Jail

ಸಿಎಎ ವಿರೋಧಿ ಭಾಷಣ: ಡಾ.ಕಫೀಲ್ ಖಾನ್ ಜೈಲಿನಿಂದ ಬಿಡುಗಡೆ
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಭಾಷಣ ಮಾಡಿದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧನಕ್ಕೊಳಗಾಗಿದ್ದ ಉತ್ತರಪ್ರದೇಶದ ವೈದ್ಯ ಡಾ.ಕಫೀಲ್ ಖಾನ್ ಅವರನ್ನು ಬುಧವಾರ ಮಧ್ಯರಾತ್ರಿ ಮಥುರಾ ಜೈಲಿನಿಂದ ಬಿಡುಗಡೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಕೃಷ್ಣಜನ್ಮಾಷ್ಟಮಿಗೆ ಹೋಗ್ಬೇಕು ಬೇಲ್ ಕೊಡಿ-ಆರೋಪಿ, ಕೃಷ್ಣ ಹುಟ್ಟಿದ್ದು ಜೈಲಿನಲ್ಲೇ ಬೇಲ್ ಬೇಕಾ?: ಸಿಜೆಐ ಮರು ಪ್ರಶ್ನೆ!
ಸುಪ್ರೀಂ ಕೋರ್ಟ್ ನ ವಿಚಾರಣೆ ಸಂದರ್ಭದಲ್ಲಿ ಕೃಷ್ಣಜನ್ಮಾಷ್ಟಮಿಯನ್ನು ಉಲ್ಲೇಖಿಸಿ ಲಘು ಹಾಸ್ಯದ ಸಂದರ್ಭವೊಂದು ನಡೆದಿದೆ.

ಜೈಲಲ್ಲಿ ವರವರ ರಾವ್ ಕೊಲಲ್ಲು ಯತ್ನ, ಕೂಡಲೇ ಆಸ್ಪತ್ರೆಗೆ ಸೇರಿಸಬೇಕು-ಬಂಧಿತ ಕ್ರಾಂತಿಕಾರಿ ಕವಿಯ ಸಂಬಂಧಿಕರ ಒತ್ತಾಯ
ಬಂಧಿತ ಕ್ರಾಂತಿಕಾರಿ ಕವಿ ವರವರ ರಾವ್ ಅವರ ಆರೋಗ್ಯ ತೀವ್ರವಾಗಿ ಕ್ಷೀಣಿಸುತ್ತಿದ್ದು, ಅವರನ್ನು ಹತ್ಯೆ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಕೂಡಲೇ ಸಂಬಂಧಪಟ್ಟವರು ಮಧ್ಯಪ್ರವೇಶಿಸಿ, ಉತ್ತಮ ಚಿಕಿತ್ಸೆ ಕೊಡಿಸುವಂತೆ ಒತ್ತಾಯಿಸಿದ್ದಾರೆ.

ನಾವಿಲ್ಲಿ ಕೈದಿಗಳಂತಿದ್ದೇವೆ: ಕಲಬುರಗಿ ಕ್ವಾರಂಟೈನ್ ಕೇಂದ್ರದಲ್ಲಿನ ಅವ್ಯವಸ್ಥೆ ಕುರಿತು ಜನತೆ ಕಿಡಿ!
ಕ್ವಾರಂಟೈನ್ ಕೇಂದ್ರವೆಂದು ನಮ್ಮನ್ನು ಇಲ್ಲಿಗೆ ಕರೆತರಲಾಗಿತ್ತು. ಆದರೆ, ನಾವಿಲ್ಲಿ ಕೈದಿಗಳಿಂತಿದ್ದೇವೆಂದು ಕಲಬುರಗಿಯ ಕ್ವಾರಂಟೈನ್ ನಲ್ಲಿರುವ ಅವ್ಯವಸ್ಥೆ ಕುರಿತು ಮಹಾರಾಷ್ಟ್ರದಿಂದ ಬಂದ ಜನತೆ ಕಿಡಿಕಾರುತ್ತಿದ್ದಾರೆ.

ಕುಡಿದ ಮತ್ತಿನಲ್ಲಿ ಹಾವನ್ನು ಕಚ್ಚಿ ಕೊಂದ ಭೂಪ ಈಗ ಜೈಲು ಪಾಲು!
ವಿಲಕ್ಷಣ ರೀತಿಯಲ್ಲಿ ಕೋಲಾರದಲ್ಲೊಬ್ಬ ವ್ಯಕ್ತಿ ಹಾವನ್ನು ಕಚ್ಚಿ ಕೊಂದಿದ್ದು ಅದನ್ನು ವಿಡಿಯೊ ಮಾಡಿದವರು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟು ಅದು ವೈರಲ್ ಆಗಿದೆ.

ಲವ್ ಇನ್ ಕೊರೋನಾ ಟೈಮ್ಸ್: ಕ್ವಾರಂಟೈನ್ ನಿಯಮ ಮುರಿದು ಗರ್ಲ್'ಫ್ರೆಂಡ್ ನೋಡಲು ಹೋದ ವ್ಯಕ್ತಿ ಜೈಲುಪಾಲು!
ಇಡೀ ವಿಶ್ವಕ್ಕೆ ಕಂಟಕವಾಗಿ ಪರಿಣಮಿಸಿರುವ ಕೊರೋನಾ ವೈರಸ್ ಪ್ರೇಮಿಗಳ ಪಾಲಿಗೂ ದೊಡ್ಡ ಶತ್ರುವಾಗಿಯೇ ಪರಿಣಮಿಸಿದೆ. ಲಾಕ್'ಡೌನ್, ಕ್ವಾರಂಟೈನ್ ಗಳಿಂದಾಗಿ ಜನರು ಮನೆಗಳಲ್ಲಿಯೇ ಉಳಿಯುವಂತಾಗಿದ್ದು, ಲವರ್ಸ್ ಗಳು ಒಬ್ಬರನ್ನೊಬ್ಬರು ನೋಡಲಾಗದೆ ವಿಲವಿಲನೆ ಒದ್ದಾಡವಂತಾಗಿದೆ. ಆಸ್ಟ್ರೇಲಿಯಾದಲ್ಲಿ ವ್ಯಕ್ತಿಯೊಬ್ಬ ಗರ್ಲ್'ಫ್ರೆಂಡ್ ನೋಡುವ ಸಲುವಾಗಿ...

ಸ್ವಾತಂತ್ರ್ಯ ಬೇಡವೇ ಬೇಡ: ಜೈಲಿನಿಂದ ತೆರಳಲು ನಿರಾಕರಿಸುತ್ತಿರುವ ಕೈದಿಗಳು!
ಕೊರೋನಾ ವೈರಸ್ ಭೀತಿಯಿಂದಾಗಿ ಜೈಲಿನಲ್ಲಿರುವ ಕೆಲವು ಕೈದಿಗಳನ್ನು ಮಾಡುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಕಾರಾಗೃ ಇಲಾಖೆ ಕೈದಿಗಳನ್ನು ಬಿಡುಗಡೆ ಮಾಡಲು ಮುಂದಾಗಿದೆ.

ಊಟ ಬಿಟ್ಟು, ರಾತ್ರಿನಿದ್ರೆಯಿಲ್ಲದೆ ಆತಂಕದಲ್ಲೇ ಕಾಲ ಕಳೆದ 'ನಿರ್ಭಯಾ' ಹಂತಕರು
ಕ್ಷಣಕ್ಷಣಕ್ಕೂ ಎದುರಾದ ಕಾನೂನಿನ ಆತಂಕ ಮೀರಿ ನಿರ್ಭಯಾ ಅತ್ಯಾಚಾರಿಗಳಿಗೆ ಕೊನೆಗೂ ಗಲ್ಲು ಶಿಕ್ಷೆ ಜಾರಿಯಾಗಿದ್ದು, ಇದೀಗ ದೇಶವೇ ನಿಟ್ಟಿಸಿರುಬಿಟ್ಟಿದೆ. ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ನಾಲ್ವರು ಅಪರಾಧಿಗಳನ್ನು ಒಟ್ಟಿಗೆ ಗಲ್ಲಿಗೇರಿಸಲಾಗಿದೆ.

ಪತ್ನಿ 'ಕೊಲೆ' ಆರೋಪದ ಮೇಲೆ ಜೈಲು: ಪ್ರಿಯಕರನ ಜೊತೆಗೆ ಓಡಿಹೋಗಿದ್ದ ಪತ್ನಿ ತಂದು ಪೊಲೀಸರ ಎದುರು ನಿಲ್ಲಿಸಿದ ಪತಿ
ಮಾಡದ ತಪ್ಪಿಗೆ ಕೊಲೆ ಆರೋಪದ ಮೇಲೆ ಜೈಲು ಶಿಕ್ಷೆ ಅನುಭವಿಸಿ ಬಂದ ವ್ಯಕ್ತಿಯೊಬ್ಬ, ಬಳಿಕ ತಾನು ಅಮಾಯಕನೆಂದು ಸಾಬೀತುಪಡಿಸಲು ಪ್ರಿಯಕರನೊಂದಿಗೆ ಓಡಿಹೋಗಿದ್ದ ಪತ್ನಿಯನ್ನು ಹುಡುಕಿ ತಂದು ಪೊಲೀಸರ ಎದುರು ನಿಲ್ಲಿಸಿರುವ ಘಟನೆಯೊಂದು ಒಡಿಶಾದಲ್ಲಿ ನಡೆದಿದೆ.

