Jail

ಚೆಕ್ ಬೌನ್ಸ್ ಪ್ರಕರಣದಲ್ಲಿ ಜೈಲುಶಿಕ್ಷೆ: ಕಾನೂನು ಕುಣಿಕೆಯಿಂದ ತಪ್ಪಿಸಲು ಸುಳ್ಳುಕಥೆ ಕಟ್ಟಿದ ಶಾಸಕ ಕುಮಾರಸ್ವಾಮಿ
ಎಂಟು ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಮೂಡಿಗೆರೆಯ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರನ್ನು ಬೆಂಗಳೂರು ಸಿಟಿ ಕೋರ್ಟ್ ದೋಷಿ ಎಂದು ಘೋಷಿಸಿದೆ.

ನ್ಯಾಯಾಲಯದಲ್ಲಿ ದುರಹಂಕಾರದ ವರ್ತನೆ: ವಕೀಲರನ್ನು ಜೈಲಿಗೆ ಕಳುಹಿಸಿದ ಕರ್ನಾಟಕ ಹೈಕೋರ್ಟ್!
ನಾಲ್ವರು ಹಾಲಿ ನ್ಯಾಯಾಧೀಶರ ವಿರುದ್ಧ ಆಧಾರರಹಿತ ಆರೋಪ ಮಾಡಿದ ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್ ವಕೀಲರನ್ನು ಒಂದು ವಾರ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ಎರಡು ವರ್ಷಗಳ ಬಳಿಕ ಕೇರಳ ಪತ್ರಕರ್ತ ಸಿದ್ದಿಕಿ ಕಪ್ಪನ್ ಜೈಲಿನಿಂದ ಬಿಡುಗಡೆ
ಕೇರಳ ಪತ್ರಕರ್ತ ಸಿದ್ದಿಕಿ ಕಪ್ಪನ್ ಜಾಮೀನಿನ ಮೇರೆಗೆ ಉತ್ತರ ಪ್ರದೇಶ ಜೈಲಿನಿಂದ ಹೊರಗೆ ಬಂದಿದ್ದಾರೆ. ನಿಷೇಧಿತ ಸಂಘಟನೆಯೊಂದಿಗೆ ನಂಟು ಮತ್ತು ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆಯಡಿ ಅವರನ್ನು 2020ರಲ್ಲಿ ಬಂಧಿಸಲಾಗಿತ್ತು. ಎರಡು ವರ್ಷಗಳ ನಂತರ ಇದೀಗ ಅವರು ಜೈಲಿನಿಂದ ಹೊರಗೆ ಬಂದಿದ್ದಾರೆ.

ಮಲ್ಲೇಶ್ವರಂ ಬಾಂಬ್ ಸ್ಫೋಟ ಪ್ರಕರಣ; ವಿಚಾರಣಾಧೀನ ಕೈದಿ ಮೇಲೆ ಸಹ ಕೈದಿಗಳಿಂದ ಹಲ್ಲೆ
ಮಲ್ಲೇಶ್ವರಂ ಸ್ಫೋಟದ ಆರೋಪಿ ಮತ್ತು ವಿಚಾರಣಾಧೀನ ಕೈದಿ (ಯುಟಿಪಿ) ತಮಿಳುನಾಡು ಮೂಲದ ಸೈಯದ್ ಅಲಿ (35) ಎಂಬಾತನ ಮೇಲೆ ಐವರು ಸಹ ಕೈದಿಗಳು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.

ಲಖಿಂಪುರ-ಖೇರಿ ಪ್ರಕರಣ: ಆರೋಪಿ ಆಶಿಶ್ ಮಿಶ್ರಾ ಜೈಲಿನಿಂದ ಬಿಡುಗಡೆ- ವಿಡಿಯೋ
ಉತ್ತರ ಪ್ರದೇಶದ ಲಖಿಂಪುರ-ಖೇರಿ ಪ್ರಕರಣದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ಶುಕ್ರವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಪರೋಲ್ ಪಡೆದು ಜೈಲಿನಿಂದ ಹೊರಬಂದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ
ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ 40 ದಿನಗಳ ಪರೋಲ್ ಪಡೆದಿದ್ದು, ಸುನಾರಿಯಾ ಜೈಲಿನಿಂದ ಶನಿವಾರ ಹೊರಗೆ ಬಂದಿದ್ದಾರೆ. ಇಂದು ಮಧ್ಯಾಹ್ನ ಅವರು ಜೈಲಿನಿಂದ ಹೊರಗೆ ಬಂದಿರುವುದಾಗಿ ರೋಹ್ಟಕ್ ನ ಪೊಲೀಸರು ತಿಳಿಸಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭ್ರಷ್ಟ ಬಿಜೆಪಿ ನಾಯಕರನ್ನು ಜೈಲಿಗೆ ಕಳಿಸುತ್ತೇವೆ: ಬಿ.ಕೆ.ಹರಿಪ್ರಸಾದ್
ನಾವು ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರದಲ್ಲಿ ತೊಡಗಿರುವವರನ್ನೆಲ್ಲ ಜೈಲಿಗೆ ಕಳುಹಿಸುತ್ತೇವೆ. 90 ದಿನಗಳ ಅಧಿಕಾರ ಹೊಂದಿರುವ ಬಿಜೆಪಿ ಸರ್ಕಾರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅವರದ್ದೇ ಭಾಷೆಯಲ್ಲಿ ನಾನು ಸವಾಲು ಹಾಕುತ್ತೇನೆ.

ವಂಚನೆ ಪ್ರಕರಣ: ಚಂದಾ ಕೊಚ್ಚರ್, ಪತಿ ದೀಪಕ್ ಕೊಚ್ಚರ್ ಜೈಲಿನಿಂದ ಬಿಡುಗಡೆ
ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ ಒಂದು ದಿನದ ನಂತರ, ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಮತ್ತು ಎಂಡಿ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚಾರ್ ಮಂಗಳವಾರ ಬೆಳಿಗ್ಗೆ ಜೈಲಿನಿಂದ ಬಿಡುಗಡೆಗೊಂಡಿದ್ದಾರೆಂದು ತಿಳಿದುಬಂದಿದೆ.

ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದ ಯುವತಿಯನ್ನು ಕೊಂದ ಕೇರಳದ ವ್ಯಕ್ತಿ ಜೈಲಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!
ತನ್ನೊಂದಿಗೆ ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದ ಯುವತಿಯನ್ನು ಕಡಿದು ಕೊಂದ ಆರೋಪಿಯೊಬ್ಬರು ಇಲ್ಲಿನ ಜಿಲ್ಲಾ ಕಾರಾಗೃಹದ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಭಾನುವಾರ ಪತ್ತೆಯಾಗಿದ್ದಾರೆ.

