನಲ್ಲಿ ಇದೆ. ಬಳಿಕ ಸಿಎಂ ಪತ್ನಿಯ ಹೆಸರಲ್ಲಿ ವ್ಯಕ್ತಿ ದಾನ ಕೊಟ್ಟಿದ್ದಾರೆ. ದಾನ ಕೊಟ್ಟ ಮೇಲೆ ಸಿಎಂ ಪತ್ನಿಯೂ ಸಹ ಲೆಟರ್ ಬರೆದಿದ್ದಾರೆ. ಡಿ ನೋಟಿಫೈ ಆದ ಲ್ಯಾಂಡ್ ಅಲ್ಲಿನ ಅಧಿಕಾರಿಗಳು ಹೇಗೆ ಅಭಿವೃದ್ದಿಪಡಿಸಿದರು. ನೀರು ರಸ್ತೆ ಎಲ್ಲಾ ರೀತಿಯ ಸೌಲಭ್ಯ ಯಾಕೆ ಕೊಟ್ಟರು ಎಂದು ಪ್ರಶ್ನಿಸಿದರು.

ಲೋಕಸಭಾ ಚುನಾವಣೆ ಗೆಲುವು ಅನಿರೀಕ್ಷಿತ, ಇದು ಬೆಳಗಾವಿ ಜನರ ಗೆಲುವು: ಜಗದೀಶ್ ಶೆಟ್ಟರ್
1.5 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸುತ್ತನೆಂದು ನಿರೀಕ್ಷಿಸಿರಲಿಲ್ಲ. ಇದು ಬೆಳಗಾವಿ ಜನತೆಯ ಗೆಲುವು ಎಂದು ಬೆಳಗಾವಿಯಿಂದ ನೂತನವಾಗಿ ಆಯ್ಕೆಯಾಗಿರುವ ಸಂಸದ ಜಗದೀಶ ಶೆಟ್ಟರ್ ಅವರು ಗುರುವಾರ ಹೇಳಿದರು.

ಮೋದಿ ಸಂಪುಟದಲ್ಲಿ ಜಾತಿ ಸಮೀಕರಣ: ಒಕ್ಕಲಿಗ, ಬ್ರಾಹ್ಮಣರಿಗೆ ತಲಾ 2 ಸ್ಥಾನ; ಶೆಟ್ಟರ್-ಬೊಮ್ಮಾಯಿಗೆ 'ಮಿಸ್' ಆಗಲು ಏನು ಕಾರಣ?
ಮೂರನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರ ಹಿಡಿದಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ರಾಜ್ಯದ ಐವರು ಸಂಸದರಿಗೆ ಮಂತ್ರಿ ಭಾಗ್ಯ ದೊರಕಿದೆ. ರಾಜ್ಯದಿಂದ 19 ಸಂಸದರನ್ನು ಕೇಂದ್ರಕ್ಕೆ ಕೊಡುಗೆಯಾಗಿ ನೀಡಿದ ಹಿನ್ನೆಲೆಯಲ್ಲಿ ಐದು ಮಂದಿಗೆ ಸಂಪುಟದಲ್ಲಿ ಸ್ಥಾನ ಸಿಕ್ಕಿದೆ.

ಬೆಳಗಾವಿಯಲ್ಲಿ ಭಾರೀ ಅಂತರದಲ್ಲಿ ಗೆಲುವು ಖಚಿತ: ಜಗದೀಶ್ ಶೆಟ್ಟರ್

ನೇಹಾ ಹತ್ಯೆ ಪ್ರಕರಣ: ಲವ್ ಜಿಹಾದ್ ಯತ್ನ ನಡೆದಿದೆ, NIA ತನಿಖೆಗೆ ವಹಿಸಿ: ಸರ್ಕಾರಕ್ಕೆ ಶೆಟ್ಟರ್ ಆಗ್ರಹ
ಹುಬ್ಬಳ್ಳಿ ವಿದ್ಯಾರ್ಥಿನಿ ಹತ್ಯೆ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ಹಾಗೂ ಮಹಿಳೆಯರ ಸುರಕ್ಷತೆಗೆ ಆಗ್ರಹಿಸಿ ಹುಬ್ಬಳ್ಳಿ ಹಾಗೂ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ವ್ಯಾಪಕ ಪ್ರತಿಭಟನೆ ಮುಂದುವರೆದಿವೆ.

ಬೆಳಗಾವಿ; ಬೃಹತ್ ರೋಡ್ ಶೋ ಮೂಲಕ ಶೆಟ್ಟರ್ ಶಕ್ತಿ ಪ್ರದರ್ಶನ; ಬಿಎಸ್‌ವೈ, ಪ್ರಮೋದ್ ಸಾವಂತ್ ಸಾಥ್
ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಬುಧವಾರ ಅದ್ಧೂರಿ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಿದರು. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಗೋವಾ ಸಿಎಂ ಪ್ರಮೋದ್ ಸಾವಂತ್, ಸಂಸದೆ ಮಂಗಳಾ ಅಂಗಡಿ, ಮಾಜಿ ಸಚಿವ ಮುರುಗೇಶ್ ನಿರಾಣಿ ಶೆಟ್ಟರ್ ಅವರಿಗೆ ಸಾಥ್ ನೀಡಿದರು.

