ದೇಶತಮಿಳುನಾಡು: 'ಜೈ ಭೀಮ್' ನಟ ಸೂರ್ಯ ವಿರುದ್ಧ ಬಿಜೆಪಿ ಮುಖಂಡ ಹೆಚ್ ರಾಜಾ ಟೀಕೆ; ಟ್ವೀಟ್ ಲೈಕ್ ಮಾಡಿದ ನಟ
ಒಟಿಟಿ ವೇದಿಕೆ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ನವೆಂಬರ್ 2 ರಂದು ಬಿಡುಗಡೆಯಾಗಿರುವ ನಟ ಸೂರ್ಯ ಅಭಿನಯದ ತಮಿಳು ಚಿತ್ರ ' ಜೈ ಭೀಮ್' ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ಪರ ಹಾಗೂ ವಿರುದ್ಧ ಅಭಿಪ್ರಾಯಗಳು ಕೇಳಿಬರುತ್ತಿವೆ.