Jagadish Shettar

ಸಿದ್ದು ಸಂಪುಟದಲ್ಲಿ ಲಿಂಗಾಯತರಿಗೆ ಬಂಪರ್: 7 ಮಂದಿ ಮಿನಿಸ್ಟರ್; ಯೋಜನಾ ಆಯೋಗದ ಮುಖ್ಯಸ್ಥರಾಗಿ ಶೆಟ್ಟರ್?
ಸಚಿವ ಸಂಪುಟ ರಚನೆಗೂ ಮುನ್ನ ತಮ್ಮ ಸಮುದಾಯಕ್ಕೆ ಐದಾರು ಸಚಿವ ಸ್ಖಾನ ಸಿಗುತ್ತದೆ ಎಂದು ವೀರಶೈವ ಲಿಂಗಾಯತರು ನಿರೀಕ್ಷೆಯಲ್ಲಿದ್ದರು, ಆದರೆ ಸಮುದಾಯಕ್ಕೆ ಏಳು ಸಚಿವ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಹೊಸ ಸಮೀಕರಣ: ಸ್ಪೀಕರ್ ಸ್ಥಾನ ನಿರಾಕರಿಸಿದವರಿಗೆ ಮಂತ್ರಿಗಿರಿ ಮಿಸ್; ಸಂಭಾವ್ಯ ಸಚಿವರ ಪಟ್ಟಿ ಇಂತಿದೆ!
ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್‌ನ ಕೇಂದ್ರ ನಾಯಕರ ಜತೆಗೆ ಗುರುವಾರ ಬೆಳಿಗ್ಗೆಯಿಂದ ರಾತ್ರಿಯವರೆಗೆ ಸುದೀರ್ಘವಾಗಿ ಸಮಾಲೋಚನೆ ನಡೆಸಿದರೂ ಕಗ್ಗಂಟು ಬಿಡಿಸಲಾಗಲಿಲ್ಲ.

ಸೋತ ಶೆಟ್ಟರ್ ಗೆ ಸೂಕ್ತ ಸ್ಥಾನಮಾನ: ಲೋಕಸಭೆ ಚುನಾವಣೆಯಲ್ಲಿ ಪ್ರಹ್ಲಾದ್ ಜೋಶಿ ಸೋಲಿಸಲು ಕಾಂಗ್ರೆಸ್ ಪಣ!
ವಿಧಾನಸಭೆ ಫಲಿತಾಂಶದ ನಂತರ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮುಂದಿನ ನಡೆ ಏನೆಂಬುದರ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಈ ನಡುವೆ ಜಗದೀಶ್ ಶೆಟ್ಟರ್‌ಗೆ ಕಾಂಗ್ರೆಸ್ ಕಲಿಗಳು ಮಹತ್ವದ ಸೂಚನೆ ನೀಡಿದ್ದಾರೆ.

ಬಿಜೆಪಿಗೆ ಮರಳುವುದಿಲ್ಲ, ಕಾಂಗ್ರೆಸ್‌ನಲ್ಲೇ ಮುಂದುವರಿದು ಪಕ್ಷದ ಬಲವರ್ಧನೆಗೆ ಶ್ರಮಿಸುತ್ತೇನೆ: ಜಗದೀಶ್ ಶೆಟ್ಟರ್
ಕಾಂಗ್ರೆಸ್‌ನಲ್ಲೇ ಮುಂದುವರಿದು ಪಕ್ಷದ ಬಲವರ್ಧನೆಗೆ ಶ್ರಮಿಸುವುದಾಗಿ ಮಾಜಿ ಸಿಎಂ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಜಗದೀಶ್ ಶೆಟ್ಟರ್(Jagadish Shettar) ಹೇಳಿದ್ದಾರೆ.

ಕಾಂಗ್ರೆಸ್ ನಲ್ಲಿ ಜಗದೀಶ್ ಶೆಟ್ಟರ್‌ಗೆ ಉನ್ನತ ಹುದ್ದೆ ನೀಡುವ ಸಾಧ್ಯತೆ
ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿ, ಚುನಾವಣೆಯಲ್ಲಿ ಸೋಲು ಅನುಭವಿಸಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ಗೆ ಕಾಂಗ್ರೆಸ್ ಪಕ್ಷದಲ್ಲಿ ಉನ್ನತ ಸ್ಥಾನ ಪಡೆಯುವ ಸಾಧ್ಯತೆ ಇದೆ.

ವಿಧಾನಸಭೆ ಚುನಾವಣೆಯಲ್ಲಿ ಸೋಲು; ಹೊಸ ಸರ್ಕಾರದಲ್ಲಿ ಹುದ್ದೆ ಅಥವಾ ಲೋಕಸಭಾ ಟಿಕೆಟ್, ಜಗದೀಶ್ ಶೆಟ್ಟರ್ ಮುಂದಿನ ನಡೆಯೇನು?
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧ ಸ್ಪರ್ಧಿಸಿ ಸೋತಿದ್ದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ಜಗದೀಶ ಶೆಟ್ಟರ್ ಅವರು ಭಾನುವಾರ ಬೆಂಗಳೂರಿಗೆ ತೆರಳಿದ್ದು, ಅವರಿಗೆ ಕಾಂಗ್ರೆಸ್ ಯಾವುದೇ ಹುದ್ದೆ ನೀಡಿದೆಯೇ ಎಂಬ ಊಹಾಪೋಹಕ್ಕೆ ಕಾರಣವಾಗಿದೆ.

ನೆಲಕಚ್ಚಿದ ಜಗದೀಶ್ ಶೆಟ್ಟರ್ ಪ್ರತಿಷ್ಠೆ; ಲಿಂಗಾಯತ ಹೃದಯಭಾಗದಲ್ಲಿಯೇ ಭಾರಿ ಅಂತರದಿಂದ ಸೋಲು
2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಪ್ರಬಲ ಲಿಂಗಾಯತ ನಾಯಕ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಸುಮಾರು 34,053 ಮತಗಳ ಅಂತರದಿಂದ ಮೊದಲ ಬಾರಿಗೆ ಬಿಜೆಪಿಯ ಮಹೇಶ್ ಟೆಂಗಿನಕಾಯಿ ವಿರುದ್ಧ ಸೋತಿದ್ದಾರೆ.

ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದಲ್ಲಿ ಕೈಗೆ ಸೋಲು: ಜನರ ತೀರ್ಮಾನ ಗೌರವಿಸುತ್ತೇನೆ- ಜಗದೀಶ್ ಶೆಟ್ಟರ್
ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜಗದೀಶ್ ಶೆಟ್ಟರ್ ಅವರು ಸೋತಿದ್ದು, ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಗೆಲುವಿನ ನಗೆ ಬೀರಿದ್ದಾರೆ.

ಮುಗ್ಗರಿಸಿದ ಮುಖಂಡರು: ಶೆಟರ್ ತೆರೆಯದ ಶೆಟ್ಟರ್; ಶಕ್ತಿ ಸೌಧಕ್ಕೆ ಹೋಗದ 'ಗಣಿತ' ಮಾಸ್ಟರ್- ಸೋತು ಸುಣ್ಣವಾದ ಮಾಜಿ, ಹಾಲಿ ಸ್ಪೀಕರ್
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಕೈಹಿಡಿದ್ದಾರೆ. ಕಾಂಗ್ರೆಸ್ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೇರಲು ಸಜ್ಜಾಗಿದೆ. ಕಾಂಗ್ರೆಸ್ ನಾಯಕರು ಭಾರಿ ಅಂತರದ ಗೆಲುವು ದಾಖಲಿಸಿದ್ದಾರೆ.

