Jaggesh

'ರಂಗನಾಯಕ' ಚಿತ್ರಕ್ಕೆ ಗುರುಪ್ರಸಾದ್ ನಿರ್ದೇಶನ; ಜಗ್ಗೇಶ್ ಜೊತೆ ನಟಿಸುತ್ತಿರುವ ರಚಿತಾ ಮಹಾಲಕ್ಷ್ಮಿ ಹೇಳಿದ್ದಿಷ್ಟು...
ಮೂಲತಃ ಕನ್ನಡದವರಾದ ರಚಿತಾ ಮಹಾಲಕ್ಷ್ಮಿ ವಿವಿಧ ಧಾರಾವಾಹಿಗಳಲ್ಲಿ ಮಿಂಚಿದರು. ಇದೀಗ ತಮಿಳಿನಲ್ಲಿ ಹಲವು ಧಾರಾವಾಹಿಗಳಲ್ಲಿ ತೊಡಗಿಸಿಕೊಂಡಿದ್ದು, ಕೆಲವು ವೆಬ್ ಸರಣಿಗಳಲ್ಲಿಯೂ ನಟಿಸಿದ್ದಾರೆ. ಕರ್ನಾಟಕದಲ್ಲಿ ಅವರ ಬೇರುಗಳ ಹೊರತಾಗಿಯೂ, ಇದೀಗ ಅವರು ಕನ್ನಡ ಚಿತ್ರರಂಗಕ್ಕೆ 'ರಂಗನಾಯಕ'ದೊಂದಿಗೆ ಎಂಟ್ರಿ ಕೊಡುತ್ತಿದ್ದಾರೆ.

ರಂಗನಾಯಕ ಚಿತ್ರದ ಟ್ರೈಲರ್
ನಟ ಜಗ್ಗೇಶ್ ಅಭಿನಯದ ರಂಗನಾಯಕ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು ಚಿತ್ರವನ್ನು ಗುರುಪ್ರಸಾದ್ ನಿರ್ದೇಶಿಸಿದ್ದಾರೆ.

ತಮ್ಮ ಬಗ್ಗೆ ಅವಹೇಳನಕಾರಿ ಸುದ್ದಿ ಪ್ರಕಟಿಸದಂತೆ ತಡೆಯಾಜ್ಞೆ ತಂದ ನಟ ಜಗ್ಗೇಶ್!
ತಮ್ಮ ವಿರುದ್ಧ ಯಾವುದೇ ರೀತಿಯ ಅಪಪ್ರಚಾರದ ಸುದ್ದಿಗಳನ್ನು ಪ್ರಕಟ ಮಾಡದಂತೆ ಹಿರಿಯ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.

15 ವರ್ಷಗಳ ನಂತರ ಮತ್ತೆ ನಕ್ಕು ನಗಿಸಲು ಬರ್ತಿದ್ದಾರೆ ಗುರುಪ್ರಸಾದ್-ಜಗ್ಗೇಶ್: ಮಾರ್ಚ್ ನಲ್ಲಿ 'ರಂಗನಾಯಕ' ರಿಲೀಸ್
ನವರಸ ನಾಯಕ ಜಗ್ಗೆಶ್ ಮತ್ತು ಗುರು ಪ್ರಸಾದ್ ಜೋಡಿಯ 'ಮಠ' ಹಾಗೂ 'ಎದ್ದೇಳು ಮಂಜುನಾಥ' ಸಿನಿಮಾ ನೋಡಿ ಎಂಜಾಯ್ ಮಾಡಿದ್ದ ಪ್ರೇಕ್ಷಕರು ಕಾದೂ ಕಾದು ಸೈಲೆಂಟ್ ಆಗಿದ್ದರು. ಇದೇ ಐದಾರು ವರ್ಷಗಳ ಹಿಂದೆ ಮತ್ತೆ ಒಂದಾಗಿ ಸಿನಿಮಾ ಮಾಡೋಕೆ ಈ ಜೋಡಿ ನಿರ್ಧಾರ ಮಾಡಿತ್ತು.

'ಚಿತ್ರರಂಗದಲ್ಲಿ ಚಾಪು ಮೂಡಿಸಲು ಸಲಕರಣೆ ಸಿಗದ ಅಲೆಮಾರಿ ನಾಯಿ-ನರಿಗಳು ಬೊಗಳಿದರೆ ಇತಿಹಾಸ ಬದಲಾಗುತ್ತಾ?'
ಕೆಂಪೇಗೌಡ ವಿಜಯನಗರ ಸಾಮ್ರಾಜ್ಯದ ಒಡೆಯನ ತೊಡೆಯ ಮೇಲೆ ಕೂತು ಬೆಳೆದ ಮಗು.. ಮುಂದೆ ಸಾಮಾಜಿಕ ನ್ಯಾಯ ಎತ್ತಿ ಹಿಡಿದು ಬೆಂದಕಾಳೂರು ಬೆಳಗಿಸಿದ ಸಾರ್ವಭೌಮ

ನನಗೀಗ 61, ನಾನ್ಯಾಕೆ ನನ್ನ ಮಕ್ಕಳ ವಯಸ್ಸಿನವರೊಂದಿಗೆ ತರ್ಕ ಮಾಡಲಿ; ನಟ ಜಗ್ಗೇಶ್ ಮಾತಿನ ಹಿಂದಿನ ಮರ್ಮವೇನು?
ನನ್ನ ಇನ್ಸ್ಟಗ್ರಾಮ್ ಹಿಂದಿನ ಮುಖಪುಟ photoshot ಬಳಸಿ ಯಾರೋ ಒಬ್ಬ ವ್ಯಕ್ತಿಯ ಬಗ್ಗೆ ನಾನು negative post ಹಾಕಿದಂತೆ ಮಾಡಿದ್ದಾರೆ. ಕ್ಷಣಿಕ ಖುಷಿ ಅವರಿಗೆ ಸಿಗಬಹುದು ನೆನಪಿಡಿ ಸಿಕ್ಕಿಬಿದ್ದರೆ ನಿಮ್ಮ ಜನ್ಮ ಸಾಕು ಎನ್ನುವಂತೆ ಮಾಡುತ್ತದೆ ಇಂದಿನ ಕಾನೂನು!

ಹುಲಿ ಉಗುರು ಪ್ರಕರಣ: ಪ್ರಚಾರಕ್ಕಾಗಿ ದಾಳಿ ಮಾಡಿದ್ರಾ? ನಟ ಜಗ್ಗೇಶ್ ಗೆ ನೀಡಿದ್ದ ನೋಟಿಸ್ ಗೆ ತಡೆ ನೀಡಿದ ಹೈಕೋರ್ಟ್
ಹುಲಿ ಉಗುರು ಪ್ರಕರಣದಲ್ಲಿ ರಾಜ್ಯಸಭಾ ಸದಸ್ಯ ಮತ್ತು ನಟ ಜಗ್ಗೇಶ್ ಗೆ ನೀಡಲಾಗಿದ್ದ ನೋಟಿಸ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಹುಲಿ ಉಗುರು ಪ್ರಕರಣ: ಅರಣ್ಯ ಇಲಾಖೆ ನೋಟಿಸ್ ರದ್ದು ಕೋರಿ ಹೈಕೋರ್ಟ್ ಕದ ತಟ್ಟಿದ ನಟ ಜಗ್ಗೇಶ್
ಹುಲಿ ಉಗುರಿನ ಪೆಂಡೆಂಟ್ ಧರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯು ನೀಡಿರುವ ನೋಟಿಸ್ ಅನ್ನು ರದ್ದುಗೊಳಿಸುವಂತೆ ಕೋರಿ ಬಿಜೆಪಿಯ ರಾಜ್ಯಸಭಾ ಸದಸ್ಯ ಹಾಗೂ ಚಿತ್ರನಟ ಜಗ್ಗೇಶ್ ಅವರು ಗುರುವಾರ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಕಾನೂನಿಗೆ ಮೀರಿದವರು ಯಾರೂ ಇಲ್ಲ, ಎಷ್ಟೇ ಪ್ರಭಾವಿಗಳಾಗಿದ್ದರೂ ಅವರ ವಿರುದ್ಧ ಕಾನೂನು ಕ್ರಮ: ಈಶ್ವರ್ ಖಂಡ್ರೆ
ವನ್ಯಜೀವಿ ಸಂರಕ್ಷಣೆ ಕಾಯ್ದೆ 1972ರಲ್ಲಿ ಜಾರಿಗೆ ಬಂದಿದೆ. ಅದಾದ ನಂತರ 80ರ ದಶಕದಲ್ಲಿ,2002ರಲ್ಲಿ, 2022ರಲ್ಲಿ ತಿದ್ದುಪಡಿಯಾಯಿತು.

