Jagdeep Dhankhar

'ಅವರ ಮತ್ತು ಮೋದಿ ನಡುವೆ ಏನಾಯಿತು ಅಂತ ಗೊತ್ತಿಲ್ಲ': ಧನಕರ್ ರಾಜೀನಾಮೆ ಬಗ್ಗೆ ಖರ್ಗೆ
ರಾಜಕೀಯ

'ಅವರ ಮತ್ತು ಮೋದಿ ನಡುವೆ ಏನಾಯಿತು ಅಂತ ಗೊತ್ತಿಲ್ಲ': ಧನಕರ್ ರಾಜೀನಾಮೆ ಬಗ್ಗೆ ಖರ್ಗೆ

ಅವರಿಬ್ಬರ ನಡುವೆ ನಿಜವಾಗಿಯೂ ಏನಾಯಿತು ಎಂಬುದನ್ನು ಧನಕರ್ ಹೇಳಬೇಕು ಎಂದು ಖರ್ಗೆ ತಿಳಿಸಿದರು.

ಧಂಖರ್‌ಗೆ ಗೌರವಯುತ ವಿದಾಯಕ್ಕೆ ಕಾಂಗ್ರೆಸ್ ಒತ್ತಾಯ: ಮೌನಕ್ಕೆ ಶರಣಾದ ಮೋದಿ ಸರ್ಕಾರ!
ದೇಶ

ಧಂಖರ್‌ಗೆ ಗೌರವಯುತ ವಿದಾಯಕ್ಕೆ ಕಾಂಗ್ರೆಸ್ ಒತ್ತಾಯ: ಮೌನಕ್ಕೆ ಶರಣಾದ ಮೋದಿ ಸರ್ಕಾರ!

ಜಗದೀಪ್ ಧಂಖರ್ ಅವರ ಹಠಾತ್ ರಾಜೀನಾಮೆಯನ್ನು ಕಾಂಗ್ರೆಸ್ ಪ್ರಶ್ನಿಸುತ್ತಲೇ ಇದ್ದರೂ, ಈ ಮಧ್ಯೆ ಅವರಿಗೆ ಗೌರವಯುತ ವಿದಾಯ ಸಮಾರಂಭಕ್ಕೆ ಒತ್ತಾಯಿಸಿದೆ

Watch | 'ಏನೋ ಅನುಮಾನಾಸ್ಪ ಅಂಶವಿದೆ': ಧನ್ಕರ್ ರಾಜೀನಾಮೆ ಬಗ್ಗೆ ಕೇಂದ್ರ ಸ್ಪಷ್ಟನೆ ನೀಡಲಿ
ವಿಡಿಯೋ

Watch | 'ಏನೋ ಅನುಮಾನಾಸ್ಪ ಅಂಶವಿದೆ': ಧನ್ಕರ್ ರಾಜೀನಾಮೆ ಬಗ್ಗೆ ಕೇಂದ್ರ ಸ್ಪಷ್ಟನೆ ನೀಡಲಿ

'ಏನೋ ಅನುಮಾನಾಸ್ಪದವಾಗಿದೆ': ಜಗದೀಪ್ ಧನಕರ್ ರಾಜೀನಾಮೆಗೆ ಸರ್ಕಾರ ಸ್ಪಷ್ಟನೆ ನೀಡಬೇಕು; ಮಲ್ಲಿಕಾರ್ಜುನ ಖರ್ಗೆ; Video
ದೇಶ

'ಏನೋ ಅನುಮಾನಾಸ್ಪದವಾಗಿದೆ': ಜಗದೀಪ್ ಧನಕರ್ ರಾಜೀನಾಮೆಗೆ ಸರ್ಕಾರ ಸ್ಪಷ್ಟನೆ ನೀಡಬೇಕು; ಮಲ್ಲಿಕಾರ್ಜುನ ಖರ್ಗೆ; Video

ಧನಕರ್ ಬಿಜೆಪಿ-ಆರ್‌ಎಸ್‌ಎಸ್ ಜನರಿಗಿಂತ ಹೆಚ್ಚಾಗಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ಅನ್ನು 'ಸಮರ್ಥಿಸಿಕೊಳ್ಳುತ್ತಿದ್ದರು'. ಆದರೆ, ಅಂತಹವರೇ ರಾಜೀನಾಮೆ ನೀಡಬೇಕಾಯಿತು ಎಂದು ಖರ್ಗೆ ಹೇಳಿದ್ದಾರೆ.

ನ್ಯಾ. ಯಶವಂತ್‌ ವರ್ಮಾ ಪದಚ್ಯುತಿಗೆ ಧನ್ಕರ್ ತಲೆದಂಡ? ಆರೋಗ್ಯ ಕಾರಣವೋ, ರಾಜಕೀಯ ಅಸಮಾಧಾನವೋ?
ದೇಶ

ನ್ಯಾ. ಯಶವಂತ್‌ ವರ್ಮಾ ಪದಚ್ಯುತಿಗೆ ಧನ್ಕರ್ ತಲೆದಂಡ? ಆರೋಗ್ಯ ಕಾರಣವೋ, ರಾಜಕೀಯ ಅಸಮಾಧಾನವೋ?

ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಪದಚ್ಯುತಗೊಳಿಸುವಂತೆ ವಿರೋಧ ಪಕ್ಷಗಳು ನೀಡಿದ ಸೂಚನೆಯನ್ನು ಸ್ವೀಕರಿಸಿದ ಒಂದು ದಿನದ ನಂತರ ದನಕರ್ ಅವರ ಹಠಾತ್ ರಾಜೀನಾಮೆ ರಾಜಕೀಯ ವಲಯದಲ್ಲಿ ಹಲವು ಊಹಾಪೋಹಗಳಿಗೆ ಕಾರಣವಾಗಿದೆ.

ಜಗದೀಪ್ ಧನ್ಕರ್ ರಾಜೀನಾಮೆ ಬಿಹಾರದಿಂದ ಸಿಎಂ ನಿತೀಶ್ ಕುಮಾರ್‌ರನ್ನು ದೂರವಿಡುವ ಹುನ್ನಾರ: RJD
ದೇಶ

ಜಗದೀಪ್ ಧನ್ಕರ್ ರಾಜೀನಾಮೆ ಬಿಹಾರದಿಂದ ಸಿಎಂ ನಿತೀಶ್ ಕುಮಾರ್‌ರನ್ನು ದೂರವಿಡುವ ಹುನ್ನಾರ: RJD

ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ವೈದ್ಯಕೀಯ ಕಾರಣಗಳನ್ನು ಉಲ್ಲೇಖಿಸಿ ಸೋಮವಾರ ಸಂಜೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

Watch | ರಾಜ್ಯಸಭೆಯಲ್ಲಿ ಜಗದೀಪ್ ಧಂಕರ್ 5 ಪ್ರಮುಖ ಕ್ಷಣಗಳು
ವಿಡಿಯೋ

Watch | ರಾಜ್ಯಸಭೆಯಲ್ಲಿ ಜಗದೀಪ್ ಧಂಕರ್ 5 ಪ್ರಮುಖ ಕ್ಷಣಗಳು

ಉಪ ರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಕರ್ ದಿಢೀರ್ ರಾಜೀನಾಮೆ: ಪ್ರಧಾನಿ ಮೋದಿ ಹೇಳಿದ್ದೇನು?
ದೇಶ

ಉಪ ರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಕರ್ ದಿಢೀರ್ ರಾಜೀನಾಮೆ: ಪ್ರಧಾನಿ ಮೋದಿ ಹೇಳಿದ್ದೇನು?

ಜಗದೀಪ್ ಧನಕರ್ ಅವರು ಸೋಮವಾರ ಸಂಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಕಳುಹಿಸಿದ್ದರು.

BAC ಸಭೆಗೆ ನಡ್ಡಾ-ಕಿರಣ್ ರಿಜಿಜು ಗೈರು: Dhankar ದಿಢೀರ್​ ರಾಜೀನಾಮೆಗೆ ಇದೇ ಕಾರಣ? ಕೇಂದ್ರ ಸರ್ಕಾರ ಹೇಳಿದ್ದೇನು?
ದೇಶ

BAC ಸಭೆಗೆ ನಡ್ಡಾ-ಕಿರಣ್ ರಿಜಿಜು ಗೈರು: Dhankar ದಿಢೀರ್​ ರಾಜೀನಾಮೆಗೆ ಇದೇ ಕಾರಣ? ಕೇಂದ್ರ ಸರ್ಕಾರ ಹೇಳಿದ್ದೇನು?

ರಾಜ್ಯಸಭೆಯ ಕಲಾಪ ಸಲಹಾ ಸಮಿತಿಯು ಸರ್ಕಾರಿ ಶಾಸಕಾಂಗ ಮತ್ತು ಇತರ ವ್ಯವಹಾರಗಳಿಗೆ ಸಮಯ ಹಂಚಿಕೆಯನ್ನು ಶಿಫಾರಸು ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.