Jagadish Shettar

ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಲೋಕಸಭೆ ಚುನಾವಣೆಗೆ ಸ್ಪರ್ಧೆ ಸಾಧ್ಯತೆ
ಬಿಜೆಪಿ ಪ್ರಬಲ ಲಿಂಗಾಯತ ಸಮುದಾಯದಿಂದ ತನ್ನ ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ಜಗದೀಶ್ ಶೆಟ್ಟರ್ ಅವರನ್ನು ಲೋಕಸಭಾ ಚುನಾವಣಾ ಕಣಕ್ಕಿಳಿಸುವ ಸಾಧ್ಯತೆ ಇದೆ.

ದೇಶದಲ್ಲಿ ಸಿದ್ದರಾಮಯ್ಯ ಅವರದ್ದೇ ಕೊನೆಯ ಕಾಂಗ್ರೆಸ್ ಸರ್ಕಾರ: ಜಗದೀಶ್ ಶೆಟ್ಟರ್
ದೇಶದಲ್ಲಿ ಸಿದ್ದರಾಮಯ್ಯ ಅವರದ್ದೇ ಕೊನೆಯ ಕಾಂಗ್ರೆಸ್ ಸರ್ಕಾರ, ಮುಂದೆ ಕಾಂಗ್ರೆಸ್ ಸರ್ಕಾರ ಬರಲ್ಲ ಎಂದು ಬಿಜೆಪಿ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಟೀಕಿಸಿದ್ದಾರೆ.

ನನ್ನ ದೇಹದಲ್ಲಿರುವುದು ನಮ್ಮಪ್ಪನ ಡಿಎನ್ಎ; ಶೆಟ್ಟರ್ ಬೇರೆ, ಸವದಿ ಬೇರೆ; ಬಿಜೆಪಿಗೆ ವಾಪಸ್ ಹೋಗಲು ನನಗೇನು ಹುಚ್ಚಾ?
ಜಗದೀಶ್ ಶೆಟ್ಟರ್ ಅಂತೆ ನೀವೂ ಕೂಡ ಬಿಜೆಪಿಗೆ ವಾಪಸ್ ಹೋಗ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಲಕ್ಷ್ಮಣ ಸವದಿ, ನಾನು ಮೊದಲು ಬಂದಿದ್ದು, ಆಮೇಲೆ ಅವರು ಬಂದ್ರು, ಹೋದ್ರು ಎಂದಿದ್ದಾರೆ. ನಾನ್ಯಾಕೆ ಕಾಂಗ್ರೆಸ್ ಬಿಟ್ಟು, ಮತ್ತೆ ಬಿಜೆಪಿಗೆ ಹೋಗಬೇಕು.

ಐಟಿ, ಇಡಿ, ಸಿಬಿಐ ಬಳಸಿ ಶೆಟ್ಟರ್ ಕರೆದೊಯ್ದಿದ್ದಾರೆ: ಕಾಂಗ್ರೆಸ್ ಆರೋಪ
ಐಟಿ, ಇಡಿ, ಸಿಬಿಐ ಬಳಸಿ ಜಗದೀಶ್ ಶೆಟ್ಟರ್ ರನ್ನು ಬಿಜೆಪಿಯವರು ಕರೆದೊಯ್ದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಮಾತೃ ಪಕ್ಷಕ್ಕೆ ಮರಳಿದ ಮಾಜಿ ಸಿಎಂ: ಬೆಳಗಾವಿಯಿಂದ ಶೆಟ್ಟರ್ ಸೊಸೆ ಶ್ರದ್ಧಾ; ಹಾವೇರಿಯಿಂದ ಜಗದೀಶ್ ಶೆಟ್ಟರ್ ಸ್ಪರ್ಧೆ?
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ತೊರೆದು ಮತ್ತೆ ಬಿಜೆಪಿಗೆ ಮರಳಿರುವುದು ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಪರಿಣಾಮ ಬೀರದಿರಬಹುದು

ಲಕ್ಷ್ಮಣ ಸವದಿ, ಗಾಲಿ ಜನಾರ್ದನ ರೆಡ್ಡಿ ಅವರೂ ಪಕ್ಷಕ್ಕೆ ಬಂದರೆ ಸ್ವಾಗತವಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಬಿಜೆಪಿಗೆ ವಾಪಸ್ ಆಗಿರುವ ಜಗದೀಶ್ ಶೆಟ್ಟರ್ ಅವರ ಬೆನ್ನಲ್ಲೇ ಲಕ್ಷ್ಮಣ ಸವದಿ, ಗಾಲಿ ಜನಾರ್ದನ ರೆಡ್ಡಿ ಅವರೂ ಪಕ್ಷಕ್ಕೆ ಬಂದರೆ ಸ್ವಾಗತವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.

ಜಗದೀಶ್ ಶೆಟ್ಟರ್ ನಿರ್ಗಮನ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂತಸ ತಂದಿದೆ: ಡಿಕೆ.ಶಿವಕುಮಾರ್
ಜಗದೀಶ್ ಶೆಟ್ಟರ್ ನಿರ್ಗಮನ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂತಸವನ್ನು ತರಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಶುಕ್ರವಾರ ಹೇಳಿದರು.

ಬಿಜೆಪಿ ಸೇರ್ಪಡೆಯಾಗುವಂತೆ ಒತ್ತಡವಿದೆ, ಆದರೆ, ನಾನು ಬಿಜೆಪಿಗೆ ಹೋಗಲ್ಲ; ಲಕ್ಷ್ಮಣ್ ಸವದಿ
ಬಿಜೆಪಿ ಸೇರ್ಪಡೆಯಾಗುವಂತೆ ಒತ್ತಡವಿದೆ. ಆದರೆ, ನಾನು ಕಾಂಗ್ರೆಸ್ ತೊರೆದು ಬಿಜೆಪಿಗೆ ಹೋಗಲ್ಲ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಅವರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.

ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿ ತೆಕ್ಕೆಗೆ: ಮಾಜಿ ಸಿಎಂ ಕರೆತರುವಲ್ಲಿ ವಿಜಯೇಂದ್ರ ಪ್ರಮುಖ ಪಾತ್ರ!
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಮತ್ತೆ ಬಿಜೆಪಿ ತೆಕ್ಕೆಗೆ ತರುವಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಮುಖ ಪಾತ್ರ ವಹಿಸಿದ್ದಾರೆ.

