ರಾಜ್ಯನಟ ದರ್ಶನ್ ಗೆ ಜೈಲೂಟವೇ ಸಾಕು, ಮನೆಯೂಟ ಬೇಡ: ಅಧಿಕಾರಿಗಳಿಂದ ಹೈಕೋರ್ಟ್ ಗೆ ವರದಿ ಸಲ್ಲಿಕೆ
ನಟ ದರ್ಶನ್ ಗೆ ಮನೆ ಊಟಕ್ಕೆ ಅವಕಾಶ ನೀಡಬೇಡಿ, ಜೈಲೂಟ ತಿಂದು ಅವರಿಗೆ ಆರೋಗ್ಯ ಸಮಸ್ಯೆಯೇನೂ ಆಗಿಲ್ಲ, ಚೆನ್ನಾಗಿದ್ದಾರೆ, ಕಾನೂನಿನಲ್ಲಿ ಕೊಲೆ ಆರೋಪಿಗೆ ಮನೆಯೂಟಕ್ಕೆ ಅವಕಾಶವಿಲ್ಲ ಎಂಬುದಾಗಿ ನಿರಾಕರಿಸಿದ್ದಾರೆ.