Jai Shree Ram

ಮೈಸೂರು: ಕಾಲೇಜಿನಲ್ಲಿ ಶ್ರೀರಾಮನ ಹಾಡು ಹಾಡಿದ ಗಾಯಕ ಶ್ರೀಹರ್ಷ, ಮುಸ್ಲಿಂ ವಿದ್ಯಾರ್ಥಿಗಳಿಂದ ಗಲಾಟೆ, ವಿಡಿಯೋ ವೈರಲ್
ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ಗಲಾಟೆ ಮಾಡಿದ ಘಟನೆ ನಡೆದಿದೆ.

ರಾಯಚೂರು: ಜೈ ಶ್ರೀರಾಮ್ ಎನ್ನುವವರನ್ನು ಪೊಲೀಸರು ಬೂಟಿನಿಂದ ಒದೆಯಬೇಕು; ಕಾಂಗ್ರೆಸ್ ಮುಖಂಡ ಬಷರುದ್ದಿನ್
ಜೈ ಶ್ರೀರಾಮ್ ಎಂದು ಹೇಳಿದವರನ್ನು ಪೊಲೀಸರು ಬೂಟಿಗಾಲಲ್ಲಿ ಒದೆಯಬೇಕು ಎಂದು ಹೇಳುವ ಮೂಲಕ ಕಾಂಗ್ರೆಸ್ ನಾಯಕನೊಬ್ಬ ವಿವಾದಾತ್ಮಕ ಹೇಳಿಕೆ ನೀಡಿದ್ದಾನೆ.

ಕೇಸರಿ ಧ್ವಜ ಹಿಡಿದು ಜೈ ಶ್ರೀ ರಾಮ್ ಎಂದ ಪಾಕಿಸ್ತಾನ ಮಾಜಿ ಕ್ರಿಕೆಟಿಗ!
ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯವಾದ ರಾಮಮಂದಿರದ ಬಗ್ಗೆ ಭಾರತದಲ್ಲಿ ಮಾತ್ರವಲ್ಲದೆ ಪಾಕಿಸ್ತಾನದಲ್ಲೂ ಜನರು ಕುತೂಹಲ ತೋರುತ್ತಿದ್ದಾರೆ. ಜನವರಿ 22 ರಂದು ರಾಮ್ ಲಲ್ಲಾ ಪ್ರಾಣ ಪ್ರತಿಷ್ಠಾಪನೆಗಾಗಿ ಜನರು ಕುತೂಹಲದಿಂದ ಕಾಯುತ್ತಿದ್ದಾರೆ.

ಮುಸ್ಲಿಂ ಯುವಕನ ತಲೆ ಬೋಳಿಸಿ, ಮರಕ್ಕೆ ಕಟ್ಟಿ ಥಳಿಸಿ, 'ಜೈ ಶ್ರೀರಾಮ್' ಘೋಷಣೆ ಕೂಗುವಂತೆ ಒತ್ತಾಯ!
ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ 23 ವರ್ಷದ ಮುಸ್ಲಿಂ ಯುವಕನನ್ನು ಕೆಲವರು ಮರಕ್ಕೆ ಕಟ್ಟಿ ಥಳಿಸಿದ್ದಾರೆ. ಅಷ್ಟೇ ಅಲ್ಲ, ಯುವಕನಿಗೆ ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಒತ್ತಾಯಿಸಿ ತಲೆ ಬೋಳಿಸಿದ್ದಾರೆ.

ತಿಹಾರ್ ಜೈಲಿನೊಳಗೆ 'ಜೈ ಶ್ರೀರಾಮ್' ಘೋಷಣೆ ಕೂಗುವಂತೆ ಒತ್ತಾಯ: ಕೋರ್ಟ್‌ಗೆ 'ಐಸಿಸ್ ವ್ಯಕ್ತಿ' ಹೇಳಿಕೆ
ದೇಶಾದ್ಯಂತ ಆತ್ಮಾಹುತಿ ದಾಳಿ ಮತ್ತು ಸರಣಿ ಸ್ಫೋಟಗಳನ್ನು ಯೋಜಿಸಿದ್ದಕ್ಕಾಗಿ ಐಸಿಸ್ ಉಗ್ರನನ್ನು ಬಂಧಿಸಲಾಗಿದೆ. ಇನ್ನು ತಿಹಾರ್ ಜೈಲಿನಲ್ಲಿರುವ ತನ್ನ ಮೇಲೆ ಇತರ ಕೈದಿಗಳು ಹಲ್ಲೆ ಮಾಡಿದ್ದು ಅಲ್ಲದೆ 'ಜೈ ಶ್ರೀ ರಾಮ್' ಘೋಷಣೆ ಕೂಗುವಂತೆ ಒತ್ತಾಯಿಸಿದ್ದಾರೆ ಎಂದು ದೆಹಲಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಮಮತಾ ಎದುರು ಜೈ ಶ್ರೀರಾಮ್ ಘೋಷಣೆ: ಓರ್ವನ ಬಂಧನ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತೊಮ್ಮೆ ತಮ್ಮ ತಾಳ್ಮೆ ಕಳೆದುಕೊಂಡಿದ್ದಾರೆ.

