ರಾಜ್ಯಬಸವಣ್ಣನ ಬಗ್ಗೆ ಯತ್ನಾಳ್ ವಿವಾದಾತ್ಮಕ ಹೇಳಿಕೆ; ಭುಗಿಲೆದ್ದ ಆಕ್ರೋಶ!
ಯತ್ನಾಳ್ ಹೇಳಿಕೆಗೆ ಲಿಂಗಾಯತ ಮಠದ ಸ್ವಾಮೀಜಿಗಳು ಸೇರಿದಂತೆ ವಿವಿಧ ರಾಜಕಾರಣಿಗಳು ಕಿಡಿಕಾರಿದ್ದಾರೆ. ಜಗಜ್ಯೋತಿ ಬಸವಣ್ಣನವರ ಬಗ್ಗೆ ಅತ್ಯಂತ ಅವಮಾನಕರವಾಗಿ, ಅತ್ಯಂತ ಹಗುರವಾಗಿ ಮಾತನಾಡಿರುವ ಬಿಜೆಪಿ ಶಾಸಕ ಯತ್ನಾಳ್ ಅವರು ಕ್ಷಮಿಸಲಾರದ ತಪ್ಪೆಸಗಿದ್ದಾರೆ- ಪ್ರಿಯಾಂಕ್ ಖರ್ಗೆ