Jail Staff

ಶಿವಮೊಗ್ಗ ಕೇಂದ್ರ ಕಾರಾಗೃಹದ ಜೈಲು ಸಿಬ್ಬಂದಿ ಬಳಿ ಗಾಂಜಾ ಪತ್ತೆ, ಬಂಧನ
ಜೈಲಿನೊಳಗೆ ಶೋಧ ಕಾರ್ಯಾಚರಣೆಯ ನಂತರ ಎಫ್‌ಡಿಎ (ಫಸ್ಟ್ ಡಿವಿಷನ್ ಅಸಿಸ್ಟೆಂಟ್) ಆಗಿ ಕೆಲಸ ಮಾಡುತ್ತಿರುವ ಸಾತ್ವಿಕ್ (25) ಅವರನ್ನು ಗುರುವಾರ ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರು: ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ ನೀಡಿದ ಅಧಿಕಾರಿಗಳಿಗೆ ಸಂಕಷ್ಟ!
ನಟನಿಗೆ ರಾಜಾತಿಥ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಖೆ ನಡೆಸುತ್ತಿರುವ ಅಧಿಕಾರಿಗಳು, ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಜೈಲು ಅಧಿಕಾರಿಗಳು ಭಾಗಿಯಾಗಿರುವುದನ್ನು ದೃಢಪಡಿಸಿದೆ.

ಸೌಲಭ್ಯ ನಿರಾಕರಿಸಿದ ಜೈಲು ಸಿಬ್ಬಂದಿ: ಮಾನವ ಹಕ್ಕು ಆಯೋಗದ ಮೊರೆ ಹೋಗಲು ದರ್ಶನ್ ಕುಟುಂಬ ನಿರ್ಧಾರ!
ಆದರೆ ಜೈಲಿನ ಹಿರಿಯ ಅಧಿಕಾರಿಗಳು ಆರೋಪವನ್ನು ನಿರಾಕರಿಸಿದ್ದಾರೆ ಮತ್ತು ಜೈಲು ನಿಯಮಗಳ ಪ್ರಕಾರ ನಟನನ್ನು ನಡೆಸಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

ಪಂಜಾಬ್: ಜೈಲು ಸಿಬ್ಬಂದಿ ಮೇಲೆ ಕೈದಿಗಳ ದಾಳಿ; ಅಶ್ರುವಾಯು ಪ್ರಯೋಗ
ಜೈಲು ಸಿಬ್ಬಂದಿಯ ವರ್ತನೆಯಿಂದ ಅಸಮಾಧಾನಗೊಂಡ ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯ ಕೇಂದ್ರ ಕಾರಾಗೃಹದ ಕೈದಿಗಳು ಗುರುವಾರ ಅವರ ಮೇಲೆ ಕಲ್ಲು ತೂರಾಟ ನಡೆಸಿದ್ದು, ವಿಧ್ವಂಸಕ ಕೃತ್ಯ ನಡೆಸಿದ್ದಾರೆ.

363 ಕೈದಿಗಳು, 102 ಜೈಲು ಸಿಬ್ಬಂದಿಗೆ ಕೋವಿಡ್-19 ಪಾಸಿಟಿವ್: ಮಹಾರಾಷ್ಟ್ರ ಕಾರಾಗೃಹ ಇಲಾಖೆ
ಮಹಾರಾಷ್ಟ್ರದಲ್ಲಿ ಮಹಾಮಾರಿ ಕೋವಿಡ್-19 ಸಾಂಕ್ರಾಮಿಕ ರೋಗ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು,ಈವರೆಗೂ 4 ಮಂದಿ ಖೈದಿಗಳು ಸೋಂಕಿನಿಂದ ಮೃತಪಟ್ಟಿದ್ದಾರೆ.

ರಾಮನಗರ ಜೈಲು ಸಿಬ್ಬಂದಿಯ ಕ್ವಾರಂಟೈನ್: ಬಸವರಾಜ ಬೊಮ್ಮಾಯಿ
ರಾಮನಗರದಲ್ಲಿ ಐವರಿಗೆ ಪಾಸಿಟಿವ್ ಆಗಿದೆ. ಅವರನ್ನು ವಿಕ್ಟೋರಿಯಾಗೆ ಸ್ಥಳಾಂತರ ಮಾಡುತ್ತಿದ್ದೇವೆ. ಉಳಿದವರು ಹಜ್ ಭವನಕ್ಕೆ ಶಿಫ್ಟ್ ಆಗುತ್ತಾರೆ. ಜೈಲು ಸಿಬ್ಬಂದಿಗಳು ಕ್ವಾರೈಂಟೆನ್ ಆಗುತ್ತಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

