jai ram ramesh

ಅಮೆರಿಕಾ-ಇರಾನ್ ಶಾಂತಿ ಮಾತುಕತೆಗೆ ಪಾಕಿಸ್ತಾನ ಮಧ್ಯಸ್ಥಿಕೆ: ಮೋದಿ ವಿದೇಶಾಂಗ ನೀತಿಗೆ ಭಾರೀ ಹಿನ್ನಡೆ; ಕಾಂಗ್ರೆಸ್
ಒಸಾಮ ಬಿನ್ ಲಾಡೆನ್ ಮತ್ತು ಇತರ ಭಯೋತ್ಪಾದಕರಿಗೆ ಆಶ್ರಯ ನೀಡಿದ ನಂತರ, ಅಫ್ಘಾನಿಸ್ತಾನದ ಮೇಲೆ ಬಾಂಬ್ ದಾಳಿ ನಡೆಸಿದ ಮತ್ತು ಒಂದು ವರ್ಷದ ಹಿಂದೆ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯನ್ನು ಸಂಘಟಿಸಿದ ನಂತರವೂ ಪಾಕಿಸ್ತಾನವು ಈಗ ಪ್ರಮುಖ ರಾಜತಾಂತ್ರಿಕ ಪಾತ್ರ ನಿರ್ವಹಿಸುತ್ತಿದೆ.

ಲೋಕಸಭಾ ಸ್ಥಾನಗಳ ಹೆಚ್ಚಳ ಪ್ರಸ್ತಾವನೆ: 'ದಕ್ಷಿಣ ರಾಜ್ಯಗಳಿಗೆ ಅನ್ಯಾಯ, ದಿಕ್ಕು ತಪ್ಪಿಸುವ ಅಸ್ತ್ರ'; ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಕಿಡಿ
ಲೋಕಸಭೆಯ ಸದಸ್ಯರ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಿಸಿದರೆ ದಕ್ಷಿಣ ರಾಜ್ಯಗಳಿಗೆ ಯಾವುದೇ ಹಾನಿಯಾಗುವುದಿಲ್ಲ ಎಂಬುದು ಹಸಿ ಸುಳ್ಳು. ಇದು ಜನರನ್ನು ಮೋಸಗೊಳಿಸುವ ಪ್ರಯತ್ನ.

Mogambo Khush Hai: ಭಾರತ-ಯುಎಸ್ ವ್ಯಾಪಾರ ಒಪ್ಪಂದ ಕುರಿತು ಕಾಂಗ್ರೆಸ್ ವಾಗ್ದಾಳಿ!
ಇದು 1983ರ ಬಾಲಿವುಡ್ ಚಲನಚಿತ್ರ Mr. India ದಲ್ಲಿನ ಒಂದು ಪ್ರಸಿದ್ಧ ಡೈಲಾಗ್ ಆಗಿದ್ದು, ನಟ ಅಮರೀಶ್ ಪುರಿ ಅವರು ಖಳನಾಯಕ 'ಮೊಗಾಂಬೋ' ಪಾತ್ರದಲ್ಲಿ ಹೇಳುತ್ತಾರೆ.

ಗಾಜಾದಲ್ಲಿ ನಡೆದ ದೌರ್ಜನ್ಯಗಳ ಬಗ್ಗೆ ಪ್ರಧಾನಿ ಮೋದಿ ಮೌನ: ನೈತಿಕ ಹೇಡಿತನ ಎಂದ ಕಾಂಗ್ರೆಸ್
ಗಾಜಾದಲ್ಲಿ ನಡೆದ ದೌರ್ಜನಗಳ ಬಗ್ಗೆ ಪ್ರಧಾನಿ ಮೋದಿಯವರು ಸಂಪೂರ್ಣ ಮೌನವನ್ನು ಕಾಯ್ದುಕೊಂಡಿದ್ದಾರೆ. ಇದು ತೀವ್ರ ನೈತಿಕ ಹೇಡಿತನ ಮತ್ತು ಭಾರತವು ಪ್ರತಿಪಾದಿಸಿದ ಎಲ್ಲ ತತ್ವಗಳಿಗೂ ಎಸಗುವ ದ್ರೋಹವಾಗಿದೆ.

ಪ್ರಧಾನಿ ನರೇಂದ್ರ ಮೋದಿ 'ಅಸತ್ಯಮೇವ ಜಯತೇ' ಸಂಕೇತ: ಜೈರಾಮ್ ರಮೇಶ್
ಲೋಕಸಭೆ ಚುನಾವಣೆಯಲ್ಲಿ ನೈಜ ಸಮಸ್ಯೆಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಪ್ರಧಾನಿ ನರೇಂದ್ರ ಮೋದಿ ಅವರು ‘ಸುಳ್ಳು’ ಹಬ್ಬಿಸಿದ್ದಾರೆ. ಪಕ್ಷದ ಪ್ರಣಾಳಿಕೆಯಲ್ಲಿ ‘ಸಂಪತ್ತಿನ ಮರುಹಂಚಿಕೆ’ ಎಲ್ಲಿದೆ ಎಂಬುದನ್ನು ತೋರಿಸಲಿ ಎಂದು ಕಾಂಗ್ರೆಸ್ ಸವಾಲು ಹಾಕಿದೆ.

ಭೂಸ್ವಾಧೀನ ಸುಗ್ರೀವಾಜ್ಞೆ ವಿರುದ್ಧ ಜನಾಂದೋಲನ
ಪ್ರಧಾನಿ ನರೇಂದ್ರ ಮೋದಿ ಅವರ ' ಮನ್ ಕಿ ಬಾತ್' ಭಾಷಣಗಳು ಸುಳ್ಳಿನ ಕಂತೆ ಎಂದು ನಿಂದಿಸಿರುವ ಕೇಂದ್ರ ದ ಮಾಜಿ ಸಚಿವ ಜೈರಾಂ ರಮೇಶ್, ಕೇಂದ್ರ ಸರ್ಕಾರದ ಭೂಸ್ವಾಧೀನ ಸುಗ್ರೀವಾಜ್ಞೆ ವಿರುದ್ಧ ಕಾಂಗ್ರೆಸ್ ರಾಷ್ಟ್ರವ್ಯಾಪ್ತಿ ಜನಾಂದೋಲನ ನಡೆಸಲಿದೆ ಎಂದು ಹೇಳಿದ್ದಾರೆ...

