ರಾಜ್ಯರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಾನೂನು ಉಲ್ಲಂಘನೆಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ!
ಗರಿಷ್ಠ ಶಿಕ್ಷೆಯ ಪ್ರಮಾಣವನ್ನು ಮೂರು ವರ್ಷದಿಂದ 10 ವರ್ಷಕ್ಕೆ ಹೆಚ್ಚಿಸಲಾಗಿದೆ. ಶಿಕ್ಷೆಯ ಅವಧಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ಕೆ ಪಾಟೀಲ್ ನೇತೃತ್ವದ ತಜ್ಞರ ಸಮಿತಿ ನಿರ್ಧರಿಸಿದ್ದು, ಮಂಗಳವಾರ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅನುಮೋದನೆ ನೀಡುವ ನಿರೀಕ್ಷೆಯಿದೆ