jai sri ram

ತಮಿಳುನಾಡು: 'ಜೈ ಶ್ರೀ ರಾಮ್' ಘೋಷಣೆ ಕೂಗುವಂತೆ ವಿದ್ಯಾರ್ಥಿಗಳಿಗೆ ಹೇಳಿದ ರಾಜ್ಯಪಾಲರು! ಮತ್ತೊಂದು ವಿವಾದ
ಮಧುರೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ವಿದ್ಯಾರ್ಥಿಗಳಿಗೆ 'ಜೈ ಶ್ರೀ ರಾಮ್ ' ಘೋಷಣೆ ಕೂಗುವಂತೆ ಹೇಳುವ ಮೂಲಕ ವ್ಯಾಪಕ ಟೀಕೆಗೊಳಗಾಗಿದ್ದಾರೆ

'ಜೈ ಶ್ರೀರಾಮ್' ಕೂಗಿದರೆ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲ: ಹೈಕೋರ್ಟ್
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಮಸೀದಿ ಆವರಣಕ್ಕೆ ನುಗ್ಗಿ ಜೈ ಶ್ರೀರಾಮ್ ಘೋಷಣೆ ಕೂಗಿದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳ ವಿರುದ್ಧ ಧಾರ್ಮಿಕ ನಂಬಿಕೆಗಳ ಧಕ್ಕೆ ತಂದ ಆರೋಪದ ಮೇಲೆ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸಿದ ಹೈಕೋರ್ಟ್, ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಬೀದರ್: ಜಿಎನ್‌ಡಿ ಕಾಲೇಜಿನಲ್ಲಿ ಜೈ ಶ್ರೀ ರಾಮ್ ಘೋಷಣೆ; ವಿದ್ಯಾರ್ಥಿಗಳ ನಡುವೆ ಮಾರಾಮಾರಿ
ಬೀದರ್ ನಗರದ ಹೊರವಲಯದ ಮೈಲೂರಿನಲ್ಲಿರುವ ಗುರುನಾನಕ್ ದೇವ್ ಪದವಿ ಕಾಲೇಜಿನಲ್ಲಿ ಬುಧವಾರ ಎರಡು ಸಮುದಾಯದ ವಿದ್ಯಾರ್ಥಿಗಳ ನಡುವೆ ಜಗಳವಾಗಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ದಿನ ಜೈ ಶ್ರೀರಾಮ್ ಮಂತ್ರ ಪಠಿಸಿ: ಮುಸ್ಲಿಮರಿಗೆ ಆರ್ ಎಸ್ಎಸ್ ಮನವಿ
ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಉದ್ಘಾಟನೆ ಜನವರಿ 22 ರಂದು ನೆರವೇರಲಿದ್ದು, ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕೋಟ್ಯಾಂತರ ಭಕ್ತರು ಕಾತುರದಿಂದ ಕಾಯುತ್ತಿದ್ದಾರೆ.

ಕೇರಳ: ಪಲಕ್ಕಾಡ್ ಪುರಸಭೆ ಕಟ್ಟಡದ ಮೇಲೆ 'ಜೈ ಶ್ರೀ ರಾಮ್' ಬ್ಯಾನರ್
'ಜೈ ಶ್ರೀ ರಾಮ್' ಮತ್ತು 'ವಂದೇ ಮಾತರಂ' ಎಂಬ ಘೋಷಣೆ ಇರುವ ಎರಡು ಬ್ಯಾನರ್ ಗಳನ್ನು ಕೇರಳದ ಪಲಕ್ಕಾಡ್ ಪುರಸಭೆ ಕಟ್ಟಡದ ಮೇಲೆ ಹಾಕಲಾಗಿದ್ದು, ವಿವಾದಕ್ಕೆ ಕಾರಣವಾಗಿದೆ.

ಜಾರ್ಖಂಡ್: ಬುಡಕಟ್ಟು ಕ್ರಿಶ್ಚಿಯನ್ನರಿಗೆ ‘ಜೈ ಶ್ರೀ ರಾಮ್’ ಹೇಳುವಂತೆ ಬಲವಂತ, ಹಲ್ಲೆಗೈದು ತಲೆ ಬೋಳಿಸಿದ ದುಷ್ಕರ್ಮಿಗಳು
ಗೋಹತ್ಯೆ ಮಾಡಿದ್ದಾರೆ ಎಂಬ ಅನುಮಾನದ ಮೇಲೆ ಏಳು ಬುಡಕಟ್ಟು ಕ್ರೈಸ್ತರ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿ, ತಲೆ ಬೋಳಿಸಿದ್ದಲ್ಲದೆ ಅವರಿಗೆ ‘ಜೈ ಶ್ರೀ ರಾಮ್’ ಎಂದು ಹೇಳುವಂತೆ ಬಲವಂತ ಮಾಡಿದ ಕ್ರೂರ ಘಟನೆ ಜಾರ್ಖಂಡ್ ನ ಸಿಮ್ಡೆಗಾದ ಭೇರಿಕುದಾರ್ ಗ್ರಾಮದಲ್ಲಿ ನಡೆದಿದೆ.

ಉತ್ತರ ಪ್ರದೇಶ: ಜೈ ಶ್ರೀರಾಮ್ ಮಂತ್ರ ಪಠಿಸದ ಮೌಲ್ವಿಗೆ ಥಳಿತ
ಜೈ ಶ್ರೀರಾಮ್ ಮಂತ್ರ ಪಠಿಸದ ಮೌಲ್ವಿಯನ್ನು ಯುವಕರ ತಂಡ ಹಿಡಿದು ಥಳಿಸಿರುವ ಘಟನೆ ಉತ್ತರ ಪ್ರದೇಶದ ಬಾಘ್ಪಟ್ ನಲ್ಲಿ ನಡೆದಿದೆ.

ಶ್ರೀರಾಮ್ ಘೋಷಣೆ ಕೂಗದವರು ಇತಿಹಾಸ ಸೇರಲಿದ್ದಾರೆ ಹೇಳಿಕೆ: ಸ್ಪಷ್ಟನೆ ನೀಡಿದ ಬಿಜೆಪಿ ಅಧ್ಯಕ್ಷ
ಭಾರತ್ ಮಾತಾ ಕೀ ಜೈ ಮತ್ತು ಜೈ ಶ್ರೀರಾಮ್ ಘೋಷಣೆ ವಿರೋಧಿಸಿರುವವರು ಇತಿಹಾಸ ಪುಟ ಸೇರಲಿದ್ದಾರೆಂಬ ಹೇಳಿಕೆ ನೀಡಿದ ವಿವಾದ ಸೃಷ್ಟಿಸಿದ್ದ ಪಶ್ಚಿಮ ಬಂಗಾಳ ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಅವರು ಸೋಮವಾರ ತಮ್ಮ ಹೇಳಿಕೆಗೆ...

