jagadish shetter

ಕೇಂದ್ರದಿಂದ ಹೆಚ್ಚುವರಿ ಆಕ್ಸಿಜನ್: ಶೀಘ್ರ ಸಮಸ್ಯೆಗೆ ಪರಿಹಾರ- ಸಚಿವ ಜಗದೀಶ್ ಶೆಟ್ಟರ್
ರಾಜ್ಯಕ್ಕೆ ಅಗತ್ಯವಿರುವ ಆಕ್ಸಿಜನ್ ಪ್ರಮಾಣವನ್ನು ಆಧರಿಸಿ ಹೆಚ್ಚುವರಿ ಆಕ್ಸಿಜನ್ ಹಂಚಿಕೆಗೆ ಕೇಂದ್ರ ಸರಕಾರ ಒಪ್ಪಿಗೆ ಸೂಚಿಸಿರುವುದರಿಂದ ಮೂರ್ನಾಲ್ಕು ದಿನಗಳಲ್ಲಿ ರಾಜ್ಯದಲ್ಲಿ ಆಕ್ಸಿಜನ್ ಸಮಸ್ಯೆ ಪರಿಹಾರವಾಗಲಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಐಎಸ್ ಎಲ್ ನಲ್ಲಿ ಆಕ್ಸಿಜನ್ ಉತ್ಪಾದನೆ ಹೆಚ್ಚಿಸಲು ನೆರವು- ಸಚಿವ ಜಗದೀಶ್ ಶೆಟ್ಟರ್
ಭದ್ರಾವತಿಯಲ್ಲಿರುವ ವಿಐಎಸ್ಎಲ್ ಆಕ್ಸಿಜನ್ ಪ್ಲಾಂಟ್ ನಲ್ಲಿ ಆಕ್ಸಿಜನ್ ಉತ್ಪಾದನೆ ಪುನಾರಂಭಿಸಲಾಗಿದ್ದು, ಇದನ್ನು ಹೆಚ್ಚಿಸಲು ರಾಜ್ಯ ಸರಕಾರದ ವತಿಯಿಂದ ಅಗತ್ಯವಿರುವ ಎಲ್ಲಾ ನೆರವು ನೀಡುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.

ಬೆಳಗಾವಿ, ಮಸ್ಕಿ, ಬಸವ ಕಲ್ಯಾಣ ಅಭ್ಯರ್ಥಿಗಳ ಆಯ್ಕೆಗೆ ಮತ್ತೊಮ್ಮೆ ಕೋರ್ ಕಮಿಟಿ ಸಭೆ- ಜಗದೀಶ್ ಶೆಟ್ಟರ್
ಬೆಳಗಾವಿ ಲೋಕಸಭಾ ಹಾಗೂ ಮಸ್ಕಿ,ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಉಪ ಚುನಾವಣಾ ದಿನಾಂಕ ಘೋಷಣೆಯಾದ ನಂತರ ಮತ್ತೆ ಕೋರ್ ಕಮಿಟಿ ಸಭೆ ಸೇರಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ.

ರಾಜ್ಯವನ್ನು ನಂ.1 ಕೈಗಾರಿಕಾ ಸ್ನೇಹಿ ರಾಜ್ಯವನ್ನಾಗಿಸುವ ಗುರಿಯತ್ತ ಧೃಢ ಹೆಜ್ಜೆ- ಜಗದೀಶ್ ಶೆಟ್ಟರ್
ರಾಜ್ಯವನ್ನು ನಂ.1 ಕೈಗಾರಿಕಾ ಸ್ನೇಹಿ ರಾಜ್ಯವನ್ನಾಗಿಸುವ ಗುರಿಯತ್ತ ಧೃಢ ಹೆಜ್ಜೆ ಇಟ್ಟಿರುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಜಗದೀಶ ಶೆಟ್ಟರ್ ಹೇಳಿದ್ದಾರೆ.

ಮೇ 4 ರಿಂದ ಕೈಗಾರಿಕೆಗಳ ಪುನರಾರಂಭ: ಜಗದೀಶ್ ಶೆಟ್ಟರ್
ಮೇ 4 ರಿಂದ ಕಂಟೈನ್ಮೆಂಟ್ ಜೋನ್ ಹೊರತು ಪಡಿಸಿ ಉಳಿದ ಎಲ್ಲಾ ವಲಯಗಳಲ್ಲಿ ಎಲ್ಲಾ ರೀತಿಯ ಕೈಗಾರಿಕೆ ಆರಂಭಕ್ಕೆ ಮುಖ್ಯಮಂತ್ರಿಗಳು ನಿರ್ಧಾರ ಮಾಡಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ನವಿ ಬೆಂಗಳೂರು ನಿರ್ಮಾಣ ಕುರಿತು ಸಮಾಲೋಚನೆ- ಜಗದೀಶ್ ಶೆಟ್ಟರ್
ಬೆಂಗಳೂರಿನಿಂದ 40 ಕಿ.ಮೀ.ದೂರದಲ್ಲಿ ನವಿ ಬೆಂಗಳೂರು ಸ್ಥಾಪಿಸುವ ಅಗತ್ಯವಿದೆ. ಈ ಬಗ್ಗೆ ಸಮಾಲೋಚನೆ ನಡೆಯುತ್ತಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ

ಮಹದಾಯಿ ಗೆಜೆಟ್ ಅಧಿಸೂಚನೆ ಹೊರಡಿಸಲು ಸುಪ್ರೀಂ ಕೋರ್ಟ್ ಸೂಚನೆ ಸ್ವಾಗತಾರ್ಹ: ಜಗದೀಶ್ ಶೆಟ್ಟರ್
ಮಹದಾಯಿ ನದಿ ನೀರು ಹಂಚಿಕೆ ವಿಷಯ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸಲು ಸುಪ್ರಿಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿರುವುದು ಸ್ವಾಗತಾರ್ಹ ಸಂಗತಿ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ತಮ್ಮ ನಿವಾಸದಲ್ಲಿ ರಾಜಕೀಯ ಚರ್ಚೆ ನಡೆದಿಲ್ಲ- ಜಗದೀಶ್ ಶೆಟ್ಟರ್
ತಮ್ಮ ನಿವಾಸದಲ್ಲಿ ಕಳೆದ ರಾತ್ರಿ ಬಿಜೆಪಿ ಶಾಸಕರು ಆಗಮಿಸಿದ್ದರು. ಆದರೆ ಇಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಕೈಗಾರಿಕಾಸಚಿವ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ

ರೈತರ ಸಾಲ ಮನ್ನಾ ನಿರೀಕ್ಷೆ ಹುಸಿ, ಬಿಜೆಪಿಯಿಂದ ಹೋರಾಟ: ಶೆಟ್ಟರ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಮಂಡಿಸಿದ ಬಜೆಟ್ ನಲ್ಲಿ ರೈತರ ಸಾಲ ಮನ್ನಾ ಮಾಡುತ್ತಾರೆ ಎಂಬ ನಿರೀಕ್ಷೆ ಇತ್ತು....

