Jaggesh

'ಜಾರಕಿಹೊಳಿಯದ್ದು ವಾಮಾಚಾರದ ಫ್ಯಾಮಿಲಿ, ಹೆಚ್ಚಾಗಿ ಸ್ಮಶಾನ ಪ್ರೀತಿಸ್ತಾರೆ; ಹಿಂದೂಗಳು ಎದ್ದು ನಿಂತರೆ ನಿಮ್ಮ ಹೆಸರು ಹೇಳಲು ಇಲ್ಲದಂತೆ ಮಾಡ್ತಾರೆ'
ಕಾಂಗ್ರೆಸ್ ಶಾಸಕ ಸತೀಶ ಜಾರಕಿಹೊಳಿ ಅವರದ್ದು ವಾಮಾಚಾರದ ಕುಟುಂಬ ಇರಬೇಕು. ಹಾಗಾಗಿಯೇ ಅವರು ಹೆಚ್ಚಾಗಿ ಸ್ಮಶಾನವನ್ನು ಪ್ರೀತಿಸುತ್ತಾರೆ’ ಎಂದು ಬಿಜೆಪಿಯ ರಾಜ್ಯಸಭಾ ಸದಸ್ಯ ಜಗ್ಗೇಶ್ ಟೀಕಿಸಿದ್ದಾರೆ.

ಡಬಲ್ ಮೀನಿಂಗ್ ಸಂಭಾಷಣೆಗಳ ಮೂಲಕ ಜೀವನದ ಮೀನಿಂಗ್ ಹುಡುಕಿ ಹೊರಟಾಗ!
ಸದಾ ಸಂಭೋಗಕ್ಕಾಗಿ ತಡಕಾಡುವ ಹಿರಿಯ ಜೀವಿ-ನಿವೃತ್ತ ಕ್ಲರ್ಕ್-ಬ್ರಹ್ಮಚಾರಿ ದತ್ತಾತ್ರೇಯ (ದತ್ತಣ್ಣ) ವೇಶ್ಯೆಯೊಬ್ಬರ ಬಗ್ಗೆ "ಅವಳ ಮೈ ಮೈಲಿಗೆ ಆದರೆ ಮನಸ್ಸು ಶುದ್ಧ" ಎಂದು ಅವಳ ವ್ಯಕ್ತಿತ್ವವನ್ನು...

'ಇದಾದ 3 ದಿನಕ್ಕೆ ಪುನೀತ ಹೋಗಿಬಿಟ್ಟ ಅಂದರು, ಹೃದಯ ಒಡೆದು ಚೂರಾಯಿತು, ಪುನೀತ ಅವರ ತಂದೆಯನ್ನು ಮೀರಿ ಬೆಳೆದು ಉಳಿದ ದೇವಮಾನವ': ನಟ ಜಗ್ಗೇಶ್
ನಟ ಪುನೀತ್ ರಾಜ್ ಕುಮಾರ್ ಚಿತ್ರರಂಗದ ಎಲ್ಲಾ ಹಿರಿಯ, ಕಿರಿಯ ಕಲಾವಿದರೊಂದಿಗೆ ಆತ್ಮೀಯರಾಗಿದ್ದರು. ಕನ್ನಡ ಚಿತ್ರರಂಗದ ಹಿರಿಯ ನಟ, ರಾಜಕಾರಣಿ ಜಗ್ಗೇಶ್ ಜೊತೆ ಆತ್ಮೀಯರಾಗಿದ್ದ ಪುನೀತ್ ಜೊತೆಯಲ್ಲಿ ಮಂತ್ರಾಲಯಕ್ಕೂ ಹೋಗಿ ಬಂದಿದ್ದರು.

ಜಗ್ಗೇಶ್ -ಅದಿತಿ ಪ್ರಭುದೇವ ನಟನೆಯ 'ತೋತಾಪುರಿ' ಬಿಡುಗಡೆಗೆ ದಿನಾಂಕ ಫಿಕ್ಸ್!
ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಚಿತ್ರತಂಡ ಸಿನಿಮಾ ರಿಲೀಸ್ ಬಗ್ಗೆ ಅಧಿಕೃತ ಘೋಷಣೆ ಮಾಡಿದೆ. ಈ ಹಿಂದೆ ನೀರ್ ದೋಸೆ ಸಿನಿಮಾದಲ್ಲಿ ಕೆಲಸ ಮಾಡಿದ್ದ ವಿಜಯ ಪ್ರಸಾದ್ ಮತ್ತು ಜಗ್ಗೇಶ್ ತೋತಾಪುರಿ ಮೂಲಕ ಒಂದಾಗಿದ್ದಾರೆ.

ನಟ, ಸಂಸದ ಜಗ್ಗೇಶ್ ಮನೆಗೆ ನುಗ್ಗಿದ ಮಳೆ ನೀರು, ಗಮನ ಹರಿಸುವಂತೆ ಅಧಿಕಾರಿಗಳಿಗೆ ಮನವಿ
ಬಿಜೆಪಿಯ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್ ಅವರ ಮನೆಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದ್ದು, ಈ ಕುರಿತು ಗಮನ ಹರಿಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಗ್ಗೇಶ್ ಮನವಿ ಮಾಡಿದ್ದಾರೆ.

ಕನ್ನಡದಲ್ಲಿ ರಾಘವೇಂದ್ರ ಸ್ವಾಮೀಜಿ ಹೆಸರಲ್ಲಿ ನಟ ಜಗ್ಗೇಶ್ ಪ್ರಮಾಣ ವಚನ: ದೆಹಲಿಯಲ್ಲಿರುವ ರಾಯರ ಮಠಕ್ಕೆ ಭೇಟಿ
ರಾಜ್ಯಸಭಾ ಸದಸ್ಯರಾಗಿ ನಟ ಜಗ್ಗೇಶ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಸಭೆಯಲ್ಲಿ ಇಂದು ನೂತನ ರಾಜ್ಯಸಭಾ ಸದಸ್ಯರು ಪ್ರಮಾಣವಚನ ಸ್ವೀಕರಿಸಿದ್ದಾರೆ.

ಸ್ಯಾಂಡಲ್ವುಡ್: ಅಂತೂ ಇಂತೂ ಒಳ್ಳೆ ಬುದ್ಧಿ ಬಂತಾ? ಫ್ಯಾನ್ಸ್ ವಾರ್ ಗೆ ಫುಲ್ ಸ್ಟಾಪ್ ಇಟ್ಟ ಫ್ಯಾನ್ಸ್!
ಗಂಧದಗುಡಿ ಅಂಗಳದಲ್ಲೀಗ ಹೊಸ ಬೆಳವಣಿಗೆಯೊಂದು ನಡೆಯುತ್ತಿದೆ. ಈ ಬೆಳವಣಿಗೆ ಇಡೀ ಕನ್ನಡ ಸಿನಿಪ್ರಿಯರಿಗೆ ಖಂಡಿತ ಖುಷಿ ಕೊಡುತ್ತೆ. ಅಂತಹ ಬೆಳವಣಿಗೆ ಏನು ಅಂದ್ರೆ, ಕನ್ನಡ ಚಿತ್ರರಂಗದ ಅಭಿಮಾನಿದೇವರುಗಳ ಬಳಗ ಒಗ್ಗಟ್ಟಿನ ಮಂತ್ರ ಜಪಿಸುತ್ತಿದ್ದಾರೆ.

ಸರ್ವಸಂಗ ಪರಿತ್ಯಾಗಿಗಳು ಕಟ್ಟಿದ ನಿಸ್ವಾರ್ಥ ಸಂಘ: ಆರ್ ಎಸ್ ಎಸ್ ಬಗ್ಗೆ ಜಗ್ಗೇಶ್ ಗುಣಗಾನ!
ನಾನು ಕಂಡ ಆರ್‌ಎಸ್‌ಎಸ್ ಜಾತಿ ಧರ್ಮ ಮೀರಿದ ಮಾತೃ ಹೃದಯಿ ಸಂಘಟನೆ. ಕೊರೊನಾ ಸಂದರ್ಭವಾಗಲಿ, ನೆರೆ ಬಂದ ಸಂದರ್ಭವಾಗಲಿ, ರಾಷ್ಟ್ರಕ್ಕೆ ಸಂಕಷ್ಟ ಬಂದಾಗಲೂ ಆಗಲಿ, ವಿದ್ಯಾದಾನಕ್ಕಾಗಲಿ, ಅನ್ನದ ಮಾರ್ಗಕ್ಕಾಗಲಿ ಶಿಸ್ತಿನ ಸೈನ್ಯ. ಇಂಥ ಸ್ವಾರ್ಥ ಜಗದಲ್ಲಿ ನಿಸ್ವಾರ್ಥ ಸೇವೆ ಮಾಡುವ ಮಾತೃ ಹೃದಯಿ ಸಂಸ್ಥೆ .

ಪ್ರೀಮಿಯರ್ ಪದ್ಮಿನಿ ಭಾಗ 2 ಪ್ರೇಕ್ಷಕರಿಗೆ ಜಾಲಿ ರೈಡ್ ಅನುಭವ ನೀಡಲಿದೆ: ಜಗ್ಗೇಶ್
ಮೊದಲ ಭಾಗದಲ್ಲಿ ಗಮನ ಸೆಳೆದಿದ್ದ ಜಗ್ಗೇಶ್ ಪ್ರಮೋದ್ ಜೋಡಿ ಎರಡನೇ ಭಾಗದಲ್ಲಿಯೂ ಕಾಣಿಸಿಕೊಳ್ಳುವುದು ಪಕ್ಕಾ. ಇನ್ನುಳಿದಂತೆ ಹೊಸ ಕಲಾವಿದರಿಗಾಗಿ ಹುಡುಕಾಟ ನಡೆಯುತ್ತಿದೆ.

