ರಾಜಕೀಯಅಲ್ಪಸಂಖ್ಯಾತರಿಗೆ ವಿಶೇಷ ಅನುದಾನ: ರಾಜ್ಯ ಸರ್ಕಾರದ ವಿರುದ್ದ ಹರಿಹಾಯ್ದ ಜಗದೀಶ್ ಶೆಟ್ಟರ್
ಅಲ್ಪಸಂಖ್ಯಾತರಿಗೆ ಹಾಗೂ ಹಿಂದುಳಿದ ಜನರಿಗೆ ವಿಶೇಷ ಅನುದಾನ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾಜವನ್ನು ಇಬ್ಬಾಗ ಮಾಡುತ್ತಿದ್ದಾರೆಂದು ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಅವರು ಶನಿವಾರ ಹೇಳಿದ್ದಾರೆ...