ದೇಶಪುನೀತ್ ರಾಜಕುಮಾರನಿಗೆ ವಿಶೇಷವಾಗಿ ಶ್ರದ್ಧಾಂಜಲಿ ಅರ್ಪಿಸಿದ ವೈಎಸ್ ಜಗನ್ ಅಭಿಮಾನಿಗಳು
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕದಲ್ಲಿ ಮಾತ್ರವಲ್ಲ ದಕ್ಷಿಣ ಭಾರತದಾದ್ಯಂತ ಅಭಿಮಾನಿಗಳು ಇದ್ದಾರೆ. ಇವರ ಅಕಾಲಿಕ ಸಾವಿಗೆ ಶೋಕ ವ್ಯಕ್ತಪಡಿಸಿರುವ ಆಂಧ್ರ ಪ್ರದೇಶದ ಅಭಿಮಾನಿಗಳು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.