Jaggesh

ರಾಘವೇಂದ್ರ ಸ್ಟೋರ್ಸ್ ಸಿನಿಮಾ ಸ್ಕ್ರಿಪ್ಟ್ ಗೆ ಮಂತ್ರಾಲಯದಲ್ಲಿ ದೊರೆತ ಪ್ರೇರಣೆ ಕಾರಣ: ನಟ ಜಗ್ಗೇಶ್
ನಿರ್ದೇಶಕ ಸಂತೋಷ್ ಆನಂದರಾಮ್ ಅವರು ಸಹ ನಿರ್ದೇಶಕರಾಗಿ ಸಿನಿಮಾಗಳಲ್ಲಿ ಕೆಲಸ ಮಾಡುತ್ತಿದ್ದ ದಿನಗಳಂದಲೇ ತಮಗೆ ಪರಿಚಯ. ಅವರು ಕನ್ನಡ ಚಿತ್ರರಂಗದ ಟಾಪ್ ಡೈರೆಕ್ಟರ್ ಆಗುತ್ತಾರೆ ಎಂದು ನನಗೆ ಮೊದಲೇ ಗೊತ್ತಿತ್ತು ಎಂದು ಜಗ್ಗೇಶ್ ಹೇಳಿದ್ದಾರೆ.

ಕೆಜಿಎಫ್ ನಿರ್ಮಿಸಿದ ಹೊಂಬಾಳೆ ಫಿಲ್ಮ್ಸನಿಂದ ಜಗ್ಗೇಶ್ ಸಿನಿಮಾ: ಸಂತೋಷ್ ಆನಂದ್ ರಾಮ್ ನಿರ್ದೇಶನ
ಹೊಂಬಾಳೆ ಫಿಲ್ಮ್ಸ್ ನ ವಿಜಯ್ ಕಿರಗಂದೂರು ಅವರು ತಮ್ಮ ಬ್ಯಾನರ್ ನ 12ನೇ ಚಿತ್ರವನ್ನು ಇಂದು ಘೋಷಣೆ ಮಾಡಿದ್ದು, ಚಿತ್ರಕ್ಕೆ ರಾಘವೇಂದ್ರ ಸ್ಟೋರ್ಸ್ ಎಂದು ಹೆಸರಿಟ್ಟಿದರೆ. ಈ ಚಿತ್ರಕ್ಕೆ ಸಂತೋಷ್ ಆನಂದ್ ರಾಮ್ ನಿರ್ದೇಶನವಿದ್ದು ಜಗ್ಗೇಶ್ ಹೀರೋ ಆಗಿ ಕಾಣಿಸಿಕೊಳ್ಳಲಿದ್ದಾರೆ.

ಮೈಸೂರು ಗ್ಯಾಂಗ್ ರೇಪ್ ಪ್ರಕರಣ: ನಟ ಜಗ್ಗೇಶ್ ರಿಂದ ಪೊಲೀಸರಿಗೆ 1 ಲಕ್ಷ ರೂ. ಬಹುಮಾನ!
ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಇತ್ಯಾರ್ಥಗೊಳಿಸಿರುವ ಪೊಲೀಸರಿಗೆ ಸ್ಯಾಂಡಲ್ ವುಡ್ ನ ನವರಸ ನಾಯಕ ಜಗ್ಗೇಶ್ 1 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ.

ಮಾತಲ್ಲೇ ಕಚಗುಳಿಯಿಡುವ ‘ತೋತಾಪುರಿ’ ವಿಶೇಷ ಪ್ರೋಮೋ ಟೀಸರ್
ನವರಸ ನಾಯಕ ಜಗ್ಗೇಶ್ ಅಭಿನಯದ ‘ತೋತಾಪುರಿ’ ಸಿನಿಮಾ ಪ್ರಾರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರದ ಮೇಲೆ ಈಗಾಗಲೇ ಸಾಕಷ್ಟು ನಿರೀಕ್ಷೆ ಆರಂಭವಾಗಿದೆ.

ಹೆಣ್ಣನ್ನು ಗೌರವಿಸದವರು ರಕ್ಕಸರು! ಕ್ರೂರಿಗಳು ಗಲ್ಲು ಶಿಕ್ಷೆಗೆ ಅರ್ಹರು: ನಟ ಜಗ್ಗೇಶ್
ಮೈಸೂರಿನಲ್ಲಿ ನಡೆದಿರುವ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಸ್ಯಾಂಡಲ್ ವುಡ್ ನಟ ಜಗ್ಗೇಶ್ ಖಂಡಿಸಿದ್ದಾರೆ.

ಅಧಮ, ನಾಯಿ ಪದ ಬಳಕೆ ಮಾಡಿದ್ದ ಜಗ್ಗೇಶ್ ವಿರುದ್ಧ ದೂರು ದಾಖಲು
ಸ್ವೆಟರ್ ಹಗರಣಕ್ಕೆ ಸಂಬಂಧಿಸಿದಂತೆ ನವರಸ ನಾಯಕ ಜಗ್ಗೇಶ್ ಹಾಗೂ ಸಹೋದರ ಕೋಮಲ್ ವಿರುದ್ಧ ದಲಿತ ಸಂಘರ್ಷ ಸಮಿತಿಯ ಅಧ್ಯಕ್ಷ ಸಿ.ಎಸ್.ರಘು ಆರೋಪಿಸಿದ್ದರು.

ಮಹಾನಟಿ ಜಯಂತಿಯವರದು ಮಗುವಿನಂತಹ ಮನಸ್ಸು, 'ಲವ್ ಯೂ ಅಮ್ಮ': ನಟ ಜಗ್ಗೇಶ್
ಹಿರಿಯ ನಟಿ, ಅಭಿನಯ ಶಾರದೆ ಜಯಂತಿ ಅವರ ನಿಧನಕ್ಕೆ ಸಿನಿಮಾ ಮತ್ತು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಚಿತ್ರರಂಗ ಬೀದಿಚರ್ಚೆಗೆ ವಿಷಯವಾಗದಿರಲಿ: ದರ್ಶನ್-ಇಂದ್ರಜಿತ್ ಪ್ರಕರಣಕ್ಕೆ ಜಗ್ಗೇಶ್ ಪ್ರತಿಕ್ರಿಯೆ
ನಟ ದರ್ಶನ್-ಇಂದ್ರಜಿತ್ ಪ್ರಕರಣಕ್ಕೆ ಸಂಬಂಧಿಸಿ ಹಿರಿಯ ನಟ ಜಗ್ಗೇಶ್ ಪ್ರತಿಕ್ರಿಯಿಸಿದ್ದು "ನಮ್ಮ ಚಿತ್ರರಂಗ ಬೀದಿಚರ್ಚೆಗೆ ವಿಷಯವಾಗದಿರಲಿ ವಿನಂತಿ! ಉದ್ಯಮದ ಹಿರಿಯರು ವಾಣಿಜ್ಯಮಂಡಲಿ ಮಧ್ಯಪ್ರವೇಶಿಸಿ ಒಡೆದಮನಗಳ ಸರಿಮಾಡಿ ಎಂದು ಪ್ರಾರ್ಥನೆ" ಎಂದಿದ್ದಾರೆ.

ತೋತಾಪುರಿ ಚಿತ್ರಕ್ಕೆ ನಿರ್ದೇಶಕ ವಿಜಯ ಪ್ರಸಾದ್ ರಾಜ್ಯ ಪ್ರಶಸ್ತಿ ಸಿಗುತ್ತೆ: ಜಗ್ಗೇಶ್ ಅಭಿಮತ
ನಟನೆ ಹಾಗೂ ರಾಜಕೀಯ ಜರ್ನಿಯಲ್ಲಿ ಪಳಗಿರುವ ನಟ ಜಗ್ಗೇಶ್, ತೋತಾಪುರಿ ಚಿತ್ರದ ಕೆಲಸಗಳನ್ನು ಪುನರಾರಂಭಿಸಿದ್ದಾರೆ. ಸದ್ಯ ಅವರು ವಿಜಯ ಪ್ರಸಾದ್ ನಿರ್ದೇಶನದ ಚಿತ್ರಕ್ಕೆ ಡಬ್ಬಿಂಗ್ ನಲ್ಲಿ ತೊಡಗಿಸಿಕೊಂಡಿದ್ದಾರೆ.

