Jagannath rath yatra

Jagannath Rath Yatra ಕಾಲ್ತುಳಿತ: ಪುರಿ ಜಿಲ್ಲಾಧಿಕಾರಿ, SP ವರ್ಗಾವಣೆ; ಪೊಲೀಸರ ಅಮಾನತು
ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ ಉಂಟಾಗಿದ್ದು, ಮೂವರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ರಥಯಾತ್ರೆ ವೇಳೆ ಅಡ್ಡಾದಿಡ್ಡಿ ಓಡಿದ ಆನೆಗಳು: ಹಲವರಿಗೆ ಗಾಯ; Video ವೈರಲ್
ರಥಯಾತ್ರೆಯಲ್ಲಿ ಎರಡರಿಂದ ಮೂರು ಆನೆಗಳು ಭಾಗಿಯಾಗಿದ್ದವು. ಖಾಡಿಯಾ ಪ್ರದೇಶದಲ್ಲಿ ಆನೆ ನಿಯಂತ್ರಣ ಕಳೆದುಕೊಂಡು ಭಯಭೀತವಾಗಿ ಅಡ್ಡಾದಿಟ್ಟಿ ಓಡಿದೆ.

ಅನನ್ಯತೆ, ವೈವಿಧ್ಯತೆಯೇ ಭಾರತದ ಬಹುದೊಡ್ಡ ಶಕ್ತಿ: ಪ್ರಧಾನಿ ಮೋದಿ
ದೇಶದಾದ್ಯಂತ ಈದ್ ಆಚರಣೆ ಹಾಗೂ ಜಗನ್ನಾಥ ರತ ಯಾತ್ರೆಯನ್ನು ನಡೆಸಲಾಗುತ್ತಿದ್ದು ಈ ಹಿನ್ನಲೆಯಲ್ಲಿ ದೇಶದ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ...

ಮುಂಬೈ: ಜ.14 ರಂದು ಇಸ್ಕಾನ್ ನಿಂದ ಜಗನ್ನಾಥ್ ರಥಯಾತ್ರೆ
ಇಸ್ಕಾನ್ ಸಂಸ್ಥೆ ಜ.14 ರಂದು ಮುಂಬೈ ನಲ್ಲಿ ಜಗನ್ನಾಥ್ ರಥಯಾತ್ರೆಯನ್ನು ಹಮ್ಮಿಕೊಂಡಿದ್ದು 3 ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಭಾಗವಹಿಸುವ ನಿರೀಕ್ಷೆ ಇದೆ.

