Jail Term

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ತೆಲುಗಿನ ಯೂ ಟ್ಯೂಬರ್ ಗೆ 20 ವರ್ಷ ಜೈಲು ಶಿಕ್ಷೆ!
ಅತ್ಯಾಚಾರದಿಂದ ಗರ್ಭಿಣಿಯಾಗಿರುವ 14 ವರ್ಷದ ಅಪ್ರಾಪ್ತೆಗೆ ರೂ. 4 ಲಕ್ಷ ಪರಿಹಾರ ನೀಡುವಂತೆ ಆರೋಪಿಗೆ ಕೋರ್ಟ್ ಆದೇಶಿಸಿದೆ

ಚೆಕ್ ಬೌನ್ಸ್ ಪ್ರಕರಣ: ಸಿನಿಮಾ ನಿರ್ದೇಶಕ ರಾಜ್ ಕುಮಾರ್ ಸಂತೋಷಿಗೆ 2 ವರ್ಷಗಳ ಜೈಲು ಶಿಕ್ಷೆ
ಚಿತ್ರ ನಿರ್ದೇಶಕ ರಾಜ್ ಕುಮಾರ್ ಸಂತೋಷಿಗೆ ಚೆಕ್ ಪ್ರಕರಣದಲ್ಲಿ 2 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ಕುಡಿದು ವಾಹನ ಚಾಲನೆ ಪ್ರಕರಣ: ನಟ ದಲೀಪ್ ತಾಹಿಲ್‌ಗೆ ಎರಡು ತಿಂಗಳ ಜೈಲು ಶಿಕ್ಷೆ
2018ರಲ್ಲಿ ಕುಡಿದು ವಾಹನ ಚಲಾಯಿಸಿದ ಪ್ರಕರಣದಲ್ಲಿ ಹಿರಿಯ ನಟ ದಲೀಪ್ ತಾಹಿಲ್ ಅವರಿಗೆ ಇತ್ತೀಚೆಗೆ ಎರಡು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಅಂದು ನಟ ಕುಡಿದು ಕಾರು ಚಲಾಯಿಸಿಕೊಂಡು ಹೋಗಿ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದ್ದರು.

ರಾಹುಲ್ ಗಾಂಧಿ ಸತ್ಯ ಹೇಳಿದ್ದಕ್ಕೆ ಜೈಲು ಶಿಕ್ಷೆ; ತೀರ್ಪು ಪ್ರಶ್ನಿಸಿ ಮೇಲ್ಮನವಿ: ಕಾಂಗ್ರೆಸ್
2019ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಗುಜರಾತ್ ಕೋರ್ಟ್ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ್ದು, ಈ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಕಾಂಗ್ರೆಸ್ ಗುರುವಾರ...

ಆಕ್ಷೇಪಾರ್ಹ ಸಾಮಾಜಿಕ ಸಂದೇಶಕ್ಕೆ 5 ವರ್ಷ ಜೈಲು ಶಿಕ್ಷೆ: ಸಂಚಲನ ಸೃಷ್ಟಿಸಿದ ಕೇರಳ ಸರ್ಕಾರದ ಹೊಸ ಕಾನೂನು
ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗುವ ಯಾವುದೇ ಪೋಸ್ಟ್ ಆಕ್ಷೇಪಾರ್ಹ ಅಥವಾ ಬೆದರಿಕೆಯೊಡ್ಡುವಂತೆ ಇದ್ದರೆ ಇಂತಹ ಪೋಸ್ಟ್ ಹಾಕಿದವರನ್ನು ಅಥವಾ ಪೋಸ್ಟ್ ಹಂಚಿಕೊಂಡವರಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸಲು ಕೇರಳ ಸರ್ಕಾರ ಹೊಸ ಕಾನೂನು ಜಾರಿಗೆ ತಂದಿದೆ.

ಸಿಂಗಾಪುರ: ಸ್ಟೇ- ಹೋಮ್ ನೋಟಿಸ್ ನಿಯಮ ಉಲ್ಲಂಘಿಸಿದ ಭಾರತೀಯ ಮೂಲದ ಯುವಕನಿಗೆ ಜೈಲು ಶಿಕ್ಷೆ
ಸ್ಟೇ- ಹೋಮ್ ನೋಟಿಸ್ ನಿಯಮವನ್ನು ಉಲ್ಲಂಘಿಸಿದ್ದಕ್ಕಾಗಿ ಭಾರತೀಯ ಮೂಲದ ಯುವಕನೊರ್ವನಿಗೆ ಆರು ವಾರಗಳ ಕಾಲ ಜೈಲು ಶಿಕ್ಷೆಯನ್ನು ವಿಧಿಸಿ ಸಿಂಗಾಪುರದ ನ್ಯಾಯಾಲಯವೊಂದು ಬುಧವಾರ ತೀರ್ಪು ಪ್ರಕಟಿಸಿದೆ.

10 ವರ್ಷ ಜೈಲು ಶಿಕ್ಷೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ನವಾಜ್ ಷರೀಫ್
ಭ್ರಷ್ಟಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಪಾಕಿಸ್ತಾನ ಮಾಜಿ ಪ್ರಧಾನಿ ನವಾಜ್ ಷರೀಫ್, ಶಿಕ್ಷೆ ಪ್ರಮಾಣ ಹಾಗೂ ತಪ್ಪಿತಸ್ಥ ಎಂಬ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದಾರೆ.

ಮಣಿಪುರ ಸಿಎಂ ಬಿರೇನ್ ಸಿಂಗ್ ಪುತ್ರನಿಗೆ 5 ವರ್ಷ ಜೈಲು ಶಿಕ್ಷೆ
ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಪುತ್ರ ಅಜಯ್ ಮಿತಾಯಿ ಯುವಕನೊಬ್ಬನನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ...

ಕಲ್ಲಿದ್ದಲು ಹಗರಣ: ಎಚ್.ಸಿ. ಗುಪ್ತಾ ಸೇರಿ ಮೂವರು ಅಧಿಕಾರಿಗಳಿಗೆ 2 ವರ್ಷ ಜೈಲು
ಬಹುಕೋಟಿ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಕಲ್ಲಿದ್ದಲು ಇಲಾಖೆ ಮಾಜಿ ಕಾರ್ಯದರ್ಶಿ ಎಚ್.ಸಿ. ಗುಪ್ತಾ ಹಾಗೂ...

