ರಾಜಕೀಯವಿಯೆಟ್ನಾಂ ಕಾಳುಮೆಣಸು ಆಮದು: ಹವಾಲಾ ದಂಧೆಯ ಶಂಕೆ, ಜೈ ಷಾ ವಿರುದ್ಧ ತನಿಖೆಗೆ ಬ್ರಿಜೇಶ್ ಕಾಳಪ್ಪ ಆಗ್ರಹ
ವಿಯೆಟ್ನಾಂ ಕಾಳು ಮೆಣಸು ಆಮದು ವ್ಯವಹಾರದಲ್ಲಿ ಹವಾಲಾ ದಂಧೆಯ ಶಂಕೆ ವ್ಯಕ್ತವಾಗುತ್ತಿದ್ದು, ಈ ಬಗ್ಗೆ ಜಾರಿನಿರ್ದೇಶನಾಲಯ ಗೃಹ ಸಚಿವ ಅಮಿತ್ ಷಾ ಪುತ್ರ ಜೈಷಾ ಅವರನ್ನು ತನಿಖೆಗೆ ಒಳಪಡಿಸಬೇಕು ಎಂದು ಕಾಂಗ್ರೆಸ್ ವಕ್ತಾರ ಬ್ರಿಜೇಶ್ ಕಾಳಪ್ಪ ಆಗ್ರಹಿಸಿದ್ದಾರೆ